Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿಗೆ ಅಮಿತ್ ಶಾ ಭೇಟಿ ಹಿನ್ನೆಲೆ:...

ಮಂಗಳೂರಿಗೆ ಅಮಿತ್ ಶಾ ಭೇಟಿ ಹಿನ್ನೆಲೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

10 Feb 2023 10:34 PM IST
share
ಮಂಗಳೂರಿಗೆ ಅಮಿತ್ ಶಾ ಭೇಟಿ ಹಿನ್ನೆಲೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ (ಫೆ.11) ಮಂಗಳೂರು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಅಮಿತ್ ಶಾ ಅವರು ಏರ್ಪೋರ್ಟ್ ರಸ್ತೆಯಲ್ಲಿನ ಕೆಂಜಾರು ಸಮೀಪದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಸಂಜೆ ಸುಮಾರು 4:00 ಗಂಟೆಯಿಂದ 9:00 ಗಂಟೆಯವರೆಗೂ ಕೆಂಜಾರು ಸಮೀಪದ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಹಾಗೂ ಜನಸಂದಣಿ ಜಾಸ್ತಿ ಇರುವ ಕಾರಣ ಸಂಚಾರ ವ್ಯತ್ಯಯ ಉಂಟಾಗುವುದನ್ನು ತಪ್ಪಿಸಲು ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ವಿವರ ಇಂತಿವೆ
ಕೆಂಜಾರು ಸಮೀಪದ ರಸ್ತೆಯನ್ನು ಉಪಯೋಗಿಸಿ ಏರ್ಪೋರ್ಟ್ ಗೆ ಹೋಗುವವರು ಪರ್ಯಾಯ ರಸ್ತೆಯಾಗಿ 
1 ಮುಲ್ಕಿ - ಕಟೀಲ್ - ಬಜಪೆ ಮೂಲಕ ಏರ್ ಪೋರ್ಟ್
2 ಕುದುರೆಮುಖ ಜಂಕ್ಷನ್ - ಜೋ ಕಟ್ಟೆ - ಪೊರ್ಕೊಡಿ - ಏರ್  ಪೋರ್ಟ್
3 ಇಂಡಸ್ಟ್ರಿಯಲ್ ಏರಿಯಾ - ಜೋಕಟ್ಟೆ - ಪೊರ್ಕೋಡಿ - ಏರ್ಪೋರ್ಟ್
4 ನಂತೂರು - ಬಿಕರ್ನಕಟ್ಟೆ- ಕೈಕಂಬ -ಏರ್ಪೋರ್ಟ್

ಈ ಮಾರ್ಗಗಳನ್ನು ಉಪಯೋಗಿಸಬೇಕಾಗಿ ಕೋರಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಪುತ್ತೂರಿನಲ್ಲಿಯೂ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ 
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ನಗರದ ಮೂಲಕ ಸಾಗುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ ನಿಗದಿಪಡಿಸಲಾಗಿದೆ. 

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಗರದ ಲಿನೆಟ್ ಜಂಕ್ಷನ್‍ನಿಂದ ಮುಕ್ರಂಪಾಡಿ ತನಕ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯ ತನಕ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಈ ಸಮಯದಲ್ಲಿ ಮಂಗಳೂರು ಕಡೆಯಿಂದ ಸುಳ್ಯ, ಮಡಿಕೇರಿ ಕಡೆಗೆ ಸಾಗುವ  ವಾಹನಗಳು ಲಿನೆಟ್ ಜಂಕ್ಷನ್-ಬೊಳುವಾರು ಜಂಕ್ಷನ್-ದರ್ಬೆ-ಪುರುಷರಕಟ್ಟೆ-ಪಂಜಳ- ಪರ್ಪುಂಜ ಮಾರ್ಗವನ್ನು ಬಳಸಿಕೊಂಡು ಸಾಗಬೇಕಾಗಿದೆ. ಮಡಿಕೇರಿ, ಸುಳ್ಯ ಕಡೆಯಿಂದ ಮಂಗಳೂರಿಗೆ ಆಗಮಿಸುವ ವಾಹನಗಳು ಪರ್ಪುಂಜ- ಪಂಜಳ-ಪುರುಷರಕಟ್ಟೆ-ದರ್ಬೆ- ಬೊಳುವಾರು ಜಂಕ್ಷನ್-ಲಿನೆಟ್ ಜಂಕ್ಷನ್ ಮಾರ್ಗವನ್ನು ಬಳಸಿ ಸಾಗಬೇಕಾಗಿದೆ. 

ಅಮಿತ್ ಶಾ ಅವರ ಕಾರ್ಯಕ್ರಮಕ್ಕೆ ಆಗಮಿಸುವ ಬಸ್ಸುಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಮುಂಭಾಗದ ಆವರಣದಲ್ಲಿ ಹಾಗೂ ಸುಳ್ಯ ಕಡೆಯಿಂದ ಆಗಮಿಸುವ ಬಸ್ಸುಗಳು ಮುಕ್ರಂಪಾಡಿ ಸಾಂತೋ ಚರ್ಚ್‍ಮುಂಬಾಗದ ಖಾಲಿ ಮೈದಾನದಲ್ಲಿ ನಿಲುಗಡೆ ಮಾಡಬೇಕು. ವಿಐಪಿ ವಾಹನಗಳನ್ನು ತೆಂಕಿಲ ಗೌಡ ಸಮುದಾಯ ಭವನದ ಬಳಿ,  ಅದರ ಪಕ್ಕದ ಜಾಗದಲ್ಲಿ, ದರ್ಶನ್ ಹಾಲ್ ಬಳಿ ಮತ್ತು ಅದರ ಪಕ್ಕದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಬೇಕು ಎಂದು ಪುತ್ತೂರು ಸಹಾಯಕ ಆಯುಕ್ತರು ಆದೇಶ ನೀಡಿದ್ದಾರೆ. 

share
Next Story
X