Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನವರಿಯಲ್ಲಿ 6,085 ಕೋಟಿ ರೂ. GST...

ಜನವರಿಯಲ್ಲಿ 6,085 ಕೋಟಿ ರೂ. GST ಸಂಗ್ರಹ: ಮುಖ್ಯಮಂತ್ರಿ ಬೊಮ್ಮಾಯಿ

11 Feb 2023 4:33 PM IST
share
ಜನವರಿಯಲ್ಲಿ 6,085 ಕೋಟಿ ರೂ. GST ಸಂಗ್ರಹ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಫೆಬ್ರವರಿ 11: ಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದು, ''ಜಿಎಸ್ ಟಿ ತೆರಿಗೆ ಸಂಗ್ರಹ ಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ'' ಎಂದು ತಿಳಿಸಿದ್ದಾರೆ. 

'ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ  ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ   ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು  ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು  ಅನುವು ಮಾಡಿಕೊಡಲಿದೆ' ಎಂದು ಮುಖ್ಯಮಂತ್ರಿಗಳು ಟ್ವೀಟ್  ಮೂಲಕ ತಿಳಿಸಿದ್ದಾರೆ.

A record collection of 6085 crore has been made under GST this month. Karnataka continues to be state with the highest growth rate of 30% in the GST tax collection.
1/2

— Basavaraj S Bommai (@BSBommai) February 11, 2023
share
Next Story
X