Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು-ಬೆಂಗಳೂರು ಹೆದ್ದಾರಿ, ವಂದೇ...

ಮೈಸೂರು-ಬೆಂಗಳೂರು ಹೆದ್ದಾರಿ, ವಂದೇ ಭಾರತ್ ರೈಲಿನ VIDEO: ಸಿಎಂ ಬೊಮ್ಮಾಯಿ ಟ್ವೀಟ್ ಗೆ ಮೋದಿ ಪ್ರತಿಕ್ರಿಯೆ

11 Feb 2023 11:50 PM IST
share
ಮೈಸೂರು-ಬೆಂಗಳೂರು ಹೆದ್ದಾರಿ, ವಂದೇ ಭಾರತ್ ರೈಲಿನ VIDEO: ಸಿಎಂ ಬೊಮ್ಮಾಯಿ ಟ್ವೀಟ್ ಗೆ ಮೋದಿ ಪ್ರತಿಕ್ರಿಯೆ

ಬೆಂಗಳೂರು, ಫೆ. 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟರ್ ನಲ್ಲಿ  ಹಂಚಿಕೊಂಡಿರುವ ವಂದೇ ಭಾರತ್  ಎಕ್ಸ್ ಪ್ರೆಸ್  ಹಾಗೂ ಮೈಸೂರು - ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ  ಪ್ರತಿಕ್ರಿಯೆ ನೀಡಿದ್ದಾರೆ. 

"ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ  ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ'' ಎಂದಿರುವ ಸಿಎಂ ಅವರ ಟ್ವೀಟ್ ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, ''ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ" ಎಂದಿದ್ದಾರೆ.

Our people deserve the best possible infrastructure, which our Government will always work hard to provide. Our strides in infra creation have been widely lauded. https://t.co/3MStIKTnSF

— Narendra Modi (@narendramodi) February 11, 2023
share
Next Story
X