Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಹೆಮ್ಮೆಯ ಕ್ಷಣ': ಐಪಿಎಸ್‌ ಆದ ತನ್ನ...

'ಹೆಮ್ಮೆಯ ಕ್ಷಣ': ಐಪಿಎಸ್‌ ಆದ ತನ್ನ ಪುತ್ರಿಗೆ ಸೆಲ್ಯೂಟ್‌ ಮಾಡಿದ ಅಸ್ಸಾಂ ಡಿಜಿಪಿ

12 Feb 2023 3:43 PM IST
share
ಹೆಮ್ಮೆಯ ಕ್ಷಣ: ಐಪಿಎಸ್‌ ಆದ ತನ್ನ ಪುತ್ರಿಗೆ ಸೆಲ್ಯೂಟ್‌ ಮಾಡಿದ ಅಸ್ಸಾಂ ಡಿಜಿಪಿ

ಗುವಾಹಟಿ: ತಮ್ಮ ಮಕ್ಕಳು ತಮ್ಮ ವೃತ್ತಿ ಬದುಕಿನಲ್ಲಿ ಉನ್ನತ ಹಂತಕ್ಕೇರಬೇಕು ಎಂಬುದು ಪ್ರತಿಯೊಬ್ಬ ಪೋಷಕರ ಕನಸಾಗಿರುತ್ತದೆ. ಅಂತಹ ಒಂದು ಕನಸು ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕರ ಪಾಲಿಗೆ ನನಸಾಗಿದೆ ಎಂದು timesnownews.com ವರದಿ ಮಾಡಿದೆ.

ಈ ಕುರಿತು ಸಂಭ್ರಮದ ಪೋಸ್ಟ್ ಒಂದನ್ನು ಟ್ವೀಟ್ ಮಾಡಿರುವ ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕ ಗ್ಯಾನೇಂದ್ರ ಪ್ರತಾಪ್ ಸಿಂಗ್, ಅದರಲ್ಲಿ ತಮ್ಮ ಪುತ್ರಿಯು ಸರ್ದಾರ್ ವಲ್ಲಭ ಭಾಯಿ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಿಂದ ಹೊರ ಬರುತ್ತಿರುವುದು, ತಾವಿಬ್ಬರೂ ಪರಸ್ಪರ ವಂದಿಸಿಕೊಳ್ಳುತ್ತಿರುವ ಭಾವಚಿತ್ರವನ್ನು ಹಂಚಿಕೊಂಡಿದ್ದಾರೆ.

"ಮಾತುಗಳು ಹೊರಡಲಿಲ್ಲ. ಪುತ್ರಿ @aishwarya_ips, @svpnahydನಿಂದ ಹೊರಬರುವಾಗ ಆಕೆಯಿಂದ ವಂದನೆ ಸ್ವೀಕರಿಸಿದೆ. ಚಿತ್ರ ಕೃಪೆ @lrbishnoips" ಎಂದು ಗ್ಯಾನೇಂದ್ರ ಪ್ರತಾಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.

Words fail me. Received the salute from daughter @aishwarya_ips as she passed out of @svpnpahyd today. Picture courtesy @lrbishnoiips pic.twitter.com/aeHoj9msYG

— GP Singh (@gpsinghips) February 11, 2023
share
Next Story
X