Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ಹಂತದ ದಿಲ್ಲಿ-ಮುಂಬೈ...

ಮೊದಲ ಹಂತದ ದಿಲ್ಲಿ-ಮುಂಬೈ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ

13 Feb 2023 12:01 AM IST
share
ಮೊದಲ ಹಂತದ ದಿಲ್ಲಿ-ಮುಂಬೈ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ

 ಹೊಸದಿಲ್ಲಿ,ಮಾ.12: ಮಹತ್ವಾಕಾಂಕ್ಷೆಯ 1,400 ಕಿ.ಮೀ. ವಿಸ್ತೀರ್ಣದ ದಿಲ್ಲಿ-ಮುಂಬೈ ಎಕ್ಸ್ಪ್ರೆಸ್ವೇ ಹೆದ್ದಾರಿ ಯೋಜನೆಯ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ದೌಸಾದಲ್ಲಿ ರವಿವಾರ ಉದ್ಘಾಟಿಸಿದರು. ಮೊದಲ ಹಂತದಲ್ಲಿ ನಿರ್ಮಾಣವಾಗಿರುವ 246 ಕಿ.ಮೀ. ವಿಸ್ತೀರ್ಣದ ದಿಲ್ಲಿ-ದೌಸಾ-ಲಾಲ್ಸೊಟ್ ಎಕ್ಸ್‌ಪ್ರೆಸ್‌ ವೇ ದಿಲ್ಲಿಯಿಂದ ಜೈಪುರದ ನಡುವಿನ ಪ್ರಯಾಣದ ಅವಧಿಯನ್ನು ಐದು ತಾಸುಗಳಿಂದ ಮೂರುವರೆ ತಾಸುಗಳಿಗೆ ಇಳಿಸಲಿದೆ. ಅಲ್ಲದೆ ಸಮಗ್ರ ಪ್ರದೇಶದ ಆರ್ಥಿಕ ಅಭಿವೃದ್ಧಿಗೂ ಉತ್ತೇಜನ ದೊರೆಯುವ ನಿರೀಕ್ಷೆಯಿದೆ .

    ದೌಸಾದ ಧನಾವರ್ ಗ್ರಾಮದಲ್ಲಿ ಮೊದಲ ಹಂತದ ಎಕ್ಸ್ಪ್ರೆಸ್ವೇ ಉದ್ಘಾಟನೆಯ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಮೂಲಸೌಕರ್ಯಗಳ ಮೇಲಿನ ಹೂಡಿಕೆಯು ಇನ್ನಷ್ಟು ಹೂಡಿಕೆಗಳನ್ನು ತಂದುಕೊಡುತ್ತದೆ ಎಂಬುದು ಅಧ್ಯಯನಗಳು ತೋರಿಸಿಕೊಟ್ಟಿವೆ ಎಂದರು.

  ‘‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಮ್ಮ ಮಂತ್ರವಾಗಿದ್ದು, ಅದನ್ನು ಅನುಸರಿಸುವ ಮೂಲಕ ಸಮರ್ಥ ಭಾರತವನ್ನು ರೂಪಿಸಲಿದ್ದೇವೆ .ಈ ಎಕ್ಸ್‌ಪ್ರೆಸ್‌ ವೇ ಅಭಿವೃದ್ಧಿಹೊಂದುತ್ತಿರುವ ಭಾರತದ ಭವ್ಯ ಚಿತ್ರಣವನ್ನು ನೀಡುತ್ತಿದೆ’’ ಎಂದು ಪ್ರಧಾನಿ ತಿಳಿಸಿದರು.

ಸರಕಾರವು ಹೆದ್ದಾರಿ ಯೋಜನೆಗಳು, ಬಂದರುಗಳು, ರೈಲ್ವೆ, ಆಪ್ಟಿಕಲ್ ಫೈಬರ್ಗಳಿಗೆ ಹೂಡಿಕೆ ಮಾಡುತ್ತಿವೆ ಹಾಗೂ ವೈದ್ಯಕೀಯ ಕಾಲೇಜ್ಗಳನ್ನು ತೆರೆಯುತ್ತಿದೆ. ಇವು ವ್ಯಾಪಾರಿಗಳು, ಸಣ್ಣ ಅಂಗಡಿಗಳ ಮಾಲಕರು ಹಾಗೂ ಕೈಗಾರಿಕೆಗಳಿಗೆ ಶಕ್ತಿಯನ್ನು ತುಂಬುತ್ತವೆ .ಎಕ್ಸ್‌ಪ್ರೆಸ್‌ ವೇನ ಸುತ್ತಮುತ್ತ ಗ್ರಾಮೀಣ ‘ಹಟ್ಟಿ’ಗಳನ್ನು ಅಭಿವೃದ್ಧಿಪಡಿಸಲಾಗುವುದು. ಅಲ್ಲಿ ಸ್ಥಳೀಯ ಕರಕುಶಲಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದಾಗಿದೆ ಎಂದವರು ತಿಳಿಸಿದರು.

        ನೂತನ ಎಕ್ಸ್‌ಪ್ರೆಸ್‌ ವೇನಿಂದಾಗಿ ಸಾರಿಸ್ಕಾ, ಕಿಯೊಲಾದೆವೊ ಹಾಗೂ ರಣಥಂಬೋರ್ ರಾಷ್ಟ್ರೀಯ ಉದ್ಯಾನವನಗಳು ಹಾಗೂ ಜೈಪುರ ಹಾಗೂ ಅಜ್ಮೀರ್ನಂತಹ ನಗರಗಳಿಗೆ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಹೇಳಿದರು. ಈಗಾಗಲೇ ರಾಜಸ್ತಾನವು ಪ್ರವಾಸೋದ್ಯಮಕ್ಕೆ ಹೆಸರಾಗಿದೆ. ಈ ನೂತನ ಮೂಲಸೌಕರ್ಯಯೋಜನೆಯಿಂದಾಗಿ ಈ ರಾಜ್ಯದ ಪ್ರವಾಸೋದ್ಯಮ ವಲಯದ ಆಕರ್ಷಣೆ ಇನ್ನಷ್ಟು ಹೆಚ್ಚಾಗಲಿದೆ ಎಂದರು ಮೋದಿ ಹೇಳಿದರು.

share
Next Story
X