Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಸ್ಲಿಮರಲ್ಲಿ ಶೈಕ್ಷಣಿಕ ಜಾಗೃತಿ...

ಮುಸ್ಲಿಮರಲ್ಲಿ ಶೈಕ್ಷಣಿಕ ಜಾಗೃತಿ ಗಮನಾರ್ಹ: ಡಾ.ವೈ.ಅಬ್ದುಲ್ಲ ಕುಂಞಿ

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಮ್ಮೇಳನದಲ್ಲಿ ವೆಬ್‌ಸೈಟ್ ಅನಾವರಣ

13 Feb 2023 11:44 AM IST
share
ಮುಸ್ಲಿಮರಲ್ಲಿ ಶೈಕ್ಷಣಿಕ ಜಾಗೃತಿ ಗಮನಾರ್ಹ: ಡಾ.ವೈ.ಅಬ್ದುಲ್ಲ ಕುಂಞಿ
ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಮ್ಮೇಳನದಲ್ಲಿ ವೆಬ್‌ಸೈಟ್ ಅನಾವರಣ

ಮಂಗಳೂರು, ಫೆ.13: ಹಿಂದೆ ಮುಸ್ಲಿಮ್ ಸಮುದಾಯದಲ್ಲಿ ಶೈಕ್ಷಣಿಕ ಜಾಗೃತಿ ಇರಲಿಲ್ಲ. ಆದರೆ ಇಂದು ನಿರೀಕ್ಷೆಗೂ ಮೀರಿದ ಜಾಗೃತಿ ಉಂಟಾಗಿದೆ ಎಂದು ಯೆನೆಪೊಯ ಡೀಮ್ಡ್ ಟುಬಿ ಯುನಿವರ್ಸಿಟಿಯ ಕುಲಾಧಿಪತಿ ಡಾ.ವೈ.ಅಬ್ದುಲ್ಲ ಕುಂಞಿ ಹೇಳಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ(Muslim Educational Institutions Federation)(ಮೀಫ್)ದ ವತಿಯಿಂದ ನಗರದ ಪುರಭವನದಲ್ಲಿ ಇಂದು ಆಯೋಜಸಿರುವ ಶೈಕ್ಷಣಿಕ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು ‘ವೆಬ್‌ಸೈಟ್' ಅನಾವರಣಗೊಳಿಸಿ ಮಾತನಾಡುತ್ತಿದ್ದರು.

ಕಾಲ ಬದಲಾಗಿದೆ. ಮುಸ್ಲಿಮರು ಶಿಕ್ಷಣದ ಮಹತ್ವ ಅರಿತುಕೊಂಡಿದ್ದಾರೆ‌. ನ್ಯಾಯಾಧೀಶರು, ವೈದ್ಯರು, ವಕೀಲರ ಸಹಿತ ನಾನಾ ರಂಗಗಳಲ್ಲಿ ಮುಸ್ಲಿಮರನ್ನು ಕಾಣಬಹುದಾಗಿದೆ. ಮಾಹಿತಿಯ ಕೊರತೆ ಮತ್ತು ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕಿದೆ ಎಂದು ಡಾ.ವೈ.ಅಬ್ದುಲ್ಲ‌ ಕುಂಞಿ ಹೇಳಿದ್ದಾರೆ‌.

ನಿಟ್ಟೆ ಡೀಮ್ಡ್ ಟುಬಿ ಯುನಿವರ್ಸಿಟಿಯ ಕುಲಾಧಿಪತಿ ಡಾ.ಎನ್.ವಿನಯ್ ಹೆಗ್ಡೆ ಸಮ್ಮೇಳನವನ್ನು ಉದ್ಘಾಟಿಸಿದರು.

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಗೌರವಾಧ್ಯಕ್ಷ, ಟೀಕೇಸ್ ಗ್ರೂಪ್‌ನ ಅಧ್ಯಕ್ಷ ಉಮರ್ ಟೀಕೆ ಅಧ್ಯಕ್ಷತೆ ವಹಿಸಿದ್ದರು. ಮೀಫ್ ಗೌರವ ಸಲಹೆಗಾರ, ಬ್ಯಾರೀಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ಸ್‌ನ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ದಿಕ್ಸೂಚಿ ಭಾಷಣ ಮಾಡಿದರು.

ಇದನ್ನೂ ಓದಿ: ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅಪಾರ: ಸೈಯದ್ ಮುಹಮ್ಮದ್ ಬ್ಯಾರಿ

ವೇದಿಕೆಯಲ್ಲಿ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್, ಸಂಪನ್ಮೂಲ ವ್ಯಕ್ತಿಗಳಾದ ಧಾರವಾಡದ ಮಹೇಶ್ ಮಸಾಲ್, ಬೆಂಗಳೂರಿನ ಸೈಯದ್ ಸುಲ್ತಾನ್ ಅಹ್ಮದ್, ಮೀಫ್ ಉಪಾಧ್ಯಕ್ಷರುಗಳಾದ ಬಿ‌.ಎಂ.ಮುಮ್ತಾಝ್ ಅಲಿ, ಕೆ.ಎಂ‌.ಮುಸ್ತಫ ಸುಳ್ಯ, ಶಬಿ ಅಹ್ಮದ್ ಖಾಝಿ, ಬಿ.ಎ.ನಝೀರ್ ಮತ್ತಿತರರು ಉಪಸ್ಥಿತರಿದ್ದರು.

ನಗರದ ಅಲ್ ಇಖ್ರಾ ಸ್ಕೂಲ್‌ನ ವಿದ್ಯಾರ್ಥಿಗಳು ಕಿರಾಅತ್ ಪಠಿಸಿದರು. ನಗರದ ಬ್ಯಾರೀಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಸ್ವಾಗತಿಸಿದರು.

ಇದನ್ನೂ ಓದಿ: ದ್ವೇಷ ಮುಕ್ತ ಸಮಾಜ ಕಟ್ಟೋಣ: ಡಾ.ಎನ್.ವಿನಯ್ ಹೆಗ್ಡೆ ಕರೆ

share
Next Story
X