Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ...

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ ಮುರಿದ ಖುರ್ಚಿಯನ್ನು ಎಸೆದ ಕಿಡಿಗೇಡಿಗಳು: ವಿಡಿಯೋ ವೈರಲ್

13 Feb 2023 10:08 PM IST
share
ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ ಮುರಿದ ಖುರ್ಚಿಯನ್ನು ಎಸೆದ ಕಿಡಿಗೇಡಿಗಳು: ವಿಡಿಯೋ ವೈರಲ್

ಔರಂಗಾಬಾದ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಮುರಿದ ಕುರ್ಚಿಯ ಭಾಗವನ್ನು ಎಸೆದಿರುವ ಘಟನೆಯು ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ʼಸಮಾಧಾನ ಯಾತ್ರೆʼ ವೇಳೆ ನಡೆದ ಈ ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಮೂಹದ ಕಡೆಯಿಂದ ಯಾರೋ ಕಿಡಿಗೇಡಿಗಳು ಕುರ್ಚಿಯ ಭಾಗವನ್ನು ನಿತೀಶ್ ಕಡೆಗೆ ಎಸೆದಿದ್ದಾರೆ. ತಕ್ಷಣವೇ ಅವರ ಭದ್ರತಾ ಸಿಬ್ಬಂದಿ ಮತ್ತು ಇತರ ಜೆಡಿಯು ಕಾರ್ಯಕರ್ತರು ಕುಮಾರ್ ಅವರನ್ನು ಸುತ್ತುವರೆದು ರಕ್ಷಣೆ ನೀಡಿದ್ದಾರೆ. ಘಟನೆಯ ನಂತರವೂ ಬಿಹಾರ ಸಿಎಂ ತಮ್ಮ ʼಸಮಾಧಾನ ಯಾತ್ರೆʼ ಮುಂದುವರಿಸಿದ್ದಾರೆ.

#WATCH | Bihar: A part of a broken chair was hurled towards Bihar CM Nitish Kumar during Samadhan Yatra in Aurangabad. pic.twitter.com/MqeR6MLnFR

— ANI (@ANI) February 13, 2023
share
Next Story
X