Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ: ಜಸ್ಟೀಸ್ ಕೆ.ಎಸ್. ಹೆಗ್ಡೆ...

ದೇರಳಕಟ್ಟೆ: ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಆವರಣದ 164 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಧ್ವಜಾರೋಹಣ

14 Feb 2023 4:15 PM IST
share
ದೇರಳಕಟ್ಟೆ: ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಆವರಣದ 164 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಧ್ವಜಾರೋಹಣ

ಕೊಣಾಜೆ, ಫೆ.14: ತ್ಯಾಗ, ಬಲಿದಾನ, ಶೌರ್ಯ, ಆತ್ಮಸ್ಥೈರ್ಯ, ಶಾಂತಿ, ಸೌಹಾರ್ದ, ಸಮನ್ವಯತೆ, ಬಹು ಸಂಸ್ಕೃತಿಯ ಆಶಯಗಳು ರಾಷ್ಟ್ರಧ್ವಜದ ಮೂಲಕ ಎಲ್ಲರಲ್ಲೂ ನೆಲೆಗೊಳ್ಳುವುದು  ಎಂದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತ ಹೇಳಿದ್ದಾರೆ.

ಅವರು ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಿದ ಕರಾವಳಿ ಕರ್ನಾಟಕದ ಅತಿ ಎತ್ತರದ 164 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭದಲ್ಲಿ ಮಂಗಳವಾರ ಬೆಳಗ್ಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ದೇಶವನ್ನು ಉದಾತ್ತ ಮೌಲ್ಯಗಳ ಮೂಲಕ ಮೊದಲ ಸ್ಥಾನದಲ್ಲಿರಿಸುವ ಚಿಂತನೆಗಳು ನಿಟ್ಟೆ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡ ರಾಷ್ಟ್ರ ಧ್ವಜಾರೋಹಣದಂತಹ ಪವಿತ್ರವಾದ ಕಾರ್ಯದ ಮೂಲಕ ಸಾಧ್ಯವಾಗಲಿದೆ ಎಂದರು.

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್.ವಿನಯ್ ಹೆಗ್ಡೆ ಮಾತನಾಡಿ, ಸಂಸ್ಥೆ ಪರಿಸರದಲ್ಲಿ 24 ವರ್ಷಗಳಿಂದ ಆಸ್ಪತ್ರೆಯನ್ನು ನಡೆಸಿಕೊಂಡು ಬರುತ್ತಿದೆ. ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಸಂಸ್ಥೆಯಲ್ಲಿ ಬೃಹತ್ ರಾಷ್ಟ್ರಧ್ವಜದ ಅನಾವರಣ ಆಗಿರುವುದು ಗೌರವ ತಂದಿದೆ. ಪ್ರತಿ ವಿದ್ಯಾರ್ಥಿಗಳು ಸಂಸ್ಥೆ ಒಳಬರುವಾಗ ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ನೀಡಿ ಪ್ರವೇಶಿಸಿ ಕಾರ್ಯಗಳಲ್ಲಿ ಭಾಗಿಯಾಗಿ. ಗಾತ್ರ ಎಷ್ಟಾದರೂ ವಿಚಾರವಲ್ಲ, ರಾಷ್ಟ್ರಧ್ವಜದ ಮಹತ್ವ ಬಹುಮುಖ್ಯ ಎಂದರು.

ಈ ಸಂದರ್ಭ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಸಹಕುಲಾಧಿಪತಿ ವಿಶಾಲ್ ಹೆಗ್ಡೆ, ಸಹಕುಲಾಧಿಪತಿ ಡಾ.ಎಂ.ಶಾಂತರಾಮ ಶೆಟ್ಟಿ, ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ, ಉಪಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ, ಹಣಕಾಸು ವಿಭಾಗದ ನಿರ್ದೇಶಕ ರಾಜೇಂದ್ರ ಎಂ. ವೈದ್ಯಕೀಯ ಅಧೀಕ್ಷಕಿ ಡಾ.ಸುಮಲತಾ ಆರ್. ಶೆಟ್ಟಿ ಉಪಸ್ಥಿತರಿದ್ದರು.

ಕುಲಸಚಿವ ಡಾ.ಹರ್ಷ ಹಾಲಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

share
Next Story
X