Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ವಿವೇಕ್...

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ವಿವೇಕ್ ರಾಮಸ್ವಾಮಿ ಸ್ಪರ್ಧೆ?

14 Feb 2023 10:40 PM IST
share
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ವಿವೇಕ್ ರಾಮಸ್ವಾಮಿ ಸ್ಪರ್ಧೆ?

ವಾಶಿಂಗ್ಟನ್,ಫೆ.14: 2024ರ ಅಧ್ಯಕ್ಷೀಯ ಚುನಾವಣೆಗೆ  ರಿಪಬ್ಲಿಕನ್ ಪಕ್ಷದ (Republican Party)  ಅಭ್ಯರ್ಥಿಯಾಗಿ ಸ್ಪರ್ಧಿಸುವ ತನ್ನ ಯೋಜನೆಯನ್ನು ಭಾರತೀಯ ಮೂಲದ ಅಮೆರಿಕನ್ ಪ್ರಜೆ ಹಾಗೂ ಉದ್ಯಮಿ ವಿವೇಕ್ ರಾಮಸ್ವಾಮಿ (Vivek Ramaswamy) ಶೀಘ್ರದಲ್ಲೇ ಪ್ರಕಟಿಸಲಿದ್ದಾರೆಂದು ಕೆಲವು ಅಮೆರಿಕನ್ ಮಾಧ್ಯಮಗಳು ವರದಿ ಮಾಡಿವೆ.

ಉದ್ಯಮಿ ಹಾಗೂ ಶತಕೋಟ್ಯಾಧೀಶರಾದ ವಿವೇಕ್ ರಾಮಸ್ವಾಮಿ ಪ್ರಸ್ತುತ ಐಯೋವಾ ರಾಜ್ಯದ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು ಪೂರ್ವಾಭಾವಿಯಾಗಿ ವಾಸ್ತವಿಕ ಸ್ಥಿತಿಯನ್ನು ಅರಿಯುವ ಪ್ರಯತ್ನದಲ್ಲಿದ್ದಾರೆ ಎಂದು  ಮಾಧ್ಯಮ ವರದಿಯೊಂದು ತಿಳಿಸಿದೆ.

ಅಮೆರಿಕದ ಅಧ್ಯಕ್ಷ ಚುನಾವಣೆಗೆ ಸ್ಪರ್ಧಾಕಾಂಕ್ಷಿಯಾಗುವ ಬಗ್ಗೆ ವಿವೇಕ್ ರಾಮಸ್ವಾಮಿ  ಅತ್ಯಂತ ಗಂಭೀರವಾಗಿ ಚಿಂತಿಸುತ್ತಿದ್ದಾರೆ. ಕೇವಲ ಪ್ರಚಾರಕ್ಕಾಗಿ ಗಮನಸೆಳೆಯುವ ತಂತ್ರಗಾರಿಕೆ ಇದಲ್ಲ’’ ಎಂದು ಪೊಲಿಟಿಕೋ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಮೆರಿಕನ್ ಸಮಾಜಕ್ಕೆ ಚೈತನ್ಯವನ್ನುತುಂಬುವ ಹಾಗೂ ಮೌಲ್ಯಭರಿತವಾದ ಸಂಸ್ಕೃತಿಯನ್ನು ಮರಳಿ ತರುವ ಗುರಿಯೊಂದಿಗೆ ತನ್ನ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆಂದು ವರದಿ ಹೇಳಿದೆ.

ಅಮೆರಿಕದ ಸಿನ್‌ಸಿನಾಟಿಯಲ್ಲಿ  ರಾಮಸ್ವಾಮಿ ಜನಿಸಿದ್ದ ವಿವೇಕ್ ರಾಮಸ್ವಾಮಿ ಕೇರಳದಿಂದ ವಲಸೆ ಹೋದ ಭಾರತೀಯ ಮೂಲದ ದಂಪತಿಗಳ ಪುತ್ರ. ಅವರ ತಂದೆ  ಇಲೆಕ್ಟ್ರಿಕ್ ಎಂಜಿನಿಯರ್ ಆಗಿದ್ದು,  ತಾಯಿ ವಾರ್ಧಕ್ಯ ರೋಗಗಳ ತಜ್ಞೆ.

ಯಶಸ್ವಿ ಬಯೋಟೆಕ್ ಹಾಗೂ ಔಷದಿ ತಯಾರಕ ಉದ್ಯಮಿಯಾಗಿರುವ ವಿವೇಕ್ ರಾಮಸ್ವಾಮಿ ಅಮೆರಿಕದಲ್ಲಿ ಹೆಸರು ಮಾಡಿದ್ದಾರೆ.

ಇದನ್ನು ಓದಿ: ಅದಾನಿ ಗ್ರೂಪ್ ಶೇರುಗಳಲ್ಲಿ ನಿಲ್ಲದ ಕುಸಿತ: 22 ದಿನಗಳಲ್ಲಿಅರ್ಧಕ್ಕೂ ಹೆಚ್ಚು ನಿವ್ವಳ ಸಂಪತ್ತು ನಷ್ಟ

share
Next Story
X