Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2023ರ ಮಧ್ಯಾವಧಿಯಲ್ಲೇ ಮೋದಿ ರಾಜಿನಾಮೆ...

2023ರ ಮಧ್ಯಾವಧಿಯಲ್ಲೇ ಮೋದಿ ರಾಜಿನಾಮೆ ನೀಡಬೇಕಾಗಬಹುದು: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

14 Feb 2023 11:28 PM IST
share
2023ರ ಮಧ್ಯಾವಧಿಯಲ್ಲೇ ಮೋದಿ ರಾಜಿನಾಮೆ ನೀಡಬೇಕಾಗಬಹುದು: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ವಜಾಗೊಳಿಸದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕಾಗಬಹುದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಸಂಸದ ಸುಬ್ರಮಣಿಯನ್ ಸ್ವಾಮಿ ಮಂಗಳವಾರ ಹೇಳಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅಜಿತ್‌ ದೋವಲ್‌ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ವಾಮಿ, 'ಅಜಿತ್ ದೋವಲ್ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಹಗರಣ ಸೇರಿದಂತೆ ಹಲವು ಬಾರಿ ಎಡವಟ್ಟು ಮಾಡಿದ್ದಾರೆ' ಎಂದು ಹೇಳಿದ್ದಾರೆ.

“ಅಜಿತ್‌ ದೋವಲ್‌ ಪೆಗಾಸಸ್ ಟೆಲಿಫೋನ್ ಟ್ಯಾಪಿಂಗ್ ಒಳಗೊಂಡಂತೆ ಹಲವಾರು ಬಾರಿ ಎಡವಟ್ಟು ಮಾಡಿದ್ದಾರೆ.  ಮೋದಿ ಅವರು ಎನ್‌ಎಸ್‌ಎ ಹುದ್ದೆಯಿಂದ ದೋವಲ್ ಅವರನ್ನು ವಜಾಗೊಳಿಸಬೇಕು. ಇಲ್ಲದಿದ್ದರೆ 2023ರ ಮಧ್ಯದ ವೇಳೆಗೆ ಮೋದಿ ಕೂಡ ರಾಜೀನಾಮೆ ನೀಡಬೇಕಾಗಬಹುದು” ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಅಜಿತ್‌ ದೋವಲ್‌ ಮಾಡಿರುವ ಗಂಭೀರ ಯಡವಟ್ಟು ಶೀಘ್ರದಲ್ಲೇ ವಾಶಿಂಗ್ಟನ್‌ ಡಿಸಿಯಿಂದ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.

ಸ್ವಾಮಿ ಕಳೆದ ಕೆಲವು ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಲೋಪಗಳ ವಿರುದ್ಧ ಧ್ವನಿಯೆತ್ತುತ್ತಲೇ ಬಂದಿದ್ದಾರೆ. 

Modi must sack Doval from his NSA post. He has goofed too many times such as Pegasus telephone tapping and including one more horrible one to come from Washington DC. Otherwise by mid 2023, Modi too may have to quit.

— Subramanian Swamy (@Swamy39) February 14, 2023
share
Next Story
X