Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ದುಬಾರಿಯಾಗುತ್ತಿದೆ ಶವ ಸಂಸ್ಕಾರ

ದುಬಾರಿಯಾಗುತ್ತಿದೆ ಶವ ಸಂಸ್ಕಾರ

-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು15 Feb 2023 12:13 AM IST
share

ಮಾನ್ಯರೇ,

ಬೆಂಗಳೂರು ನಗರದಲ್ಲಿ ಅನೇಕ ಕಡೆಗಳಲ್ಲಿರುವ ವಿದ್ಯುತ್ ಚಿತಾಗಾರಗಳು ಪದೇ ಪದೇ ರಿಪೇರಿ ಆಗುತ್ತಿರುತ್ತದೆ. ಬನಶಂಕರಿ ವಿದ್ಯುತ್ ಚಿತಾಗಾರ ಕೆಟ್ಟು ಎಷ್ಟೋ ತಿಂಗಳುಗಳಾಗಿವೆ. ಇದೇ ಪರಿಸ್ಥಿತಿ ನಗರದ ಹಲವಾರು ವಿದ್ಯುತ್ ಚಿತಾಗಾರಗಳಲ್ಲೂ ಇದೆ. ಇದರಿಂದಾಗಿ ಮೃತದೇಹಗಳನ್ನು ಸುಡುವ ಸಂಸ್ಕೃತಿ ಇರುವ ಜನರು ತಮ್ಮ ಕುಟುಂಬಗಳಲ್ಲಿ ಮೃತಪಟ್ಟವರನ್ನು ಸುಡಲು ಸೌದೆಯನ್ನು ಅನಿವಾರ್ಯವಾಗಿ ಅವಲಂಬಿಸಬೇಕಾಗಿದೆ. ಈ ಸೌದೆಗೆ ಕೆಲವು ಸ್ಮಶಾನಗಳಲ್ಲಿ 6 ಸಾವಿರದಿಂದ 10 ಸಾವಿರ ರೂ. ತನಕ ದರವನ್ನು ನಿಗದಿಪಡಿಸಿರುತ್ತಾರೆ. ಸಾಮಾನ್ಯವಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಸದಸ್ಯರ ಸಾವಾದರೆ ಶವ ಸಂಸ್ಕಾರ ಮಾಡುವುದೇ ದೊಡ್ಡ ಹೊರೆಯಾಗುತ್ತಿದೆ.
 
ಈ ಮೊದಲು ಬಿಬಿಎಂಪಿ ವತಿಯಿಂದ ಶವಗಳನ್ನು ಸಾಗಿಸಲು ಹಲವಾರು ವಾಹನಗಳಿದ್ದವು. ಈಗ ಬಿಬಿಎಂಪಿಯಲ್ಲಿ ಶವ ಸಾಗಿಸುವ ವಾಹನಗಳ ಕೊರತೆ ಇದೆ. ಇರುವ ವಾಹನಗಳ ಸ್ಥಿತಿಯಂತೂ ಹೇಳತೀರದು. ಅಲ್ಲಲ್ಲಿ ಕೆಲವು ಸೇವಾ ಸಂಸ್ಥೆಯವರು ಶವ ಸಾಗಿಸುವ ವಾಹನಗಳನ್ನು ಉಚಿತವಾಗಿ ನೀಡುತ್ತಾರೆ. ಇವುಗಳ ಲಭ್ಯತೆ ಇಲ್ಲದ ಸಮಯದಲ್ಲಿ ಇದಕ್ಕೂ 500ರಿಂದ 1000 ರೂ. ತನಕ ನೀಡಬೇಕಾಗಿದೆ. ಒಟ್ಟಾರೆಯಾಗಿ ಇತ್ತೀಚಿನ ದಿನಗಳಲ್ಲಿ ಒಂದು ಮನೆಯಲ್ಲಿ ಸಾವಾದರೆ ಸಂಸ್ಕಾರಕ್ಕೆ ಸಾವಿರಾರು ರೂ.ಗಳ ಖರ್ಚು ಬರುತ್ತಿದೆ. ಇನ್ನು ಸ್ಮಶಾನಗಳಲ್ಲಿ ಸೌದೆಗೆ ದರವನ್ನು ಯಾವ ಮಾನದಂಡದ ಮೇಲೆ ನಿಗದಿಪಡಿಸುತ್ತಾರೋ, ಇದಕ್ಕೆ ಟೆಂಡರ್‌ಗಳನ್ನು ಕರೆದಿದ್ದಾರೋ ಯಾವುದೂ ತಿಳಿಯುತ್ತಿಲ್ಲ. ಹಾಗಾಗಿ ಸರಿಯಾದ ವಿದ್ಯುತ್ ಚಿತಾಗಾರದ ವ್ಯವಸ್ಥೆಯಿದ್ದರೆ ಮಾತ್ರ ಜನಸಾಮಾನ್ಯರು ಕಡಿಮೆ ಹಣದಲ್ಲಿ ಸಂಸ್ಕಾರ ಮಾಡಬಹುದು.

share
-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
Next Story
X