Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ: ಸಂಗಾತಿಯನ್ನು ಕೊಂದು ಮೃತದೇಹ...

ಮುಂಬೈ: ಸಂಗಾತಿಯನ್ನು ಕೊಂದು ಮೃತದೇಹ ಹಾಸಿಗೆಯಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ ವ್ಯಕ್ತಿಯ ಬಂಧನ

15 Feb 2023 12:59 PM IST
share
ಮುಂಬೈ: ಸಂಗಾತಿಯನ್ನು ಕೊಂದು ಮೃತದೇಹ ಹಾಸಿಗೆಯಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ  ವ್ಯಕ್ತಿಯ ಬಂಧನ

ಮುಂಬೈ: ನಗರದ  ನಲಸೋಪರಾದಲ್ಲಿರುವ ನಿವಾಸದಲ್ಲಿ 35 ವರ್ಷದ ತನ್ನ ಸಹ ಜೀವನದ ಸಂಗಾತಿಯನ್ನು ಕೊಂದು ಮೃತದೇಹವನ್ನು ಹಾಸಿಗೆಯಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ  27 ವರ್ಷದ ವ್ಯಕ್ತಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಪಾಲ್ಘರ್ ಜಿಲ್ಲೆಯ ತುಲಿಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಆರೋಪಿ ಹಾರ್ದಿಕ್ ಶಾ ನಲಸೋಪರಾದ ಸೀತಾ ಸದನ್ ಸೊಸೈಟಿಯಲ್ಲಿ ವಾಸವಿದ್ದ, ಮೇಘಾ ಧನ್ ಸಿಂಗ್ ಟೊರ್ವಿ ಅವರೊಂದಿಗೆ ಸಹಜೀವನ ನಡೆಸುತ್ತಿದ್ದ. ತಮ್ಮ ರಿಯಲ್ ಎಸ್ಟೇಟ್ ಏಜೆಂಟ್, ಮನೆ ಮಾಲಿಕರು ಹಾಗೂ ಇತರ ನೆರೆಹೊರೆಯವರಿಗೆ ತಾವು  ಮದುವೆಯಾಗಿದ್ದೇವೆಂದು ಹೇಳಿದ್ದರು.

ನಲಸೋಪರ ವಿಜಯ್ ನಗರ ಪ್ರದೇಶದಲ್ಲಿರುವ ಫ್ಲ್ಯಾಟ್‌ನಿಂದ ಮೇಘಾ  ಅವರ ಕೊಳೆತ ಶವವನ್ನು ವಶಪಡಿಸಿಕೊಂಡ ನಂತರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯ ಒಳಗಿನಿಂದ ಕೆಟ್ಟ ವಾಸನೆ ಬರಲಾರಂಭಿಸಿಸಿದಾಗ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರು

ಮೃತದೇಹವನ್ನು ಹಾಸಿಗೆಯಲ್ಲಿ ತುಂಬಿಸಲಾಗಿದೆ. ಕಳೆದ ವಾರದ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ ಎಂದು ಹಿರಿಯ ಇನ್ಸ್‌ಪೆಕ್ಟರ್ ಶೈಲೇಂದ್ರ ನಾಗರ್ಕಾರ್ ಪಿಟಿಐಗೆ ತಿಳಿಸಿದರು.

ತನ್ನ ಸಹಜೀವನದ ಸಂಗಾತಿಯನ್ನು  ಕೊಂದ ನಂತರ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಶಾನನ್ನು  ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಶಾ  ನಿರುದ್ಯೋಗಿಯಾಗಿದ್ದ.  ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು. ಅಂತಹ ಒಂದು ಜಗಳದ ಸಮಯದಲ್ಲಿ ಶಾ , ಮೇಘಾಳನ್ನು  ಕೊಂದಿದ್ದಾನೆ ಎಂದು ಅಧಿಕಾರಿ ಹೇಳಿದರು

ಆರೋಪಿ ತನ್ನ ತಂಗಿಗೆ ಹತ್ಯೆಯ ಬಗ್ಗೆ ಸಂದೇಶ ಕಳುಹಿಸಿದ್ದ ಹಾಗೂ ಪರಾರಿಯಾಗುವ ಮೊದಲು ತನ್ನ ಫ್ಲ್ಯಾಟ್‌ನಲ್ಲಿ ಪೀಠೋಪಕರಣಗಳನ್ನು ಮಾರಿದ್ದ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ನೋಂದಾಯಿಸಲಾಗಿದೆ ಹಾಗೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
Next Story
X