Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್‌...

ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ ರೆಡ್ಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ

15 Feb 2023 6:39 PM IST
share
ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ ರೆಡ್ಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಜೆಡಿಎಸ್ ನಾಯಕ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 

ಬುಧವಾರ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಮೈಲಸಂದ್ರದಲ್ಲಿರುವ ನಿವಾಸ, ಎಚ್‍ಎಸ್‍ಆರ್ ಲೇಔಟ್‍ಕಚೇರಿ ಹಾಗೂ ಕೋಣನಕುಂಟೆಯಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದರು.

ಆಸ್ತಿ ಹಾಗೂ ಫ್ಯ್ಲಾಟ್ ಮಾರಾಟ ಸಂಬಂಧ ತೆರಿಗೆ ವಂಚನೆ ಆರೋಪದಡಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

''ವಿಪಕ್ಷಗಳ ಮೇಲೆ 2-3 ತಿಂಗಳು ಇಂತಹ ಐಟಿ ದಾಳಿ ನಡೆಯುತ್ತವೆ. ಚುನಾವಣೆ ಸಂದರ್ಭದಲ್ಲಿ ಇಂತಹ ಐಟಿ ದಾಳಿ ಸಾಮಾನ್ಯ, ಅದು ಯಾಕೆ ಅಂತ ಎಲ್ಲರಿಗೂ ಗೊತ್ತು''

ಎಚ್,ಡಿ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

Income Tax officials raided @JanataDal_S #Bengaluru South candidate Prabhakar Reddy's residence, office and apartment complex. A team of 10 officials raided his residence. #Karnataka #KarnatakaElections2023 pic.twitter.com/E5LZ23uYmW

— Imran Khan (@KeypadGuerilla) February 15, 2023
share
Next Story
X