Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂತ ಸೇವಾಲಾಲರ ಜೀವನಶೈಲಿ, ಆದರ್ಶಗಳನ್ನು...

ಸಂತ ಸೇವಾಲಾಲರ ಜೀವನಶೈಲಿ, ಆದರ್ಶಗಳನ್ನು ಅಳವಡಿಸಿಕೊಳ್ಳಿ : ಮದನ್‌ ಮೋಹನ್

15 Feb 2023 3:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಂತ ಸೇವಾಲಾಲರ ಜೀವನಶೈಲಿ, ಆದರ್ಶಗಳನ್ನು ಅಳವಡಿಸಿಕೊಳ್ಳಿ : ಮದನ್‌ ಮೋಹನ್

ಉಡುಪಿ, ಫೆ.15: ಸಂತ ಸೇವಾಲಾಲ್ ಅವರ ಜೀವನಶೈಲಿ ಮತ್ತು ಆದರ್ಶಗಳನ್ನು ಕಾರ್ಯಕ್ಷೇತ್ರದಲ್ಲಿ ಅಳವಡಿಸಿ ಕೊಂಡು ಜನರಿಗೆ ಉತ್ತಮ ಸೇವೆ ನೀಡುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮದನ್‌ ಮೋಹನ್ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಜಂಟಿ ಆಶ್ರಯದಲ್ಲಿ ಬುಧವಾರ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು.

ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿ ಹಾಗೂ ಏಳಿಗೆಗೆ ಪ್ರಯತ್ನಿಸಿ ದವರಲ್ಲಿ ಸೇವಾಲಾಲ್ ಕೂಡ ಒಬ್ಬರು. ಅಂತಹ ಸಮುದಾಯಗಳು ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬೆಳೆಯಲು ಸೇವಾಲಾಲರೇ ಕಾರಣಕರ್ತರು ಎಂದರು.

ಕಾರ್ಯಕ್ರಮದಲ್ಲಿ ಸಂತ ಸೇವಾಲಾಲ್ ಬಂಜಾರ ಸಂಘದ ಜಿಲ್ಲಾದ್ಯಕ್ಷ ಕುಮಾರ ಕೆ.ಎಂ ಮಾತನಾಡಿ, ಸೇವಾಲಾಲರನ್ನು ಸದ್ಗುರು ಎಂದು ಕರೆಯುತ್ತೇವೆ. ಸದ್ಗುರು ಅಂದರೆ ಸುಳ್ಳನ್ನ ಹೇಳದೆ ಯಾವಾಗಲೂ ಸತ್ಯವನ್ನೆ ನುಡಿಯುವವರು. ಅವರು ಸಮಾಜದಲ್ಲಿನ ಅಂಧಕಾರ ಹೋಗಲಾಡಿಸಲು ಪ್ರಯತ್ನಿಸಿದರು. ಬುಡಕಟ್ಟಿನ ಜನರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯವನ್ನು ಮೂಡಿಸಿದ ಮಹಾನ್ ದಾರ್ಶನಿಕ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಬಂಜಾರ ಸಂಘದ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ,ಬಂಜಾರ ಸಂಘದ ಕಾರ‌್ಯದರ್ಶಿ ಮನೋಹರ್ ಲಮಾಣಿ ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X