Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಕೆಟ್‌ ಪಂದ್ಯಾಟದ ವೇಳೆ ಸಚಿವ...

ಕ್ರಿಕೆಟ್‌ ಪಂದ್ಯಾಟದ ವೇಳೆ ಸಚಿವ ಸಿಂಧಿಯಾ ಹೊಡೆದ ಚೆಂಡು ಹಣೆಗೆ ತಗುಲಿ ಬಿಜೆಪಿ ಕಾರ್ಯಕರ್ತ ಆಸ್ಪತ್ರೆಗೆ !

16 Feb 2023 12:57 PM IST
share
ಕ್ರಿಕೆಟ್‌ ಪಂದ್ಯಾಟದ ವೇಳೆ ಸಚಿವ ಸಿಂಧಿಯಾ ಹೊಡೆದ ಚೆಂಡು ಹಣೆಗೆ ತಗುಲಿ ಬಿಜೆಪಿ ಕಾರ್ಯಕರ್ತ ಆಸ್ಪತ್ರೆಗೆ !

ಭೋಪಾಲ್: ಮಧ್ಯಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಾರಿಸಿದ ಚೆಂಡು ಬಿಜೆಪಿ ಪದಾಧಿಕಾರಿಯ ತಲೆಗೆ ತಗುಲಿದ ಕಾರಣ ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವರು ಹೊಡೆದ ಚೆಂಡನ್ನು ವಿಕಾಸ್ ಮಿಶ್ರಾ ಕ್ಯಾಚ್ ಹಿಡಿಯಲು ಪ್ರಯತ್ನಿಸಿದ್ದು, ಆದರೆ ಚೆಂಡು ಅವರ ಹಣೆಯ ಮೇಲೆ ಬಿದ್ದ ಪರಿಣಾಮವಾಗಿ ಆಳವಾದ ಗಾಯವಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಹಣೆಗೆ ಹಲವಾರು ಹೊಲಿಗೆಗಳನ್ನು ಹಾಕಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಬಿಜೆಪಿ ಕಾರ್ಯಾಧ್ಯಕ್ಷ ಧೀರಜ್ ದ್ವಿವೇದಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಕ್ರೀಡಾಂಗಣ ಉದ್ಘಾಟನೆಗೊಂಡ ನಂತರ ಸೌಹಾರ್ದ ಪಂದ್ಯವನ್ನು ಆಡಲಾಯಿತು.

ವಿಕಾಸ್ ಗಾಯಗೊಂಡ ತಕ್ಷಣ ಆಟವನ್ನು ನಿಲ್ಲಿಸಲಾಯಿತು ಮತ್ತು ಅವರನ್ನು ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಆಸ್ಪತ್ರೆಗೆ ಭೇಟಿ ಮಾಡಿದರು.

Local BJP worker Vikas Mishra hurt on forehead while trying to catch the ball hit by union minister Jyotiraditya Scindia in Rewa district of MP. After inaugurating cricket stadium in Itaura (Rewa) showcased his batting skills. @NewIndianXpress @TheMornStandard @santwana99 pic.twitter.com/S2VJQd4yKJ

— Anuraag Singh (@anuraag_niebpl) February 15, 2023
share
Next Story
X