Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಫೆ.17ರಂದು KCF ಒಮಾನ್ ವತಿಯಿಂದ ಅಲ್...

ಫೆ.17ರಂದು KCF ಒಮಾನ್ ವತಿಯಿಂದ ಅಲ್ ಮುಬಾಶಿರ ಗ್ರ್ಯಾಂಡ್ ಫ್ಯಾಮಿಲಿ ಮೀಟ್

16 Feb 2023 4:47 PM IST
share
ಫೆ.17ರಂದು KCF ಒಮಾನ್ ವತಿಯಿಂದ ಅಲ್ ಮುಬಾಶಿರ ಗ್ರ್ಯಾಂಡ್ ಫ್ಯಾಮಿಲಿ ಮೀಟ್

ಬರ್ಕ: ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಒಮಾನ್ ವತಿಯಿಂದ ಫೆ.17ರಂದು  KCF ‘ಅಲ್ ಮುಬಾಶಿರ ಗ್ರ್ಯಾಂಡ್ ಫ್ಯಾಮಿಲಿ ಮೀಟ್’ ಬರ್ಕಾದ ಅಲ್ ರಿಯಾಮ್ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮವು ಬೆಳಗ್ಗೆ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನೊಂದಿಗೆ ಉದ್ಘಾಟನೆಗೊಳ್ಳಲಿದ್ದು, ವಾರ್ಷಿಕ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮದೊಂದಿಗೆ ಮರ್ಹೂಂ ಝಾಕಿರ್ ಸೂರಿಂಜೆ, ಮರ್ಹೂಂ ಅಬ್ಬಾಸ್ ಮಿತ್ತೂರು, ಮರ್ಹೂಂ  ಹಮೀದಾಕ ಕನ್ನಂಗಾರ್ ಇವರ ಅನುಸ್ಮರಣಾ ಮಜ್ಲಿಸ್ ನಡೆಯಲಿದೆ. ನಂತರ 10 ಗಂಟೆಗೆ ಅನಿವಾಸಿ ಕನ್ನಡಿಗರ  ಸಂಘಟನೆ KCF ಇದರ 10ನೇ ವರ್ಷದ KCF ಫೌಂಡೇಷನ್ ಡೇ ಕಾರ್ಯಕ್ರಮವು ನಡೆಯಲಿದೆ. ಈ ವೇಳೆ ಮಕ್ಕಳಿಗೆ, ಯುವಕರಿಗೆ, ವಯಸ್ಕರಿಗೆ ಹಾಗೂ ಸ್ತ್ರೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

ಪ್ರವಾಸಿ ಸಾಧಕರಿಗೆ ಹಾಗೂ ವಿವಿಧ ರಂಗದಲ್ಲಿ ಗುರುತಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಒಮಾನಿನ ಪ್ರಮುಖ ಆಸ್ಪತ್ರೆಗಳಲ್ಲೊಂದಾದ ಬದರ್ ಅಲ್ ಸಮಾ ಇದರ ಸಹಯೋಗದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 5 ರ ತನಕ  ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಡಾ. ಅಬ್ದುಲ್ ರಝಾಕ್ ಕಾಪು  (senior cardiologist MOH oman ) ಇವರ ನೇತೃತ್ವದಲ್ಲಿ ಹೆಲ್ತ್ ಎವರ್ನೆಸ್ ಕಾರ್ಯಕ್ರಮ, ಸಲೀಮ್ ಅಲ್ತಾಫ್ ಸುಳ್ಯ (National Director BNI Oman) ಇವರ ನೇತೃತ್ವದಲ್ಲಿ ಸೆಲ್ಫ್ ಬಿಸಿನೆಸ್ ತರಬೇತಿ ನಡೆಯಲಿದೆ. ಸಂಜೆ 7:30 ಕ್ಕೆ ಬ್ರೈಟ್ ಆಫ್ ಮದೀನ ಎಂಬ ಶೀರ್ಷಿಕೆಯೊಂದಿಗೆ ಬುರ್ದಾ ಹಾಗೂ ನಅ್ತೇ ಶರೀಫ್ ಹಾಗೂ ದಫ್ ಕಾರ್ಯಕ್ರಮ ನಡೆಯಲಿದೆ.

ಸಮಾರೋಪ ಸಮಾರಂಭದಲ್ಲಿ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಇವರ ದುಆದೊಂದಿಗೆ ನಡೆಯುವ ಕಾರ್ಯಕ್ರಮವನ್ನು ಅಯ್ಯೂಬ್ ಕೋಡಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಇದರ ಅಧೀನದಲ್ಲಿ ಶಿಕಾರಿಪುರ ಮದ್ರಸ ಕಟ್ಟಡ ಇದರ ಅಧಿಕೃತ ಚಾಲನೆಯು ನಡೆಯಲಿದೆ. ಕೆಸಿಎಫ್ ಒಮಾನ್ ದಶಮಾನೋತ್ಸವ ವಿಶೇಷಾಂಕ ಇದರ ಸಂಚಿಕೆಯ ಮುಖಪುಟ ಬಿಡುಗಡೆಯು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಆಬಿದ್ ಪಾಷ ಬಾಳೆಹೊನ್ನೂರು, ಮುಹಮ್ಮದ್ ಸಾಜಿದ್ ಅತ್ತರ್ ಮುಂಬೈ, ಅಬ್ಬಾಸ್ ಫೈಝಿ ದೇವಿ ಪಟ್ನಂ, ಇಕ್ಬಾಲ್ ಬೊಳ್ಮಾರ್ ಬರ್ಕ, ಸ್ವಾದಿಕ್ ಹಾಜಿ ಸುಳ್ಯ, ಆರಿಫ್ ಕೋಡಿ, ಇಬ್ರಾಹೀಂ ಹಾಜಿ ಅತ್ರಾಡಿ, ಅಬ್ದುಲ್ ಸಲಾಂ ಸಖಾಫಿ ಅರಿಕ್ಕಾಡಿ, ಉಬೈದುಲ್ಲಾ ಸಖಾಫಿ ಮಿತ್ತೂರು, ಸಲೀಮ್ ಮಿಸ್ಬಾಹಿ ಕನ್ಯಾನ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಚೇರ್ಮೇನ್ ಸಿದ್ದೀಕ್ ಮಾಂಬ್ಳಿ ಸುಳ್ಯ ಹಾಗೂ ಕನ್ವೀನರ್ ಹಂಝ ಹಾಜಿ ಕನ್ನಂಗಾರ್  ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X