ಎನ್.ಎಸ್.ಯು.ಐ. ದಕ ಜಿಲ್ಲಾಧ್ಯಕ್ಷಗೆ ಕೆಪಿಸಿಸಿ ಪ್ರಶಸ್ತಿ

ಮಂಗಳೂರು, ಫೆ.16: ಬೆಂಗಳೂರಿನಲ್ಲಿ ನಡೆದ ರಾಜ್ಯ ಎನ್.ಎಸ್.ಯು.ಐ ಕಾರ್ಯರಿಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ದ.ಕ. ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ಸವಾದ್ ಸುಳ್ಯ ಅವರಿಗೆ ಅತ್ಯುತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ರಾಜ್ಯ ಎನ್.ಎಸ್ .ಯು.ಐ ಅಧ್ಯಕ್ಷ ಕೀರ್ತಿ ಗಣೇಶ್, ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟೀಫನ್, ರಾಜ್ಯ ಉಪಾಧ್ಯಕ್ಷ ಫಾರೂಕ್ ಉಪಸ್ಥಿತ ರಿದ್ದರು.
Next Story