Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್...

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ಉಪನ್ಯಾಸ ನೀಡಲು ರಾಹುಲ್‌ ಗಾಂಧಿಗೆ ಆಹ್ವಾನ

16 Feb 2023 7:06 PM IST
share
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ಉಪನ್ಯಾಸ ನೀಡಲು ರಾಹುಲ್‌ ಗಾಂಧಿಗೆ ಆಹ್ವಾನ

ಹೊಸದಿಲ್ಲಿ/ಲಂಡನ್:‌ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ತಿಂಗಳ ಕೊನೆಯಲ್ಲಿ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಲಿದ್ದು, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಬಿಸಿನೆಸ್ ಸ್ಕೂಲ್‌ನಲ್ಲಿ ಉಪನ್ಯಾಸವನ್ನು ನೀಡಲಿದ್ದಾರೆ.

ಈ ಕುರಿತು ಮಾಹಿತಿಯನ್ನು ಹಂಚಿಕೊಂಡ ಗಾಂಧಿ, ಕೇಂಬ್ರಿಡ್ಜ್‌ ವಿವಿಯ ಬ್ಯುಸಿನೆಸ್‌ ಸ್ಕೂಲ್‌ಗೆ ಭೇಟಿ ನೀಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಭೌಗೋಳಿಕ ರಾಜಕೀಯ, ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ಪ್ರಜಾಪ್ರಭುತ್ವ ಸೇರಿದಂತೆ ವಿವಿಧ ವಲಯದ ಪ್ರಜ್ವಲಿಸುವ ಮನಸ್ಸುಗಳೊಂದಿಗೆ ತೊಡಗಿಸಿಕೊಳ್ಳಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.

ಅದೇವೇಳೆ, ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್ ಕೂಡಾ, ಈ ತಿಂಗಳ ಕೊನೆಯಲ್ಲಿ ಗಾಂಧಿ ಅವರನ್ನು ಮತ್ತೆ ಕೇಂಬ್ರಿಡ್ಜ್ ವಿಶ್ವವಿದ್ಯಾಲಯಕ್ಕೆ ಸ್ವಾಗತಿಸಲು ಸಂತೋಷವಾಗಿದೆ ಎಂದು ಹೇಳಿದೆ.

Looking forward to visiting my alma mater @cambridge_uni and delivering a lecture at @CambridgeJBS.

Happy to engage with some of the brightest minds in various domains, including geopolitics, international relations, big data and democracy. https://t.co/4pkrF79hG9

— Rahul Gandhi (@RahulGandhi) February 16, 2023
share
Next Story
X