Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.19ರಂದು ಕುಲಶೇಖರದಲ್ಲಿ ಲಯನ್ಸ್...

ಫೆ.19ರಂದು ಕುಲಶೇಖರದಲ್ಲಿ ಲಯನ್ಸ್ ಮೈತ್ರೇಯಿ ಪ್ರಾದೇಶಿಕ ಸಮ್ಮೇಳನ

16 Feb 2023 7:51 PM IST
share
ಫೆ.19ರಂದು ಕುಲಶೇಖರದಲ್ಲಿ ಲಯನ್ಸ್ ಮೈತ್ರೇಯಿ ಪ್ರಾದೇಶಿಕ ಸಮ್ಮೇಳನ

ಮಂಗಳೂರು, ಫೆ.16;ಲಯನ್ಸ್ ಅಂತರರಾಷ್ಟ್ರೀಯ ಜಿಲ್ಲೆ 317ಡಿಯ ವಲಯ 11ರ ಮೈತ್ರೇಯಿ ಪ್ರಾದೇಶಿಕ ಸಮ್ಮೇಳನವನ್ನು ಕುಲಶೇಖರದ ಕೋರ್ಡೆಲ್ ಸಭಾಂಗಣದಲ್ಲಿ ಫೆ.19ರಂದು ಸಂಜೆ 5ಕ್ಕೆ ಏರ್ಪಡಿಸಲಾಗಿದೆ ಎಂದು ಸುದ್ದಿ ಗೋಷ್ಠಿಯಲ್ಲಿಂದು ಲಯನ್ಸ್ ವಲಯ 11 ಅಧ್ಯಕ್ಷ ಎಂ.ಶೇಖರ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನ ಕಂಕನಾಡಿ ಪಡೀಲ್, ಕಾವೂರು, ಮುದುರೆಮುಖ, ಕಾವೇರಿ, ಮಿಡ್‌ಟೌನ್, ಲೇಡಿಹಿಲ್, ವೆಲೆನ್ಸಿಯಾ, ಸರಸ್ವತಿ, ಪಂಪ್‌ವೆಲ್ ಕಲ್ಪವೃಕ್ಷಾ ಕ್ಲಬ್‌ಗಳು ಮಂಗಳೂರು ವಲಯದಲ್ಲಿದ್ದು, ಇಲ್ಲಿನ ಲಯನ್ಸ್ ಕುಟುಂಬದ 800 ಮಂದಿ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಮುದಾಯವನ್ನು ಬಲಪಡಿಸುವ ಹಾಗೂ ಬಡವರಿಗೆ ನೆರವಾಗುವ ನಮ್ಮ ಸಂಸ್ಥೆಯ ಧ್ಯೇಯದ ಪ್ರಕಾರ ಅನೇಕ ಸೇವಾ ಚಟುವಟಿಕೆಯನ್ನೂ ಈ ಸಂದರ್ಭದಲ್ಲಿ ಕೈಗೊಳ್ಳಲಿದ್ದೇವೆ ಎಂದರು.

ವಿಶೇಷ ಮಕ್ಕಳ ಆರೈಕೆಗಾಗಿ ಹಾಗೂ ಅವರಲ್ಲಿ ಸ್ಥೈರ್ಯ ತುಂಬಲು ಶ್ರಮಿಸುತ್ತಿರು ವ ವಿಶೇಷ ಶಾಲೆಗಳಿಗೆ ನೆರವು ಒದಗಿ ಸಲಿದ್ದೇವೆ. ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸು ತ್ತಿರುವ ವಸಂತ ಶೆಟ್ಟಿ ಅವರನ್ನು ಸನ್ಮಾನಿಸಲಿದ್ದೇವೆ. ಬದುಕಿನ ಕೊನೆಗಾಲದಲ್ಲಿ ಮರೆಗುಳಿತನದ ಸಮಸ್ಯೆಯಿಂದ ಬಳಲುತ್ತಿದ್ದು, ಮನೆಯಲ್ಲೇ ಚಿಕಿತ್ಸೆಗೆ ಒಳಪಡುತ್ತಿರುವವರ ಆರೈಕೆಗೆ ದೇಣಿಗೆ ನೀಡಲಿದ್ದೇವೆ.  ಬೇರೆ ಬೇರೆ ಕಾರಣಗಳಿಂದಾಗಿ ಕುಟುಂಬದಿಂದಲೇ ದೂರವಾಗಿ ಬದುಕುತ್ತಿರುವ ಹೆಣ್ಣುಮಕ್ಕಳಿಗೆ ಆಶ್ರಯ ಕಲ್ಪಿಸಿರುವ ಸಂಸ್ಥೆಗೆ ನೆರವು ನೀಡಲಿದ್ದೇವೆ ಎಂದು ತಿಳಿಸಿದರು.

ಅಗತ್ಯ ಇರುವ ಮಕ್ಕಳಿಗೆ ಶೈಕ್ಷಣಿಕ ಸಹಾಯ, ದುರ್ಬಲ ವರ್ಗದ ಜನರಿಗೆ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ಸಹಾಯ, ಸಕಲೇಶಪುರದ ಚಿತಾಗಾರ ಅಭಿವೃದ್ಧಿಗೆ ನೆರವು, ವೆನ್ಲಾಕ್ ಆಸ್ಪತ್ರೆಗೆ ಇಸಿಜಿ ಯಂತ್ರದ ದೇಣಿಗೆ ಕಾರ್ಯಕ್ರಮಗಳೂ ಈ ಸಲದ ಸೇವಾ ಚಟುವಟಿಕೆಯಲ್ಲಿ ಸೇರಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗುರುಪ್ರೀತ್ ಆಳ್ವ, ವಿಜಯ ವಿಷ್ಣು ಮಲ್ಯ, ಸ್ವರೂಪಾ ಶೆಟ್ಟಿ, ಪ್ರಕಾಶ್ ಪೈ ಹಾಗೂ ಅರವಿಂದ ಶೆಣೈ ಉಪಸ್ಥಿತರಿದ್ದರು.

share
Next Story
X