ಬೆಂಗಳೂರು: 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.