Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಹನದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...

ವಾಹನದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆ: ಗೋರಕ್ಷಣೆಯ ಹೆಸರಿನಲ್ಲಿ ಕೊಲೆ ಶಂಕೆ

ಸಾವಿಗೂ ಮೊದಲು ಬಜರಂಗದಳಕ್ಕೆ ಸೇರಿದವರು ಅಪಹರಿಸಿದ್ದರೆಂದು ಆರೋಪಿಸಿದ ಕುಟುಂಬಸ್ಥರು

17 Feb 2023 11:10 AM IST
share
ವಾಹನದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆ: ಗೋರಕ್ಷಣೆಯ ಹೆಸರಿನಲ್ಲಿ ಕೊಲೆ ಶಂಕೆ
ಸಾವಿಗೂ ಮೊದಲು ಬಜರಂಗದಳಕ್ಕೆ ಸೇರಿದವರು ಅಪಹರಿಸಿದ್ದರೆಂದು ಆರೋಪಿಸಿದ ಕುಟುಂಬಸ್ಥರು

ಭರತ್‌ಪುರ್‌ : ಹರ್ಯಾಣಾದ ಭಿವಾನಿ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಮಹೀಂದ್ರ ಬೊಲೇರೊ ಎಸ್‌ಯುವಿ ಯೊಳಗೆ ಇಬ್ಬರು ವ್ಯಕ್ತಿಗಳ ಸುಟ್ಟು ಕರಕಲಾದ ಮೃತದೇಹಗಳು ಪತ್ತೆಯಾಗಿವೆ. ಗೋರಕ್ಷಣೆಯ  ಹೆಸೆರಿನಲ್ಲಿ ನಡೆದ ಕ್ರೌರ್ಯದಲ್ಲಿ ಈ ಇಬ್ಬರು ಬಲಿಯಾಗಿರಬೇಕೆಂಬ ಶಂಕೆ ಅವರ ಕುಟುಂಬದಿಂದ ವ್ಯಕ್ತವಾಗಿದ್ದು, ಮೃತರ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದಲ್ಲಿ ಐದು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ನಾಸಿರ್‌ (25) ಹಾಗೂ ಜುನೈದ್ (35) ಮೃತಪಟ್ಟವರು. ಅವರನ್ನು ಬುಧವಾರ ರಾಜಸ್ಥಾನದ ಭರತಪುರ್‌ ಜಿಲ್ಲೆಯಿಂದ ಬಜರಂಗದಳಕ್ಕೆ ಸೇರಿದವರು ಅಪಹರಿಸಿದ್ದರೆಂದು ಅವರ ಕುಟುಂಬಗಳು ಆರೋಪಿಸಿವೆ.

ಆರೋಪಿಗಳನ್ನು ಮೋನು ಮನೇಸರ್‌, ಲೋಕೇಶ್‌ ಸಿಂಘಿಯಾ, ರಿಂಕು ಸೈನಿ, ಅನಿಲ್‌ ಮತ್ತು ಶ್ರೀಕಾಂತ್‌ ಎಂದು ಗುರುತಿಸಲಾಗಿದೆ. ಮನೇಸರ್‌ ಬಜರಂಗದಳ ಸದಸ್ಯನಾಗಿದ್ದು ಆರೋಪಿಗಳೆಲ್ಲರೂ ತಮ್ಮನ್ನು ಗೋರಕ್ಷಕರೆಂದು ಗುರುತಿಸಿಕೊಂಡವರಾಗಿದ್ದಾರೆ ಎಂದು thewire.in ವರದಿ ಮಾಡಿದೆ.

ಗುರುವಾರ ಬೆಳಿಗ್ಗೆ ಹರ್ಯಾಣದ ಭಿವಾನಿಯಲ್ಲಿ ಬೊಲೆರೋ ವಾಹನದಲ್ಲಿ ಅವರ ಮೃತದೇಹಗಳು ಪತ್ತೆಯಾಗಿದ್ದು ಈ ಕಳೇಬರಗಳು ನಾಸಿರ್‌ ಮತ್ತು ಜುನೈದ್‌ ಅವರದ್ದೇ ಎಂಬುದನ್ನು ದೃಢೀಕರಿಸಲು ಹಾಗೂ ಸಾವಿನ ಕಾರಣ ತಿಳಿಯಲು ಪೊಲೀಸರು ಯತ್ನಗಳನ್ನು ಮುಂದುವರಿಸಿದ್ದಾರೆ. ಪೋಸ್ಟ್‌ ಮಾರ್ಟಂ ಮತ್ತು ಡಿಎನ್‌ಎ ಪರೀಕ್ಷೆಗಳ ಬಳಿಕ ಮೃತದೇಹಗಳ ಗುರುತು ದೃಢೀಕರಿಸಲಾಗುವುದೆಂದು ತಿಳಿದು ಬಂದಿದೆ.

ಅವರನ್ನು ಜೀವಂತ ಸುಡಲಾಗಿತ್ತೇ ಅಥವಾ ಕಾರಿಗೆ ಬೆಂಕಿ ಹತ್ತಿ ಅವರು ಸತ್ತರೇ ಎಂಬುದು ತಿಳಿದು ಬಂದಿಲ್ಲ. ಈ ವಾಹನವು ನಾಸಿರ್‌ ಮತ್ತು ಜುನೈದ್‌ ಅವರಿಗೆ ತಿಳಿದಿರುವ ವ್ಯಕ್ತಿಯದ್ದೆಂದು ಅವರ ಕುಟುಂಬಗಳು ತಿಳಿಸಿವೆ.

ಮೃತರ ಕುಟುಂಬ ಸದಸ್ಯರ ಪ್ರಕಾರ ಅವರನ್ನು ಅಪಹರಿಸಿದ್ದ ಬಜರಂಗದಳದವರು ಅವರನ್ನು ನಂತರ ಫಿರೋಝಪುರ್‌ ಝಿರ್ಕಾ ಠಾಣೆಗೆ ಕರೆದೊಯ್ದಿದ್ದರು. ಆದರೆ ಅವರಿಬ್ಬರಿಗೂ ಅದಾಗಲೇ ಹಲ್ಲೆಯಿಂದ ತೀವ್ರ ಗಾಯಗಳಾಗಿದ್ದರಿಂದ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿರಲಿಲ್ಲ, ಎಂದು ಮೃತರ ಕುಟುಂಬ ಸದಸ್ಯರು ಹೇಳಿದ್ದಾರೆ.

ಪೊಲೀಸರ ಪ್ರಕಾರ ಜುನೈದ್‌ ವಿರುದ್ಧ ಗೋಕಳ್ಳಸಾಗಣಿಕೆಯ ಐದು ಪ್ರಕರಣಗಳಿದ್ದರೆ, ನಾಸಿರ್‌ ವಿರುದ್ಧ ಯಾವುದೇ ಕ್ರಮಿನಲ್‌ ಪ್ರಕರಣವಿರಲಿಲ್ಲ ಎಂದು ವರದಿಯಾಗಿದೆ.

share
Next Story
X