Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದಿ ರಾಜಕಾರಣಕ್ಕೆ ಮಂಡ್ಯದ ಜನರು...

ಕೋಮುವಾದಿ ರಾಜಕಾರಣಕ್ಕೆ ಮಂಡ್ಯದ ಜನರು ಅವಕಾಶ ಕೊಡಲ್ಲ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

17 Feb 2023 7:31 PM IST
share
ಕೋಮುವಾದಿ ರಾಜಕಾರಣಕ್ಕೆ ಮಂಡ್ಯದ ಜನರು ಅವಕಾಶ ಕೊಡಲ್ಲ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ, ಫೆ.17: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಡಾ.ಅಶ್ವತ್ಥ ನಾರಾಯಣ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾವಣೆಗೊಂಡ ನೂರಾರು ಕಾರ್ಯಕರ್ತರು ಧಿಕ್ಕಾರ ಕೂಗಿ, ಅಶ್ವತ್ಥ ನಾರಾಯಣ ಉನ್ನತ ಸಚಿವರಾಗಿರಲು ನಾಲಾಯಕ್ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕೂಡಲೇ ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ, ಸಂಘಪರಿವಾರ ಮೊದಲು ದೇಶದ ಸಂವಿಧಾನ ಓದಬೇಕು. ಹಿಂದುಳಿದ ವರ್ಗದ ವ್ಯಕ್ತಿ ಪ್ರಧಾನಿಯಾಗಲು ಸಂವಿಧಾನವೇ ಕಾರಣ ಎಂಬುದನ್ನು ತಿಳಿಯಬೇಕು. ಇತಿಹಾಸದಲ್ಲೇ ಇಲ್ಲದ ಉರಿಗೌಡ, ನಂಜೇಗೌಡರನ್ನು ಸೃಷ್ಟಿ ಮಾಡಿ ಟಿಪ್ಪು ಸುಲ್ತಾನ್ ಕೊಂದರು ಎನ್ನುವ ಮೂಲಕ ಒಕ್ಕಲಿಗರಿಗೆ ಅವಮಾನ ಮಾಡಲು ಹೊರಟಿದ್ದಾರೆ ಎಂದು ಅವರು ಕಿಡಿಕಾರಿದರು.

ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಧರ್ಮ ಪ್ರಚೋದನೆ ಮಾಡಿ, ಜಾತಿಗಳನ್ನು ಎತ್ತಿಕಟ್ಟಿ ಚುನಾವಣೆ ನಡೆಸಲು ಬಿಜೆಪಿ ಹೊರಟಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಮಂಡ್ಯದ ಜನರು ಕೋಮುವಾದಿ ರಾಜಕಾರಣಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ ಮಾತನಾಡಿ, ಆರ್‍ಎಸ್‍ಎಸ್ ಹೇಳಿಕೊಟ್ಟಂತೆ ಹೇಳುವ ಮೂಲಕ ಅಶ್ವತ್ಥ ನಾರಾಯಣ ತಪ್ಪು ಮಾಡಿದ್ದಾರೆ. ಕೆ.ವಿ.ಶಂಕರಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣರಂತಹ ಮುತ್ಸದ್ದಿ ರಾಜಕಾರಣಿಗಳನ್ನು ಕಂಡಿರುವ ಈ ಜಿಲ್ಲೆಯ ಒಕ್ಕಲಿಗ ಸಮುದಾಯ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಎಚ್.ಬಿ.ರಾಮು, ಎಂ.ಎಸ್.ಆತ್ಮಾನಂದ, ನಗರಸಭಾ ಸದಸ್ಯರಾದ ಪೂರ್ಣಿಮಾ, ನಯೀಂ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾಧ್ಯಕ್ಷೆ ಅಂಜನಾ, ಯುವ ಅಧ್ಯಕ್ಷ ವಿಜಯಕುಮಾರ್, ಗಣಿಗ ರವಿಕುಮಾರ್, ಡಾ.ಎಚ್.ಕೃಷ್ಣ, ರಾಧಾಕೃಷ್ಣ ಕೀಲಾರ, ಉಮ್ಮಡಹಳ್ಳಿ ಶಿವಪ್ಪ, ಎಂ.ಎಸ್.ಚಿದಂಬರ್, ಜಬೀವುಲ್ಲಾ, ತ್ಯಾಗರಾಜ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
Next Story
X