ಕೊಲ್ಲೂರು : ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ಫೆ.16ರಂದು ಗಾಂಜಾ ಸೇವನೆಗೆ ಸಂಬಂಧಿಸಿ ಸ್ಥಳೀಯ ನಿವಾಸಿ ಗಣಪತಿ ಭಟ್(29) ಎಂಬಾತನನ್ನು ಕೊಲ್ಲೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.