Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ. 24ರಿಂದ ಮೊಗರ್ಪಣೆ ಮಖಾಂ ಉರೂಸ್

ಫೆ. 24ರಿಂದ ಮೊಗರ್ಪಣೆ ಮಖಾಂ ಉರೂಸ್

18 Feb 2023 10:05 PM IST
share
ಫೆ. 24ರಿಂದ ಮೊಗರ್ಪಣೆ ಮಖಾಂ ಉರೂಸ್

ಮೊಗರ್ಪಣೆ ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ಅಸ್ಸಖಾಫ್ ಅಲ್ ಖಾದಿರಿ ಮಖಾಂ ಉರೂಸ್ ಫೆ.24ರಿಂದ 26ರ ತನಕ ನಡೆಯಲಿದೆ ಎಂದು ಮೊಗರ್ಪಣೆ ನೂರುಲ್ ಇಸ್ಲಾಂ ಮದರಸ ಮುಖ್ಯೋಪಾಧ್ಯಾಯ ರಾದ ಮಹಮ್ಮದ್ ಸಖಾಫಿ ತಿಳಿಸಿದ್ದಾರೆ.

ಸುಳ್ಯ ಪ್ಲಸ್ ಕ್ಲಬ್‍ನಲ್ಲಿ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ವತಿಯಿಂದ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಅಸ್ಸಯ್ಯದ್ ವಲಿಯುಲ್ಲಾಹಿ ಮಂಬಳಿ ತಂಙಳ್ ಹೆಸರಿನಲ್ಲಿ ಎರಡು ವರ್ಷಕ್ಕೊಮ್ಮೆ ಅಚರಿಸುವ ಉರೂಸ್ ನೇರ್ಚೆ ಹಾಗು ಮೂರು ದಿನಗಳ ಧಾರ್ಮಿಕ ಮತ ಪ್ರಭಾಷಣ, ಮೌಲೀದ್ ಮಜ್ಲೀಸ್ ಹಾಗೂ ಕೋಯ ಕಾಪಾಡ್ ತಂಡದಿಂದ ಕವಾಲಿ ಹಾಗೂ ಇಷಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಫೆ. 24ರಂದು ಬೆಳಗ್ಗೆ 10.30ಕ್ಕೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ಅವರು ಧ್ವಜಾರೋಹಣ ನೆರವೇರಿಸುವರು. ಸಂಜೆ 4.30ಕ್ಕೆ ಅಸ್ಸಯಿದ್ ಅಶ್ರಫ್ ತಂಙಳ್ ಆದೂರು ರವರ ನೇತೃತ್ವದಲ್ಲಿ ದ್ಸಿಕ್ರ್ ಹಲ್ಕ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 7 ಕ್ಕೆ ನಡೆಯುವ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮವನ್ನು ಅಸ್ಸಯ್ಯಿದ್ ಕುಂಞಿ ಕೋಯಾ ತಂಙಳ್ ಸಅದಿ ಉದ್ಘಾಟಿಸಲಿದ್ದಾರೆ. ಮುಖ್ಯ ಪ್ರಭಾಷಣವನ್ನು ಖ್ಯಾತ ವಾಗ್ಮಿ ಕಬೀರ್ ಇಮಮಿ ಸಕಾಫಿ ಕಾಸರಗೋಡು ಇವರು ಮಾಡಲಿದ್ದಾರೆ. ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ಅಧ್ಯಕ್ಷತೆ ವಹಿಸಲಿದ್ದಾರೆ.

ಫೆ.25ರಂದು ಸಂಜೆ 7ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿ ಸಯ್ಯಿದ್ ಫಜಲ್ ಕೊಯಮ್ಮ ತಂಙಳ್ ಕೂರತ್ ರವರ ನೇತೃತ್ವದಲ್ಲಿ ಖತಂ ದುವಾ ಮಜ್ಲೀಸ್ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮದಲ್ಲಿ ವಾಗ್ಮಿ ಹಾಫಿಲ್ ಮಶ್‍ಹೂದ್ ಸಖಾಫಿ ಗೂಡಲ್ಲೂರು ಪ್ರಭಾಷಣ ನಿರ್ವಹಿಸಲಿದ್ದಾರೆ.

ಫೆಬ್ರವರಿ 26ರಂದು ಸಂಜೆ ದರ್ಗಾದಲ್ಲಿ ಮೌಲಿದ್ ಪಾರಾಯಣ ನಡೆಯಲಿದ್ದು,ಅಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಸುಪ್ರಸಿದ್ಧ ಇಸ್ಲಾಮಿಕ್ ಗಾಯಕ ಕೋಯ ಕಾಪಾಡ್ ತಂಡದವರಿಂದ ಕವಾಲಿ ಹಾಗೂ ಇಶಲ್ ನೈಟ್ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಸ್ಥಳಿಯ ಮಸೀದಿ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಕಾಫಿ ಉದ್ಘಾಟಿಸಲಿದ್ದು, ಅಧ್ಯಕ್ಷತೆ ಯನ್ನು ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ವಹಿಸಲಿದ್ದಾರೆ. ಸಾಮೂಹಿಕ ದುವಾ ಕಾರ್ಯಕ್ರಮಕ್ಕೆ ಅಸ್ಸಯ್ಯಿದ್ ಮುಹಮ್ಮದ್ ಶಮೀಮ್ ತಂಙಳ್ ಕುಂಬೋಳ್ ನೇತೃತ್ವ ನೀಡಲಿದ್ದು ಮುಖ್ಯ ಪ್ರಭಾಷಣವನ್ನು ಹಂಝ ಮಿಸ್ಬಾಯಿ ಓಟಪದವು ಮಾಡಲಿದ್ದಾರೆ.

ವೇದಿಕೆಯಲ್ಲಿ ಗಾಂಧಿನಗರ ಜುಮಾ ಮಸೀದಿ ಕತೀಬರಾದ ಅಶ್ರಫ್ ಕಾಮಿಲ್ ಸಕಾಫಿ ಸೇರಿದಂತೆ ವಿವಿಧ ನೇತಾರರು ಉಪಸ್ಥಿತರಿರುತ್ತಾರೆ. ಮೂರು ದಿನದ ಉರೂಸ್ ಕಾರ್ಯಕ್ರಮದಲ್ಲಿ ಧಾರ್ಮಿಕ ಪಂಡಿತರು, ಧಾರ್ಮಿಕ, ಸಾಮಾಜಿಕ, ರಾಜಕೀಯ, ಮುಖಂಡರು ಭಾಗವಹಿಸಲಿದ್ದಾರೆ.ಉರೂಸ್ ಸಮಾರಂಭದಲ್ಲಿ ಸಾವಿರಾರು ಮಂದಿ ನೇತಾರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಕಿ ಹೆಚ್‍ಐಜೆ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸೀ ಫುಡ್,ಪ್ರಧಾನ ಕಾರ್ಯದರ್ಶಿ ಎಸ್.ಯು ಇಬ್ರಾಹಿಂ, ಉಪಾಧ್ಯಕ್ಷ ಸಿ ಎಂ ಉಸ್ಮಾನ್,ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಪಿ.ಎಂ.ಅಬ್ದುಲ್ ಸಮದ್ ಹಾಜಿ, ಜಮಾಅತ್ ಸದಸ್ಯ ಅಬ್ದುಲ್ಲಾ ಹಾಜಿ ಜಯನಗರ ಉಪಸ್ಥಿತರಿದ್ದರು.‌

share
Next Story
X