Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ರಾತ್ರಿ ಪೊಲೀಸ್...

ದ.ಕ. ಜಿಲ್ಲೆಯಲ್ಲಿ ರಾತ್ರಿ ಪೊಲೀಸ್ ಗಸ್ತಿಗೆ ಬಲ: ಅಪರಾಧಿಗಳ ಪತ್ತೆಗೆ ನೂತನ MCCTNS ಪೋರ್ಟಬಲ್ ಸ್ಕ್ಯಾನರ್ ಬಳಕೆ

19 Feb 2023 1:11 PM IST
share
ದ.ಕ. ಜಿಲ್ಲೆಯಲ್ಲಿ ರಾತ್ರಿ ಪೊಲೀಸ್ ಗಸ್ತಿಗೆ ಬಲ: ಅಪರಾಧಿಗಳ ಪತ್ತೆಗೆ ನೂತನ MCCTNS ಪೋರ್ಟಬಲ್ ಸ್ಕ್ಯಾನರ್ ಬಳಕೆ

ಮಂಗಳೂರು, ಫೆ.19: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ MCCTNS ( Mobile Crime and Criminal Tracking Network System) ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ.

ಈ ನೂತನ ತಂತ್ರಜ್ಞಾನದ ಸ್ಕ್ಯಾನರ್  ಅನ್ನು  ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ  ಅಧಿಕಾರಿ/ಸಿಬ್ಬಂದಿ  ರಾತ್ರಿ ಗಸ್ತು ಕರ್ತವ್ಯದ ವೇಳೆ ಬಳಸಲಿದ್ದಾರೆ. ರಾತ್ರಿ ವೇಳೆ ಕಾಣಸಿಗುವ ಅಪರಿಚಿತ ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಅಪರಾಧ ಹಿನ್ನೆಲೆಗಳ ಬಗ್ಗೆ ಈ ಹಿಂದೆ ನಡೆಸುತ್ತಿದ್ದ ಮೌಖಿಕ ವಿಚಾರಣೆಯ ಜೊತೆಗೆ ಯಾವುದೇ ವ್ಯಕ್ತಿ ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ, ಆತನ ಬೆರಳಚ್ಚುಗಳನ್ನು ಈ ನೂತನ ತಂತ್ರಾಂಶದ ಮೂಲಕ ಪರಿಶೀಲಿಸುವ ಮೂಲಕ ಅಪರಾಧ ಹಿನ್ನೆಲೆಗಳ ಮಾಹಿತಿಯನ್ನು ಕ್ಷಣಮಾತ್ರದಲ್ಲಿ ಅದೇ ಸ್ಥಳದಲ್ಲಿ ಪಡೆಯಬಹುದಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇಂತಹ ನೂತನ ತಂತ್ರಜ್ಞಾನ ವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಬಳಸುತ್ತಿರುವುದರಿಂದ  ಅಪರಾಧ ಹಿನ್ನೆಲೆಯ ವ್ಯಕ್ತಿಗಳನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕಾರ ನೀಡಬೇಕೆಂದು ಅವರು ಕೋರಿದ್ದಾರೆ.

share
Next Story
X