Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿವಾಜಿ ಆಡಳಿತ ಕೌಶಲ್ಯ ಮಾದರಿಯಾಗಲಿ:...

ಶಿವಾಜಿ ಆಡಳಿತ ಕೌಶಲ್ಯ ಮಾದರಿಯಾಗಲಿ: ಉಡುಪಿ ಎಡಿಸಿ ವೀಣಾ

19 Feb 2023 10:38 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಿವಾಜಿ ಆಡಳಿತ ಕೌಶಲ್ಯ ಮಾದರಿಯಾಗಲಿ: ಉಡುಪಿ ಎಡಿಸಿ ವೀಣಾ

ಉಡುಪಿ, ಫೆ.19: ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿದ್ದ ಕೌಶಲ್ಯಗಳನ್ನು, ಇಂದಿನ ಆಡಳಿತ ವ್ಯವಸ್ಥೆ ಯಲ್ಲಿಯೂ ಬಳಸಿಕೊಳ್ಳುವುದರ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಸಾಧ್ಯವಾಗಲಿದೆ. ಅವರ ಆಡಳಿತ ಕೌಶಲ್ಯ ಸದಾ ಮಾದರಿಯಾಗಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಮಣಿಪಾಲದಲ್ಲಿರುವ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಶಿವಾಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಇತಿಹಾಸದಲ್ಲಿ ಭಾರತದ ಸಂಸ್ಕೃತಿ ರಕ್ಷಣೆಯ ಮಹಾನ್ ಕಾರ್ಯಗಳಲ್ಲಿ ಹೆಸರು ಮಾಡಿದಂತಹ ಧೀಮಂತ ವ್ಯಕಿಗಳಲ್ಲ್ಲಿ ಶಿವಾಜಿ ಮುಖ್ಯವಾದವರು. ತಮ್ಮ ಆಡಳಿತದಲ್ಲಿ ಸಮಾಜದಲ್ಲಿದ್ದ ದುರ್ಬಲರಿಗೆ ವಿಶೇಷ ಸೌಲಭ್ಯಗಳನ್ನು ನೀಡಿದ್ದರು ಎಂದು ಅವರು ತಿಳಿಸಿದರು.

ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್ ಕವಡೆ ಮಾತನಾಡಿ, ಯುವ ಪೀಳಿಗೆಯಲ್ಲಿ ಶಿವಾಜಿ ಮಹಾರಾಜರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ತಿಳಿಸಿ ಅವರಲ್ಲಿ ರಾಷ್ಟ್ರಾಭಿಮಾನ ಮೂಡಿಸಬೇಕು ಎಂದರು.

ವಿಶೇಷ ಉಪನ್ಯಾಸ ನೀಡಿದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಶಿಕ್ಷಕ ಸಂಜೀವ ನಾಯಕ್ ಮಾತನಾಡಿ, ಭರತ ಖಂಡ ಅನಾದಿ ಕಾಲದಿಂದಲೂ ಬಲಿಷ್ಠ ಮತ್ತು ಚಾರಿತ್ರ್ಯವನ್ನು ನೀಡುತ್ತ ಬಂದಿದ್ದು, ಸ್ವರಾಜ್ಯದ ರಕ್ಷಣೆಗಾಗಿ ಎಷ್ಟೋ ಮಹಾನ್ ನಾಯಕರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದಾರೆ. ಅಂತಹ ಮಹಾನ್ ಸಾಧಕರಲ್ಲಿ ಶ್ರೇಷ್ಠವಾದವರು ಛತ್ರಪತಿ ಶಿವಾಜಿ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ಗೌರವ ಸಲಹೆಗಾರ ಕೇಶವ ರಾವ್ ಕವಡೆ, ಗೌರವಾಧ್ಯಕ್ಷ ರಮಾನಾಥ್ ಜಿ., ಕಾರ್ಯದರ್ಶಿ ಸಂತೋಷ್ ರಾವ್ ಕವಡೆ, ಸಂಘಟನಾ ಕಾರ್ಯದರ್ಶಿ ಮಧ್ವೇಶ್ ರಾವ್ ಬಹುಮಾನ್, ಮರಾಠ ಸಮುದಾಯದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ದಿನೇಶ್ ಸಿ. ನಾಯಕ್ ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X