Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಘಾಲಯ ಸ್ಟೇಡಿಯಂನಲ್ಲಿ ಮೋದಿ...

ಮೇಘಾಲಯ ಸ್ಟೇಡಿಯಂನಲ್ಲಿ ಮೋದಿ ರ‍್ಯಾಲಿಗೆ ಅವಕಾಶ ನಿರಾಕರಣೆ

20 Feb 2023 9:46 AM IST
share
ಮೇಘಾಲಯ  ಸ್ಟೇಡಿಯಂನಲ್ಲಿ ಮೋದಿ ರ‍್ಯಾಲಿಗೆ ಅವಕಾಶ ನಿರಾಕರಣೆ

ತುರಾ: ಮೇಘಾಲಯ ಮುಖ್ಯಮಂತ್ರಿ ಕೊರ್ನಾಡ್ ಸಂಗ್ಮಾ ಅವರ ಸ್ವಕ್ಷೇತ್ರವಾದ ತುರಾ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಪಿ.ಎ.ಸಂಗ್ಮಾ ಸ್ಟೇಡಿಯಂನಲ್ಲಿ ರಾಜ್ಯ ಬಿಜೆಪಿ ಆಯೋಜಿಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ರ‍್ಯಾಲಿಗೆ ರಾಜ್ಯದ ಕ್ರೀಡಾ ಇಲಾಖೆ ಅವಕಾಶ ನಿರಾಕರಿಸಿದೆ.

ಈ ಘಟನೆಯಿಂದ ಕಂಗೆಟ್ಟಿರುವ ಬಿಜೆಪಿ, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP), ತೃಣಮೂಲ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಜತೆ ಸೇರಿ, ರಾಜ್ಯದಲ್ಲಿ ಕೇಸರಿ ಪಕ್ಷದ ಅಲೆ ತಡೆಯಲು ಹುನ್ನಾರ ನಡೆಸಿದೆ ಎಂದು ಟೀಕಿಸಿದೆ.

ಫೆಬ್ರುವರಿ 24ರಂದು ಶಿಲ್ಲಾಂಗ್ ಮತ್ತು ತುರಾದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿನಡೆಸಲು ಮೋದಿ ಉದ್ದೇಶಿಸಿದ್ದರು.

"ಕ್ರೀಡಾಂಗಣದಲ್ಲಿ ನಿರ್ಮಾ ಕಾರ್ಯ ಪ್ರಗತಿಯಲ್ಲಿರುವುದರಿಂದ ಮತ್ತು ಕಟ್ಟಡ ಸಾಮಗ್ರಿಗಳನ್ನು ಅಲ್ಲಿ ದಾಸ್ತಾನು ಮಾಡಿರುವುದರಿಂದ ಭದ್ರತಾ ಆತಂಕದ ಹಿನ್ನೆಲೆಯಲ್ಲಿ ಕ್ರೀಡಾ ಇಲಾಖೆ ಅನುಮತಿ ನಿರಾಕರಿಸಿದೆ. ಆದ್ದರಿಂದ Alotgre Cricket Stadium ನಲ್ಲಿ  ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ" ಎಂದು ಜಿಲ್ಲಾ ಚುನಾವಣಾಧಿಕಾರಿ ಸ್ವಪ್ನಿಲ್ ತೆಂಬೆ ಹೇಳಿದ್ದಾರೆ.

127 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಈ ಕ್ರೀಡಾಂಗಣಕ್ಕೆ ಶೇಕಡ 90ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡಿದ್ದು, ಕಳೆದ ವರ್ಷದ ಡಿಸೆಂಬರ್ 16ರಂದು ಮುಖ್ಯಮಂತ್ರಿ ಇದನ್ನು ಉದ್ಘಾಟಿಸಿದ್ದರು.

ಎರಡು ತಿಂಗಳ ಹಿಂದೆ ಉದ್ಘಾಟನೆಯಾದ ಕ್ರೀಡಾಂಗಣವನ್ನು ಪ್ರಧಾನಿ ರ‍್ಯಾಲಿಗೆ ಅಪೂರ್ಣ ಹಾಗೂ ಅಲಭ್ಯ ಎಂದು ಹೇಗೆ ಪರಿಗಣಿಸಲಾಗುತ್ತದೆ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಋತುರಾಜ್ ಸಿನ್ಹಾ ಪ್ರಶ್ನಿಸಿದ್ದಾರೆ.

share
Next Story
X