Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ಓಲಾ ಹೂಡಿಕೆ: ಕರ್ನಾಟಕದ...

ತಮಿಳುನಾಡಿನಲ್ಲಿ ಓಲಾ ಹೂಡಿಕೆ: ಕರ್ನಾಟಕದ ಕೈ ತಪ್ಪಿದ್ದಕ್ಕೆ ಸರ್ಕಾರವನ್ನು ತರಾಟೆಗೆಳೆದ ಪ್ರತಿಪಕ್ಷ, ಉದ್ಯಮಿಗಳು

21 Feb 2023 12:37 PM IST
share
ತಮಿಳುನಾಡಿನಲ್ಲಿ ಓಲಾ ಹೂಡಿಕೆ: ಕರ್ನಾಟಕದ ಕೈ ತಪ್ಪಿದ್ದಕ್ಕೆ ಸರ್ಕಾರವನ್ನು ತರಾಟೆಗೆಳೆದ ಪ್ರತಿಪಕ್ಷ, ಉದ್ಯಮಿಗಳು

ಹೊಸದಿಲ್ಲಿ: ಎಲೆಕ್ಟ್ರಿಕ್‌ ವಾಹನಗಳ ಉತ್ಪಾದಕ ಓಲಾ ಎಲೆಕ್ಟ್ರಿಕ್‌ ಕಂಪನಿಯು ತಮಿಳುನಾಡಿನಲ್ಲಿ 7,614 ಕೋಟಿ ರೂ. ಹೂಡಿಕೆ ಮಾಡಿ ವಿಶ್ವದ ಬೃಹತ್‌ ಎಲೆಕ್ಟ್ರಿಕ್‌ ವಾಹನ ಹಬ್‌ ಸೃಷ್ಟಿಸುವುದಾಗಿ ಘೋಷಿಸಿದೆ. ಇದು 2,000 ನೇರ ಉದ್ಯೋಗಗಳು ಸೃಷ್ಟಿ ಮಾಡುವ ನಿರೀಕ್ಷೆ ಇದೆ.

ಸದ್ಯ ಈ ಸುದ್ದಿ, ರಾಜಕೀಯ ಸದ್ದು ಮಾಡಿದ್ದು, ಇಷ್ಟು ದೊಡ್ಡ ಮಟ್ಟದ ಹೂಡಿಕೆಯು ಕರ್ನಾಟಕದ ಪಾಲಾಗದೆ ತಮಿಳುನಾಡು ಪಾಲಾಗಿರುವುದು ಹೇಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವನ್ನು ಪ್ರತಿಪಕ್ಷಗಳು ಮತ್ತು ಉದ್ಯಮದ ಗಣ್ಯರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆಯವರು ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ತಮ್ಮ ಹಲ್ಲುಗಳನ್ನು ಕತ್ತರಿಸಿಕೊಂಡ ಯುನಿಕಾರ್ನ್ ಈಗ ತಮಿಳುನಾಡಿನಲ್ಲಿ ಭಾರಿ ಹೂಡಿಕೆ ಮಾಡುತ್ತಿದೆ ಮತ್ತು ಸಾವಿರಾರು ಜನರಿಗೆ ಉದ್ಯೋಗ ನೀಡುತ್ತಿದೆ. ಕಠಿಣ ನೀತಿಗಳಿಂದಾಗಿ ಕರ್ನಾಟಕ ಹೂಡಿಕೆದಾರರ ಮನವೊಲಿಸಲು, ಅನುಕೂಲಕರ ಪರಿಸರ ವ್ಯವಸ್ಥೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಇಲ್ಲಿ ವ್ಯವಹಾರ ನಡೆಸುವುದು ಕೇವಲ ಶೇ.40 ಕಮಿಷನ್ ಮಾತ್ರವೇ? ಮುಖ್ಯಮಂತ್ರಿಗಳೇ ಎಚ್ಚೆತ್ತುಕೊಳ್ಳಿ ಎಂದು ಕಿಡಿ ಕಾರಿದ್ದಾರೆ.

ಇವಿ ತಯಾರಿಕೆ ಮತ್ತು ಬ್ಯಾಟರಿ ಉತ್ಪಾದನಾ ನೀತಿಯೊಂದಿಗೆ ಬಂದ ಮೊದಲ ರಾಜ್ಯ ಕರ್ನಾಟಕ. ಓಲಾ ತಮಿಳುನಾಡು ರಾಜ್ಯದಲ್ಲಿ ಹೂಡಿಕೆ ಮಾಡಿರುವುದನ್ನು ನೋಡಿದರೆ, ಬಿಜೆಪಿ ಸರ್ಕಾರದಲ್ಲಿ ವ್ಯವಹಾರವನ್ನು ಸುಲಭಗೊಳಿಸುವುದು ಕೇವಲ ಕಲ್ಪನೆಗಳಷ್ಟೇ. ಇಷ್ಟು ದೊಡ್ಡ ಮೊತ್ತದ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ನಾಶಗೊಂಡಿರುವುದಕ್ಕೆ ಯಾರು ಹೊಣೆ? ಯುವಕರಿಗೆ ಉದ್ಯೋಗ ಬೇಕು. ಆದರೆ, ಬಿಜೆಪಿ ಅವರನ್ನು ಗೋರಕ್ಷಕರನ್ನಾಗಿ ಮಾಡುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಇನ್ಫೋಸಿಸ್‌ನ ಮಾಜಿ ನಿರ್ದೇಶಕ ಮೋಹನ್‌ದಾಸ್ ಪೈ ಅವರು, “ಕರ್ನಾಟಕ ರಾಜ್ಯ ದೊಡ್ಡ ಹೂಡಿಕೆಯನ್ನು ‌ಕಳೆದುಕೊಂಡಿದೆ. ಇವಿ ಕ್ಷೇತ್ರದಲ್ಲಿ ಹೂಡಿಕೆಯನ್ನು ಕರ್ನಾಟಕ ಕಳೆದುಕೊಂಡಿದ್ದು ಏಕೆ? ಕರ್ನಾಟಕ ದೇಶದಲ್ಲೇ ಮೊದಲು ಇವಿ ನೀತಿಯನ್ನು ಜಾರಿಗೊಳಿಸಿದೆ. ಹೂಡಿಕೆ ‌ಆಕರ್ಷಿಸುವ ಬಗ್ಗೆ ಗಮನ‌ ಕೊಡುವ ಕೊರತೆಯೇ” ಎಂದು ಪ್ರಶ್ನಿಸಿದ್ದಾರೆ.

Karnataka lost out this BIG investment @BSBommai @CMofKarnataka @drashwathcn @blsanthosh @narendramodi Why is the state losing out on EV? We had the first EV policy in india!very disappointed at the lack of concern at this loss @prashanthp @kiranshaw @kris_sg @rk_misra https://t.co/msAskWK1N5

— Mohandas Pai (@TVMohandasPai) February 18, 2023

Karnataka was the 1st state in India to chart out EV policy to encourage investments & generate employment. With @bhash taking #Ola to Tamil Nadu shows how:- @BJP4India - #Rhetorics @BJP4Karnataka - #40percentsarkar #KiviMeleHoova

Double engine only for #polarisation pic.twitter.com/722S3baxxJ

— G Shekar / ಜಿ. ಶೇಖರ್ (@GShekarINC) February 20, 2023

Another big ticket investment that Karnataka has missed out on despite designing the country's first EV policy. Karnataka's loss is Tamil Nadu's gain. The Ola future factory was also a big investment that Karnataka lost to TN. https://t.co/tu5hSmhMpb

— Anusha Ravi Sood (@anusharavi10) February 19, 2023

K’taka was the first state to come up with a EV manufacturing & battery manufacturing policy.
Ola investing in TN shows that Ease of Doing Business in the BJP Govt is a myth.
Who is responsible for the loss of investments & jobs?

Youth want jobs, BJP is making them Gaurakshaks. https://t.co/vcr304pAya

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 20, 2023
share
Next Story
X