Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ...

ಕೇರಳ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಅಭ್ಯರ್ಥಿಯ ಶೈಕ್ಷಣಿಕ ಹಿನ್ನೆಲೆ ನೋಡಿ ಮತ ನೀಡುವುದಿಲ್ಲ: ಸುಪ್ರೀಂ

21 Feb 2023 1:41 PM IST
share
ಕೇರಳ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಅಭ್ಯರ್ಥಿಯ ಶೈಕ್ಷಣಿಕ ಹಿನ್ನೆಲೆ ನೋಡಿ ಮತ ನೀಡುವುದಿಲ್ಲ: ಸುಪ್ರೀಂ

ಹೊಸದಿಲ್ಲಿ: ಭಾರತೀಯ ಚುನಾವಣೆಗಳಲ್ಲಿ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆಗಳು ಅಪ್ರಸ್ತುತವಾಗುತ್ತದೆ ಮತ್ತು ಕೇರಳ ರಾಜ್ಯ ಮಾತ್ರ ಇದಕ್ಕೆ ಹೊರತಾಗಿರಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.

ಹೆಚ್ಚಿನ ಮತದಾರರು ಮತ ಚಲಾಯಿಸುವ ಮೊದಲು ಅಭ್ಯರ್ಥಿಯ ಶೈಕ್ಷಣಿಕ ಹಿನ್ನೆಲೆಯನ್ನು ನೋಡುವುದಿಲ್ಲ ಎಂದು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠ ಟೀಕಿಸಿದೆ.

ಭಾರತೀಯ ಜನತಾ ಪಕ್ಷದ ಶಾಸಕ ಹರ್ಷವರ್ಧನ್ ಬಾಜಪೇಯಿ ಅವರು ತಮ್ಮ ಶೈಕ್ಷಣಿಕ ಅರ್ಹತೆಯ ಬಗ್ಗೆ 2017 ರಲ್ಲಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ಪೀಠವು ವಿಚಾರಣೆ ನಡೆಸುತ್ತಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 2017 ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಬಾಜಪೇಯಿ ಅವರ ಆಯ್ಕೆಯನ್ನು ಅನೂರ್ಜಿತ ಮತ್ತು ಅಸಿಂಧು ಎಂದು ಘೋಷಿಸಬೇಕೆಂದು ಮಾಜಿ ಕಾಂಗ್ರೆಸ್ ಶಾಸಕ ಅನುಗ್ರಹ ನಾರಾಯಣ್ ಸಿಂಗ್ ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ಸಿಂಗ್ ಪ್ರಕಾರ, ಬಾಜಪೇಯಿ ಅವರು 2007, 2012 ಮತ್ತು 2017 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ತಮ್ಮ ನಾಮಪತ್ರಗಳ ಜೊತೆಗೆ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ತಮ್ಮ ಸರಿಯಾದ ಶೈಕ್ಷಣಿಕ ಅರ್ಹತೆ ಮತ್ತು ಹೊಣೆಗಾರಿಕೆಗಳನ್ನು ಬಹಿರಂಗಪಡಿಸಿಲ್ಲ ಎಂಬ ಆರೋಪಗಳಿವೆ.

ಇಂಗ್ಲೆಂಡ್‌ನಲ್ಲಿರುವ ಸೆಫರ್ಡ್ ಎಂಬ ಅಸ್ತಿತ್ವದಲ್ಲಿಲ್ಲದ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಟೆಕ್ನಾಲಜಿ ಪದವಿಯನ್ನು ಹೊಂದುವುದಾಗಿ ಬಾಜ್‌ಪೇಯಿ ಹೇಳಿಕೊಂಡಿದ್ದಾರೆ ಎಂದು ಅವರು ವಾದಿಸಿದರು. 2006 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ ಎಂದು ಬಾಜ್‌ಪೇಯಿ ಹೇಳಿಕೊಂಡರು, ಅದೇ ವರ್ಷ ಬಿಟೆಕ್ ಪರೀಕ್ಷೆಯಲ್ಲಿ ತೇರ್ಗಡೆಯಾದಾಗಿದ್ದು ಅಸಾಧ್ಯ ಎಂದು ಸಿಂಗ್ ಆರೋಪಿಸಿದರು.

share
Next Story
X