Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಯುಪಿಐ, ಸಿಂಗಾಪುರದ ಪೇ ನೌ ಜೊತೆ...

ಭಾರತದ ಯುಪಿಐ, ಸಿಂಗಾಪುರದ ಪೇ ನೌ ಜೊತೆ ಲಿಂಕ್: ಗಡಿಯಾಚೆಗಿನ ಪಾವತಿ ಸಂಪರ್ಕ ಆರಂಭ

21 Feb 2023 9:26 PM IST
share
ಭಾರತದ ಯುಪಿಐ, ಸಿಂಗಾಪುರದ ಪೇ ನೌ ಜೊತೆ ಲಿಂಕ್: ಗಡಿಯಾಚೆಗಿನ ಪಾವತಿ ಸಂಪರ್ಕ ಆರಂಭ

ಹೊಸದಿಲ್ಲಿ, ಫೆ. 21: ಸಿಂಗಾಪುರದ ಪೇ ನೌ ಜೊತೆಗೆ ಯುಪಿಐಯನ್ನು ಜೋಡಿಸಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಈ ಕ್ರಮ ಉಭಯ ದೇಶಗಳ ಬಳಕೆದಾರರಿಗೆ ಗಡಿಯಾಚೆಗಿನ ವಹಿವಾಟುಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಇದು ಉಭಯ ದೇಶಗಳ ನಡುವಿನ ಈ ರೀತಿಯ ಮೊದಲ ಒಪ್ಪಂದವಾಗಿದೆ.

ಯುಪಿಐ-ಪೇ ನೌ ಲಿಂಕ್ ಅನ್ನು ಪ್ರಾರಂಭಿಸಿದ ನಂತರ ಎರಡು ದೇಶಗಳ ನಡುವಿನ ಹಣದ ವಹಿವಾಟು ತುಂಬಾ ಸುಲಭವಾಗುತ್ತದೆ. ಇನ್ನು ಮುಂದೆ ಜನರು ದೇಶದ ಒಳಗೆ ಹಣವನ್ನು ವರ್ಗಾವಣೆ ಮಾಡುವಂತೆ ಯುಪಿಐ ಮೂಲಕ ಸಿಂಗಪುರಕ್ಕೆ ಹಣ ವರ್ಗಾಯಿಸಲು ಸಾಧ್ಯವಾಗುತ್ತದೆ.

ಸಿಂಗಪುರದಲ್ಲಿ ನೆಲೆಸಿರುವ ಭಾರತೀಯರು ಪೇ ನೌ ಹಾಗೂ ಯುಪಿಐ ಮೂಲಕ ಹಣದ ವಹಿವಾಟು ನಡೆಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಮತ್ತು ಇಂಡಿಯನ್ ಬ್ಯಾಂಕ್ನ ಗ್ರಾಹಕರು ಹಣವನ್ನು ಸ್ವೀಕರಿಸುವ ಹಾಗೂ ರವಾನಿಸುವ ಎರಡೂ ಸೌಲಭ್ಯವನ್ನು ಪಡೆಯುತ್ತಾರೆ. ಆಕ್ಸಿಸ್ ಬ್ಯಾಂಕ್ ಮತ್ತು ಡಿಸಿಬಿ ಬ್ಯಾಂಕ್ ಗ್ರಾಹಕರು ಹಣವನ್ನು ರವಾನೆ ಮಾತ್ರ ಮಾಡಬಹುದು.

ಯುಪಿಐ-ಪೇ ನೌ ಸಂಪರ್ಕ ಉಭಯ ದೇಶಗಳ ಡಿಜಿಟಲ್ ಪಾವತಿ ವ್ಯವಸ್ಥೆಗಳ ಬಳಕೆದಾರರಿಗೆ ಇತರ ಪಾವತಿ ವ್ಯವಸ್ಥೆಯ ಅಗತ್ಯವಿಲ್ಲದೇ ಪರಸ್ಪರ ಆಧಾರದ ಮೇಲೆ ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ನಿಧಿ ವಗಾರ್ವಣೆ ಮಾಡಲು ಅನುವು ಮಾಡಿ ಕೊಡುತ್ತದೆ. ಇದು ಸಿಂಗಪುರದಲ್ಲಿರುವ ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಸಿಂಗಪುರದಿಂದ ಭಾರತಕ್ಕೆ ತ್ವರಿತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಹಣ ವರ್ಗಾವಣೆ ಮಾಡಲು ಸಹಾಯ ಮಾಡುತ್ತದೆ.

ಆರ್ಬಿಐ ರವಾನೆ ಸಮೀಕ್ಷೆ 2021ರ ಪ್ರಕಾರ 2020-21ರಲ್ಲಿ ಭಾರತಕ್ಕೆ ಒಟ್ಟು ಆಂತರಿಕ ಹಣ ರವಾನೆಗಳಲ್ಲಿ ಸಿಂಗಾಪುರದ ಪಾಲು ಶೇ. 5. 7 ಇದೆ. ಯುಪಿಐ ಹಾಗೂ ಪೇ ನೌ ಅನ್ನು ಲಿಂಕ್ ಮಾಡುವ ಘೋಷಣೆಯ ವೀಡಿಯೊ ಕಾನ್ಫರೆನ್ಸಿಂಗ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಂಗಾಪುರದ ಪ್ರಧಾನಿ ಲೀ ಸಿಯೇನ್ ಲೂಂಗ್, ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹಾಗೂ ಸಿಂಗಾಪುರದ ವಿತ್ತೀಯ ಪ್ರಾಧಿಕಾರದ ಆಡಳಿತ ನಿರ್ದೇಶಕ ರವಿ ಮೆನನ್ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಕ್ರಮ ಗಡಿಯಾಚೆಗಿನ ಪಾವತಿ ಸಂಪರ್ಕದ ಹೊಸ ಅಧ್ಯಾಯವನ್ನು ತೆರೆಯುತ್ತದೆ. ಇಂದಿನಿಂದ ಸಿಂಗಪುರ ಹಾಗೂ ಭಾರತದ ಜನರು ತಮ್ಮ ದೇಶದಲ್ಲಿ ಮೊಬೈಲ್ ಮೂಲಕ ಹಣ ವರ್ಗಾವಣೆ ಮಾಡಿದಂತೆ ವರ್ಗಾವಣೆ ಮಾಡಲು ಸಾಧ್ಯವಾಗಲಿದೆ ಎಂದರು.

share
Next Story
X