ಕಿಷ್ಕಿಂದ, ಆಚಾರ್ಯ ಸೇರಿ 6 ಖಾಸಗಿ ವಿವಿಗಳ ವಿಧೇಯಕಗಳಿಗೆ ಅಂಗೀಕಾರ

ಬೆಂಗಳೂರು, ಫೆ.21: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ ಜಿ.ಎಂ.ವಿಶ್ವವಿದ್ಯಾಲಯ, ಕಿಷ್ಕಿಂದ, ಆಚಾರ್ಯ ಸೇರಿದಂತೆ ಆರು ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕಗಳಿಗೆ ತಿದ್ದುಪಡಿಯೊಂದಿಗೆ ಅಂಗೀಕಾರ ಲಭಿಸಿತು.
2022ನೆ ಸಾಲಿನ ಜಿ.ಎಂ.ವಿಶ್ವವಿದ್ಯಾಲಯ, ಕಿಷ್ಕಿಂದ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ಸಪ್ತಗಿರಿ ಎನ್.ಪಿ.ಎಸ್.ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ಹಾಗೂ ಟಿ.ಜಾನ್ ವಿಶ್ವವಿದ್ಯಾಲಯಗಳ ವಿಧೇಯಕವನ್ನು ತಿದ್ದುಪಡಿಯೊಂದಿಗೆ ಅಂಗೀಕರಿಸಲಾಯಿತು.
Next Story





