Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 118 ಪುಟಗಳ ಲಿಖಿತ ಉತ್ತರ ನೀಡಿದರೂ...

118 ಪುಟಗಳ ಲಿಖಿತ ಉತ್ತರ ನೀಡಿದರೂ ‘ಉತ್ತರ ಅಪೂರ್ಣ’: BJP ಶಾಸಕ ಮಸಾಲೆ ಜಯರಾಮ್ ಆಕ್ಷೇಪ

22 Feb 2023 8:33 PM IST
share
118 ಪುಟಗಳ ಲಿಖಿತ ಉತ್ತರ ನೀಡಿದರೂ ‘ಉತ್ತರ ಅಪೂರ್ಣ’: BJP ಶಾಸಕ ಮಸಾಲೆ ಜಯರಾಮ್ ಆಕ್ಷೇಪ

ಬೆಂಗಳೂರು, ಫೆ. 22: ‘ತುಮಕೂರು ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಕೃಷಿ ಇಲಾಖೆ ಎಷ್ಟು ಕೃಷಿ ಹೊಂಡಗಳನ್ನು ನಿರ್ಮಿಸಿದೆ ಮತ್ತು ಎಷ್ಟು ಮೊತ್ತದ ಅನುದಾನ ನೀಡಿದೆ ಎಂಬ ಪ್ರಶ್ನೆಗೆ 118 ಪುಟಗಳ ಲಿಖಿತ ಉತ್ತರ ಹಾಗೂ ಸಿಡಿ ರೂಪದ ಉತ್ತರ ನೀಡಿದ್ದರೂ, ಪೂರ್ಣ ಪ್ರಮಾಣದ ಉತ್ತರ ನೀಡಿಲ್ಲ’ ಎಂದು ಆಡಳಿತ ಪಕ್ಷದ ಸದಸ್ಯ ಮಸಾಲೆ ಜಯರಾಮ್ ಆಕ್ಷೇಪಿಸಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಕೃಷಿ ಹೊಂಡಗಳನ್ನು ನಿರ್ಮಿಸದೆ ಅನುದಾನ ತೆಗೆದುಕೊಳ್ಳುವ ಮೂಲಕ ವಂಚನೆ ಮಾಡಲಾಗುತ್ತಿದೆ. ಇನ್ನೂ ಕೆಲ ಪ್ರಕರಣಗಳನ್ನು ಕೃಷಿ ಹೊಂಡಗಳನ್ನು ನಿರ್ಮಿಸಿದರೂ ಅನುದಾನ ಬಿಡುಗಡೆ ಮಾಡಿಲ್ಲ’ ಎಂದು ದೂರಿದರು.

ಬಳಿಕ ಉತ್ತರಿಸಿ ಸಚಿವ ಬಿ.ಸಿ.ಪಾಟೀಲ್, ‘2019-20ನೆ ಸಾಲಿನಲ್ಲಿ 1,854 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದ್ದು, 754 ಲಕ್ಷ ರೂ.ವೆಚ್ಚ ಭರಿಸಲಾಗಿದೆ. 2020-21ನೆ ಸಾಲಿನಲ್ಲಿ ಕೃಷಿ ಭಾಗ್ಯ  ಯೋಜನೆಯಡಿ ನೂತನ ಕೃಷಿ ಹೊಂಡಗಳ ಅನುಷ್ಠಾನಕ್ಕೆ ಅನುದಾನ ಒದಗಿಸಿಲ್ಲ. 2021-22ನೆ ಸಾಲಿನಿಂದ ಕೃಷಿ ಭಾಗ್ಯ ಯೋಜನೆ ಮುಂದುವರೆಸಿಲ್ಲ ಎಂದು ಸ್ಪಷ್ಟಪಡಿಸಿದರು.

‘ಜಲಾನಯನ ಅಭಿವೃದ್ಧಿ ಇಲಾಖೆಯಡಿ 3,688 ಕೃಷಿ ಹೊಂಡಗಳನ್ನು ನಿರ್ಮಿಸಿದ್ದು, ಒಟ್ಟು 2618 ಲಕ್ಷ ರೂ.ವೆಚ್ಚ ಭರಿಸಲಾಗಿದೆ. ಮೂರು ವರ್ಷದಲ್ಲಿ ತುಮಕೂರು ಜಿಲ್ಲೆಯಲ್ಲಿ ಕೃಷಿ ಹೊಂಡಕ್ಕಾಗಿ ಕೃಷಿ ಇಲಾಖೆಯು 1854 ಫಲಾನುಭವಿಗಳ ಮಾಹಿತಿಯನ್ನು ಸಿ.ಡಿ.ರೂಪದಲ್ಲಿ  ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆಯ ಒಟ್ಟು 3,688 ಫಲಾನುಭವಿಗಳ ವಿವರವನ್ನು ಅನುಬಂಧ ರೂಪದಲ್ಲಿ ಒದಗಿಸಿದೆ ಎಂದು ಹೇಳಿದರು.

share
Next Story
X