Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಳ್ಳು ಸುದ್ದಿ ನಂಬಿ ನನ್ನನ್ನು...

ಸುಳ್ಳು ಸುದ್ದಿ ನಂಬಿ ನನ್ನನ್ನು ಟೀಕಿಸಿದ್ದ ಕೆಲವು ಮಠಾಧೀಶರು ಸಿ.ಟಿ.ರವಿ ಬಗ್ಗೆ ಮೌನ: ಸಿದ್ದರಾಮಯ್ಯ ಅಚ್ಚರಿ

''ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು...''

23 Feb 2023 1:46 PM IST
share
ಸುಳ್ಳು ಸುದ್ದಿ ನಂಬಿ ನನ್ನನ್ನು ಟೀಕಿಸಿದ್ದ ಕೆಲವು ಮಠಾಧೀಶರು ಸಿ.ಟಿ.ರವಿ ಬಗ್ಗೆ ಮೌನ: ಸಿದ್ದರಾಮಯ್ಯ ಅಚ್ಚರಿ
''ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು...''

ಬೆಂಗಳೂರು: 'ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ'' ಎಂದು ಹೇಳಿದ್ದಾರೆ. 

''ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ'' ಎಂದು ಕಿಡಿಕಾರಿದ್ದಾರೆ.  

''ದೇವಸ್ಥಾನದ ಒಳಪ್ರವೇಶಿಸಿಲ್ಲ ಎಂದು ಸುಳ್ಳು ಹೇಳಿದ ಸಿ.ಟಿ ರವಿ''

''ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ'' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.  

► ಫೋಟೊ ವೈರಲ್, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಮೂರು ದಿನಗಳ ಹಿಂದೆ ಭಟ್ಕಳದಲ್ಲಿ ಮಾಂಸಾಹಾರ ಸೇವಿಸಿ ನಾಗಬನ ಮತ್ತು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ @CTRavi_BJP ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ. 2/4 pic.twitter.com/3czFi1cODy

— Siddaramaiah (@siddaramaiah) February 23, 2023

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ @CTRavi_BJP ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ. 2/4 pic.twitter.com/3czFi1cODy

— Siddaramaiah (@siddaramaiah) February 23, 2023
share
Next Story
X