Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಯಾಂತ್ರೀಕೃತ ಮೀನುಗಾರಿಕಾ...

ಉಡುಪಿ: ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ 25,000 ಕಿಲೋ ಲೀಟರ್ ಡೀಸೆಲ್ ಹೆಚ್ಚುವರಿ ವಿತರಿಸಲು ಆದೇಶ

23 Feb 2023 10:07 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ 25,000 ಕಿಲೋ ಲೀಟರ್ ಡೀಸೆಲ್ ಹೆಚ್ಚುವರಿ ವಿತರಿಸಲು ಆದೇಶ

ಉಡುಪಿ, ಫೆ.23: ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ 25,000 ಕಿಲೋ ಲೀಟರ್ ಕರರಹಿತ ಡೀಸೆಲ್‌ನ್ನು 2022-23ನೇ ಸಾಲಿಗೆ ಹೆಚ್ಚುವರಿಯಾಗಿ ವಿತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಈ ಹಿಂದೆ ಸರಕಾರವು ಕರರಹಿತ ಡೀಸೆಲ್ ಅನ್ನು ಡೆಲಿವರಿ ಪಾಯಿಂಟ್ ಗಳಲ್ಲಿ ವಿತರಿಸಲು ಆದೇಶಿಸಿತ್ತು. 2022 - 23ನೇ ಸಾಲಿನ ಆರ್ಥಿಕ ವರ್ಷದ ಎಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ದೋಣಿಗಳಿಗೆ ವಾರ್ಷಿಕ ಕರರಹಿತ ಡೀಸೆಲ್ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ ನಿಗದಿಪಡಿಸಿತ್ತು. ಯಾಂತ್ರಿಕ ದೋಣಿಗಳಿಗೆ ನೀಡುತ್ತಿರುವ ಕರರಹಿತ ಡೀಸೆಲ್ ಕೋಟಾ ಡಿಸೆಂಬರ್‌ಗೆ ಮುಗಿದಿದ್ದು, ಈ ಕೋಟಾ ಸಾಕಾಗುತ್ತಿಲ್ಲವಾದ್ದರಿಂದ ಪ್ರಸ್ತುತ ನಿಗದಿಯಾಗಿರುವ ವಾರ್ಷಿಕ ಮಿತಿಯನ್ನು 1.50 ಲಕ್ಷ ಕಿ.ಲೀ.ನಿಂದ 2.00 ಲಕ್ಷ ಕಿ.ಲೀ.ಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು. ಈ ಹಿಂದೆ ಸರಕಾರವು ಕರರಹಿತ ಡೀಸೆಲ್ ಅನ್ನು ಡೆಲಿವರಿ ಪಾಯಿಂಟ್ ಗಳಲ್ಲಿ ವಿತರಿಸಲು ಆದೇಶಿಸಿತ್ತು. 2022-23ನೇ ಸಾಲಿನ ಆರ್ಥಿಕ ವರ್ಷದ ಎಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ದೋಣಿಗಳಿಗೆ ವಾರ್ಷಿಕ ಕರರಹಿತ ಡೀಸೆಲ್ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ ನಿಗದಿಪಡಿಸಿತ್ತು. ಯಾಂತ್ರಿಕ ದೋಣಿಗಳಿಗೆ ನೀಡುತ್ತಿರುವ ಕರರಹಿತ ಡೀಸೆಲ್ ಕೋಟಾ ಡಿಸೆಂಬರ್‌ಗೆ ಮುಗಿದಿದ್ದು, ಈ ಕೋಟಾ ಸಾಕಾಗುತ್ತಿಲ್ಲವಾದ್ದರಿಂದ ಪ್ರಸ್ತುತ ನಿಗದಿಯಾಗಿರುವ ವಾರ್ಷಿಕ ಮಿತಿಯನ್ನು 1.50 ಲಕ್ಷ ಕಿ.ಲೀ.ನಿಂದ 2.00 ಲಕ್ಷ ಕಿ.ಲೀ.ಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು. ಅಲ್ಲದೆ ಪ್ರತಿ ತಿಂಗಳಿಗೆ ಸರಾಸರಿ 17,500 ಕಿ.ಲೀ. ಡೀಸೆಲ್ ಬೇಕಾಗುತಿದ್ದು, ಅದರಂತೆ ಫೆಬ್ರವರಿ ತಿಂಗಳಿನಿಂದ ಮಾರ್ಚ್‌ವರೆಗೆ 2 ತಿಂಗಳಿಗೆ ಕನಿಷ್ಠ 35000 ಕಿ.ಲೀ. ಪ್ರಮಾಣದ ಡೀಸೆಲ್ ಬೇಕಾಗುವುದರಿಂದ 25,000 ಕಿ.ಲೀ.ನ್ನು ಹೆಚ್ಚುವರಿಯಾಗಿ ಕರರಹಿತ ಡೀಸೆಲ್ ವಿತರಿಸಲು ಮನವಿ ಮಾಡಲಾಗಿತ್ತು.

ಇದೀಗ ಮೀನುಗಾರರ ಈ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೆಚ್ಚುವರಿಯಾಗಿ 25,000 ಕಿ.ಲೀ. ಡೀಸೆಲ್ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿರುವ ರಘುಪತಿ ಭಟ್, ಇದಕ್ಕಾಗಿ ಶ್ರಮಿಸಿದ ಮುಖ್ಯಮಂತ್ರಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X