Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಟದಲ್ಲಿ ಸೋತದ್ದಕ್ಕೆ ಗೇಲಿ: 12 ವರ್ಷದ...

ಆಟದಲ್ಲಿ ಸೋತದ್ದಕ್ಕೆ ಗೇಲಿ: 12 ವರ್ಷದ ಬಾಲಕಿ ಸೇರಿದಂತೆ ಏಳು ಮಂದಿಯ ಗುಂಡಿಕ್ಕಿ ಹತ್ಯೆ

24 Feb 2023 12:45 PM IST
share
ಆಟದಲ್ಲಿ ಸೋತದ್ದಕ್ಕೆ ಗೇಲಿ: 12 ವರ್ಷದ ಬಾಲಕಿ ಸೇರಿದಂತೆ ಏಳು ಮಂದಿಯ ಗುಂಡಿಕ್ಕಿ ಹತ್ಯೆ

ಬ್ರಸಿಲಿಯಾ: ಪೂಲ್ ಗೇಮ್ ಒಂದರಲ್ಲಿ ಸತತ ಎರಡು ಸುತ್ತನ್ನು ಸೋತ ಇಬ್ಬರು ಕ್ರೀಡಾಪಟುಗಳನ್ನು ನೋಡಿ ನಕ್ಕ ಇತರ ಕ್ರೀಡಾಪಟುಗಳ ಮೇಲೆ ಆ ಇಬ್ಬರು ಬಂದೂಕಿನಿಂದ ದಾಳಿ ನಡೆಸಿದ ಪರಿಣಾಮ 12 ವರ್ಷದ ಬಾಲಕಿ ಸೇರಿದಂತೆ ಒಟ್ಟು ಏಳು ಮಂದಿ ಹತ್ಯೆಗೀಡಾಗಿದ್ದಾರೆ ಎಂದು mirror.co.uk ವರದಿ ಮಾಡಿದೆ.

ಬ್ರೆಝಿಲ್‌ನ ಮ್ಯಾಟೊ ಗ್ರಾಸೊ ರಾಜ್ಯದ ಸಿನಾಪ್ ಸಿಟಿಯಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಾರ ಪೂಲ್ ಗೇಮ್‌ನಲ್ಲಿ ಇಬ್ಬರು ಕ್ರೀಡಾಪಟುಗಳು ಸತತ ಎರಡು ಸುತ್ತಲ್ಲಿ ಸೋತಿದ್ದನ್ನು ನೋಡಿ ನಕ್ಕ ಇತರ ಕ್ರೀಡಾಪಟುಗಳ ಮೇಲೆ ಕುಪಿತಗೊಂಡ ಆ ಇಬ್ಬರು ಬಂದೂಕಿನಿಂದ ದಾಳಿ ನಡೆಸಿ ಏಳು ಮಂದಿಯನ್ನು ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ದೃಶ್ಯಾವಳಿಗಳು ವೈರಲ್ ಆಗಿದ್ದು, ಈ ವಿಡಿಯೊದಲ್ಲಿ ಓರ್ವ ಕ್ರೀಡಾಪಟು ಬಂದೂಕಿನಿಂದ ದಾಳಿ ಮಾಡುವ ಮುನ್ನ ಸಂತ್ರಸ್ತರನ್ನು ಗೋಡೆಗೆ ಸಾಲಾಗಿ ನಿಲ್ಲಿಸುತ್ತಿರುವುದು ಹಾಗೂ ಮತ್ತೋರ್ವ ಕ್ರೀಡಾಪಟು ಕರೆದೊಯ್ಯುವ ಟ್ರಕ್‌ನಿಂದ ಶಾಟ್ ಗನ್ ಕಸಿದುಕೊಳ್ಳುತ್ತಿರುವುದು ಸೆರೆಯಾಗಿದೆ.

ದಾಳಿಕೋರರು ಹತ್ಯಾಕಾಂಡದ ಸ್ಥಳ ತೊರೆಯುವ ಮುನ್ನ ಓರ್ವ ಮಹಿಳೆ ಕೈಮೇಲೆತ್ತಿ ನಿಂತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಈ ದಾಳಿಯಲ್ಲಿ ಕೆಲವರು ಮಾತ್ರ ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಿಂದ ಪಾರಾಗುವ ಮುನ್ನ ದಾಳಿಕೋರರು ಓರ್ವ ಮಹಿಳೆಯ ಪರ್ಸ್‌ನಲ್ಲಿದ್ದ ಸಣ್ಣ ಮೊತ್ತದ ಹಣವನ್ನು ಕಸಿದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಬಂದೂಕು ದಾಳಿಯಲ್ಲಿ ಕೂಡಲೇ ಮೃತರಾದ ಆರು ಮಂದಿಯನ್ನು ಲ್ಯಾರಿಸ್ಸಾ ಫ್ರಾಸಾವೊ ಅಲ್ಮೀಡಾ (12), ಒರಿಬೆರ್ಟೊ ಪೆರೀರಾ ಸೌಸಾ (38), ಅಡ್ರಿಯಾನೊ ಬಾಲ್ಬಿನೋಟೆ (46), ಗೆಟುಲಿಯೊ ರೋಡ್ರಿಗಸ್ ಫ್ರಾಸಾವೊ ಜೂನಿಯರ್ (36), ಜೋಸ್ಯೂ ರಾಮೋಸ್ ಟೆನೊರಿಯೊ (48) ಹಾಗೂ ಮೇಸಿಯಲ್ ಬ್ರೂನೊ ಡಿ ಆ್ಯಂಡ್ರೇಡ್ ಕೋಸ್ಟಾ (35) ಎಂದು ಗುರುತಿಸಲಾಗಿದೆ. ನಂತರ ಏಳನೆಯ ಸಂತ್ರಸ್ತರಾದ ಎಲಿಝಿಯೊ ಸ್ಯಾಂಟೋಸ್ ಡ ಸಿಲ್ವಾ (47) ಅನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ದಾಳಿಕೋರರನ್ನು ಎಡ್ಗರ್ ರಿಕಾರ್ಡೊ ಡಿ ಒಲಿವೀರಾ (30), ಎಝೆಕ್ವಿಯಾಸ್ ಸೌಝಾ ರಿಬೈರೊ (27) ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮನುಸ್ಮೃತಿ ಕುರಿತು ಫೆಲೋಶಿಪ್‌ ಪ್ರಕಟಿಸಿದ ಬನಾರಸ್‌ ಹಿಂದು ವಿವಿ: ಸಾಮಾಜಿಕ ಜಾಲತಾಣದಲ್ಲಿ ಟೀಕೆ

share
Next Story
X