Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈ ಮರೆತು ಕಾಂಗ್ರೆಸ್‍ಗೆ ಮತ ನೀಡಿದರೆ...

ಮೈ ಮರೆತು ಕಾಂಗ್ರೆಸ್‍ಗೆ ಮತ ನೀಡಿದರೆ ತಾಲಿಬಾನ್ ಸರಕಾರ ಬರುತ್ತೆ: ಹೇಳಿಕೆ ಸಮರ್ಥಿಸಿದ ಪ್ರತಾಪ್‌ ಸಿಂಹ

24 Feb 2023 9:36 PM IST
share
ಮೈ ಮರೆತು ಕಾಂಗ್ರೆಸ್‍ಗೆ ಮತ ನೀಡಿದರೆ ತಾಲಿಬಾನ್ ಸರಕಾರ ಬರುತ್ತೆ: ಹೇಳಿಕೆ ಸಮರ್ಥಿಸಿದ ಪ್ರತಾಪ್‌ ಸಿಂಹ

ಮೈಸೂರು,ಫೆ.24: 'ಮುಂಬರುವ ವಿಧಾನಸಭಾ  ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮತ ಹಾಕಿದರೆ ತಾಲಿಬಾನ್ ಸರಕಾರ ಬರುತ್ತದೆ. ಕಪಾಲಿ ಬೆಟ್ಟವನ್ನು ಯೇಸು ಬೆಟ್ಟವನ್ನಾಗಿ ಮಾಡುತ್ತಾರೆ' ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 'ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ  ಪಿಎಫ್‍ಐ ಮತ್ತು ಕೆಎಫ್‍ಡಿಯ 1,600 ಸಮಾಜಘಾತುಕ ಶಕ್ತಿಗಳ ವಿರುದ್ಧ ಇದ್ದ ಸುಮಾರು 175 ಕ್ರಿಮಿನಲ್ ಪ್ರಕರಣಗಳನ್ನು ಪೊಲೀಸ್ ಇಲಾಖೆಯ ವಿರೋಧದ ನಡುವೆಯೂ ಸಚಿವ ಸಂಪುಟದ ಮುಂದಿಟ್ಟು ಪ್ರಕರಣ ವಾಪಸ್ ಪಡೆದರು. ಆ ಕಾರಣದಿಂದಲೇ ಮೈ ಮರೆತು ಕಾಂಗ್ರೆಸ್‍ಗೆ ಮತ ನೀಡಿದರೆ ತಾಲಿಬಾನ್ ಸರ್ಕಾರ ಬರುತ್ತದೆ ಎಂದು ನಾನು ನಿನ್ನೆ ಕಾಂಗ್ರೆಸ್ ಕುರಿತು ಹೇಳಿಕೆ ನೀಡಿದ್ದೇನೆ' ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮುಂದಿನ ಮಾರ್ಚ್ ತಿಂಗಳ 11 ಅಥವಾ 12 ರಂದು ಬೆಂಗಳೂರು-ಮೈಸೂರು ನಡುವಿನ ಎಕ್ಸ್ ಪ್ರೆಸ್ ಹೈವೇಯನ್ನು ಮಂಡ್ಯದ ಬಳಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಅದೇ ದಿನ ಮೈಸೂರು-ಕುಶಾಲನಗರ ಹೆದ್ದಾರಿಗೂ ಗುದ್ದಲಿ ಪೂಜೆ ಆಗಲಿದೆ. ಹೆದ್ದಾರಿ  ವಿಚಾರದಲ್ಲಿ ಮಂಡ್ಯದಲ್ಲಿ ನಮ್ಮ ಜನಪ್ರತಿನಿಧಿಗಳು ಇಲ್ಲದೆ ಇದ್ದರೂ ಯಾವುದೇ ತಾರತಮ್ಯ ಮಾಡಿಲ್ಲ. ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಮಾಡಿದ್ದೇವೆ. ಬೆಂಗಳೂರು-ಮೈಸೂರು ನಡುವಿನ ಎಕ್ಸ್‍ಪ್ರೆಸ್ ಹೈವೇಗೆ ವ್ಯಕ್ತಿಯ ಹೆಸರು ಇಡುವ ಬದಲು ದಕ್ಷಿಣ ಭಾರತದ ಜೀವನದಿ ಕಾವೇರಿಯ ಹೆಸರನ್ನು ಅಂದರೆ ಕಾವೇರಿ ಎಕ್ಸ್ ಪ್ರೆಸ್ ಎಂದು ಹೆಸರಿಡಲು ಎಲ್ಲರ ಸಹಕಾರ ಕೇಳುತ್ತೇನೆ ಎಂದು ಮನವಿ ಮಾಡಿದರು.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಮೊದಲ ಹಂತದಲ್ಲಿ 150 ಕೋಟಿ ಹಣ ಬಿಡುಗಡೆ ಆಗಿದ್ದು, ಶೀಘ್ರವೇ ಭೂಮಿ ಪೂಜೆ ಮಾಡಲಾಗುವುದು. ಒಟ್ಟು ವಿಸ್ತರಣೆಗೆ 160 ಎಕರೆ ಜಾಗಬೇಕು. ಅದರಲ್ಲಿ ಕೇವಲ 47 ಎಕರೆ ನೋಟಿಫಿಕೇಷನ್ ಆಗಿದೆ. ವಿಮಾನ ನಿಲ್ದಾಣದ ಮುಂಭಾಗದಲ್ಲಿ ಬರುವ ಮೈಸೂರು ಮತ್ತು ನಂಜನಗೂಡು  ನಡುವಿನ ಹೆದ್ದಾರಿಯನ್ನು ಡೈವರ್ಟ್ ಮಾಡಲಾಗುವುದು ಎಂದು ತಿಳಿಸಿದರು.

share
Next Story
X