Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಪಾಲಿಕೆ ಚುನಾವಣೆಯಲ್ಲಿ ಗದ್ದಲ:...

ದಿಲ್ಲಿ ಪಾಲಿಕೆ ಚುನಾವಣೆಯಲ್ಲಿ ಗದ್ದಲ: ಕುಸಿದು ಬಿದ್ದ ಆಪ್‌ ಕೌನ್ಸಿಲರ್‌

ಬಿಜೆಪಿ ಗೂಂಡಾಗಳ ಕೆಲಸ ಎಂದ ಆಮ್‌ ಆದ್ಮಿ ಪಕ್ಷ

24 Feb 2023 10:00 PM IST
share
ದಿಲ್ಲಿ ಪಾಲಿಕೆ ಚುನಾವಣೆಯಲ್ಲಿ ಗದ್ದಲ: ಕುಸಿದು ಬಿದ್ದ ಆಪ್‌ ಕೌನ್ಸಿಲರ್‌
ಬಿಜೆಪಿ ಗೂಂಡಾಗಳ ಕೆಲಸ ಎಂದ ಆಮ್‌ ಆದ್ಮಿ ಪಕ್ಷ

‌ಹೊಸದಿಲ್ಲಿ: ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಮತ್ತು ಬಿಜೆಪಿ ಶಾಸಕರ ನಡುವೆ ವಾದ ವಿವಾದ ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತ ತಲುಪಿದ್ದು, ಆಮ್ ಆದ್ಮಿ ಪಕ್ಷದ ಕೌನ್ಸಿಲರ್‌ ಓರ್ವರು ಈ ವೇಳೆ ಕುಸಿದು ಬಿದ್ದ ಘಟನೆ ನಡೆದಿದೆ. ಉಭಯ ಪಕ್ಷಗಳ ಮುಖಂಡರ ನಡುವಿನ ಗದ್ದಲ ಹೆಚ್ಚಾಗಿದ್ದ ಕಾರಣಕ್ಕೆ ನಿನ್ನೆಯೂ ಸಭೆಯನ್ನು ಮುಂದೂಡಲಾಗಿತ್ತು.

ಶುಕ್ರವಾರ ಪಾಲಿಕೆ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ನಡೆಸಲು ನಿರ್ಧಾರ ಮಾಡಲಾಗಿತ್ತು. ಈ ವೇಳೆ ವಾದವಿವಾದಗಳು ತಾರಕಕ್ಕೇರಿದ್ದು, ಕೈಕೆ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎಂದು ವರದಿಯಾಗಿದೆ. ಈ ವೇಳೆ ಆಮ್‌ ಆದ್ಮಿ ಪಕ್ಷದ ಕೌನ್ಸಿಲರ್‌ ಅಶೋಕ್‌ ಮಾನು ಕುಸಿದು ಬಿದ್ದು, ಬಳಿಕ ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

"ಬಿಜೆಪಿಯ ಗೂಂಡಾಗಳು ಈ ಕೃತ್ಯವೆಸಗಿದ್ದಾರೆ.  ಅವರು ಮಹಿಳೆಯರು ಮತ್ತು ಮೇಯರ್‌ ಮೇಲೈ ದಾಳಿ ನಡೆಸಿದ್ದಾರೆ. ಅವರು ನಾಚಿಕೆ ಇಲ್ಲದವರು" ಎಂದು ಮಾಶ್ಯಮಗಳ ಮುಂದೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

#WATCH | Delhi: AAP Councillor, Ashok Kumar Maanu who collapsed at Delhi Civic Centre minutes back, appears before media with other Councillors of his party.

They say, "They are so shameless that they attacked even women and the Mayor. BJP goons did this." pic.twitter.com/dbz4xE8FW9

— ANI (@ANI) February 24, 2023
share
Next Story
X