Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಷ್ಕರನಿರತ ಶಿಕ್ಷಕರತ್ತ ಮುಖ್ಯಮಂತ್ರಿ...

ಮುಷ್ಕರನಿರತ ಶಿಕ್ಷಕರತ್ತ ಮುಖ್ಯಮಂತ್ರಿ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು?: ಸಿದ್ದರಾಮಯ್ಯ ಆಕ್ರೋಶ

25 Feb 2023 11:23 AM IST
share
ಮುಷ್ಕರನಿರತ ಶಿಕ್ಷಕರತ್ತ ಮುಖ್ಯಮಂತ್ರಿ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು?: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು, ಫೆ.25: ಪಿಂಚಣಿಗಾಗಿ ಅನುದಾನಿತ ಶಾಲಾ ಶಿಕ್ಷಕರು ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿದ್ದಾರೆ. ಸರಕಾರಕ್ಕೆ ಸ್ಪಂದಿಸದಿರುವುದರಿಂದ ಇಬ್ಬರು ಶಿಕ್ಷಕರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಹಕ್ಕಿನ ಪಿಂಚಣಿ ಕೇಳುತ್ತಿರುವ ಶಿಕ್ಷಕರತ್ತ ಮುಖ್ಯಮಂತ್ರಿ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣಗಳು ಬೀಳಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.

ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬೇಡವೇ?  ಮುಖ್ಯಮಂತ್ರಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು? ಎಂದ ಪ್ರಶ್ನಿಸಿದ್ದಾರೆ.

ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ  ಬಿಜೆಪಿ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಬಸವರಾಜ ಬೊಮ್ಮಾಯಿ ಎಂದು ವ್ಯಂಗ್ಯವಾಡಿದ್ದಾರೆ.

ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ? ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ರಾಜ್ಯ ಬಿಜೆಪಿ ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ.
ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ @BJP4Karnataka ಸರ್ಕಾರಕ್ಕೆ ಬೇಡವೇ?@BSBommai ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು? 2/5

— Siddaramaiah (@siddaramaiah) February 25, 2023
share
Next Story
X