Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ: 'ನಡೆ ಸಾಹಿತ್ಯದೆಡೆಗೆ - 2023'...

ವಿಟ್ಲ: 'ನಡೆ ಸಾಹಿತ್ಯದೆಡೆಗೆ - 2023' ಕಾರ್ಯಕ್ರಮ

25 Feb 2023 5:53 PM IST
share
ವಿಟ್ಲ: ನಡೆ ಸಾಹಿತ್ಯದೆಡೆಗೆ - 2023 ಕಾರ್ಯಕ್ರಮ

ವಿಟ್ಲ: ವಿಟ್ಲ ಜೇಸೀ ಪೆವೀಲಿಯನ್ ನಲ್ಲಿ ವಿಠಲ ಜೇಸೀಸ್ ಆಂಗ್ಲಮಾಧ್ಯಮ ಪೌಢಶಾಲೆಯ ಇದರ ಕನ್ನಡ ಮತ್ತು ಸಾಹಿತ್ಯ ಸಮಿತಿ ಸಹಕಾರದಲ್ಲಿ ಪುಸ್ತಕ ಬಿಡುಗಡೆ, ಸಂವಾದ, ಬಾಲಕವಿಗೋಷ್ಠಿ ಮತ್ತು ಕವಿಗೋಷ್ಠಿ ಕಾರ್ಯಕ್ರಮ ನಡೆ ಸಾಹಿತ್ಯದೆಡೆಗೆ - 2023 ಕಾರ್ಯಕ್ರಮ ನಡೆಯಿತು. 

ಬಂಟ್ವಾಳ ಮಕ್ಕಳ ಲೋಕದ ಭಾಸ್ಕರ ಅಡ್ವಾಳ ಪುಸ್ತಕ ಬಿಡುಗಡೆಗೊಳಿಸಿದರು. ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಪೌಢಶಾಲೆಯ ಅಧ್ಯಕ್ಷ ಎಲ್.ಎನ್. ಕೂಡೂರು ಅಧ್ಯಕ್ಷತೆ ವಹಿಸಿದ್ದರು. 

ಪೋಷಕರ ಪರವಾಗಿ ಶೈಲಜಾ ಜಿ.ಎನ್., ಡಾ. ಕೃಷ್ಣ ಮೂರ್ತಿ, ಶಿಕ್ಷಕರ ಪರವಾಗಿ ಉಪಪ್ರಾಂಶುಪಾಲೆ ಜ್ಯೋತಿ ಶೆಣೈ, ಶಿಕ್ಷಕಿ ಸವಿತ ಅನಿಸಿಕೆ ವ್ಯಕ್ತ ಪಡಿಸಿದರು. ಮಾಣಿ ಕರ್ನಾಟಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ರಶ್ಮಿಕಾ ಸುರೇಶ್, ಉಪಾಧ್ಯಕ್ಷ ಶ್ರೀಧರ ಶೆಟ್ಟಿ ಡಿ., ನಿರ್ದೇಶಕ ಹಸನ್ ವಿಟ್ಲ ಉಪಸ್ಥಿತರಿದ್ದರು.

ಪ್ರಾಂಶುಪಾಲ ಜಯರಾಮ ರೈ ಸ್ವಾಗತಿಸಿದರು. ಆಡಳಿತಾಧಿಕಾರಿ ರಾಧಾಕೃಷ್ಣ ಎ. ಪ್ರಸ್ತಾವನೆಗೈದರು. ಸರಸ್ವತಿ ಡಿ. ಪುಸ್ತಕ ಪರಿಚಯ ಮಾಡಿದರು. ಉಪಪ್ರಾಂಶುಪಾಲೆ ಹೇಮಲತಾ ವಂದಿಸಿದರು. ನಿಹಾ, ನವ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.

ವಿಠಲ ಜೇಸೀಸ್ ಆಂಗ್ಲಮಾಧ್ಯಮ ಪೌಢಶಾಲೆಯ ಅಧ್ಯಕ್ಷ ಎಲ್.ಎನ್. ಕೂಡೂರು ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಶಮ, ಚಿನ್ಮಯಿ, ನಮ್ರತಾ, ಋತ್ವಿಕಾ, ಮೊನೀಶ್ ಸಂವಾದಲ್ಲಿ ಭಾಗವಹಿಸಿದರು. ಶಿಕ್ಷಕಿ ಕವಿತಾ, ಸರ್ವಮಂಗಳ ಕಾರ್ಯಕ್ರಮ ನಿರೂಪಿಸಿದರು.

ಕವಿಗೋಷ್ಠಿ:

ತುಳಸಿ ಕೈರಂಗಳ ಕವಿಗೋಷ್ಠಿಗೆ ಚಾಲನೆ ನೀಡಿದರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ರಾಜರಾಮ ವರ್ಮ ವಿಟ್ಲ ವಹಿಸಿದ್ದರು. ಬಾಲ ಕವಿಗಳಾದ ಆದ್ಯಾ, ಅವನಿ, ದೃತಿ, ನವ್ಯ, ಪ್ರಜ್ವಲ್, ಮೋನಿಷ್, ಶಮಂತ್, ಶ್ರೀಯಾ, ಮೋಹಿತ್ ಎಚ್., ರಸ್ಮಿಯಾ, ನಮ್ರತ, ಮಹೀಮ ಆರ್.ಕೆ., ನಿನಾದ್ ಕೈರಂಗಳ ಭಾಗವಹಿಸಿದರು. ಹಿರಿಯ ಕವಿಗಳಾದ ಅಶೋಕ್ ಕಡೇಶಿವಾಲಯ, ಅನ್ನಪೂರ್ಣ ಕುತ್ಪಾಜೆ, ಜಯರಾಮ ಪಡ್ರೆ, ವಿಷ್ಣುಗುಪ್ತ ಪುಣಚ, ತುಳಸಿ ಕೈರಂಗಳ, ನಾರಾಯಣ ಕುಂಬ್ರ, ಡಾ. ಮೈತ್ರಿ ಭಟ್, ಹಿತೇಶ್ ಕುಮಾರ್, ಕಾವ್ಯಶ್ರೀ ಅಳಿಕೆ, ಲಿಖಿತ ಕೋಟ್ಯಾನ್, ಸೀತಾಲಕ್ಷ್ಮೀ ವರ್ಮ, ಶ್ರೀಕಲಾ ಕಾರಂತ ಅಳಿಕೆ, ರಶ್ಮಿಕಾ ಸುರೇಶ್ ಭಾಗವಹಿಸಿದರು.

ಸೌಮ್ಯಾ ಸರಸ್ವತಿ ಗೀತಾ ಜಯಶ್ರೀ ಶೀಲಾ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಿಸಿದರು. ಶಲೆಟ್ ಸೆಲೆಸ್ಟಿನ್ ವಂದಿಸಿದರು.

share
Next Story
X