Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿಎಸ್‌ಪಿ ತರಬೇತಿಯಿಂದ ಕರಾವಳಿ ತೀರ...

ಸಿಎಸ್‌ಪಿ ತರಬೇತಿಯಿಂದ ಕರಾವಳಿ ತೀರ ಸುರಕ್ಷಿತ: ಪಿ.ಕೆ.ಮಿಶ್ರಾ

ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ತರಬೇತಿ ಸಮಾರೋಪ

25 Feb 2023 2:04 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಎಸ್‌ಪಿ ತರಬೇತಿಯಿಂದ ಕರಾವಳಿ ತೀರ ಸುರಕ್ಷಿತ: ಪಿ.ಕೆ.ಮಿಶ್ರಾ
ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ತರಬೇತಿ ಸಮಾರೋಪ

ಉಡುಪಿ: ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಪಡೆದ ತರಬೇತಿಯ ಕಾರ್ಯವಿಧಾನಗಳನ್ನು ರಾಜ್ಯದ ಕರಾವಳಿ ಕಾವಲು ಪೊಲೀಸರು (ಸಿಎಸ್‌ಪಿ) ತಮ್ಮ ದೈನಂದಿನ ಕರ್ತವ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ರಾಜ್ಯದ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯವಾಗಲಿದೆ ಎಂದು ಮಂಗಳೂರು ವಿಭಾಗದ ಕೋಸ್ಟ್ ಗಾರ್ಡ್ ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ ಹೇಳಿದ್ದಾರೆ.

ಕರಾವಳಿ ಕಾವಲು ಪೊಲೀಸ್ ಕರ್ನಾಟಕ ಆತಂರಿಕ ಭದ್ರತಾ ವಿಭಾಗ  ವತಿಯಿಂದ ಮಲ್ಪೆ ಕರಾವಳಿ ಪೊಲೀಸ್ ಕಚೇರಿಯಲ್ಲಿ ಶನಿವಾರ ನಡೆದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಮೊದಲ ತಂಡದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಸಮುದ್ರದಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಸೂಕ್ತ ರೀತಿಯ ಸಂವಹನ ಹಾಗೂ ಕಾರ್ಯಚರಣೆ ಕುರಿತ ಸ್ಪಷ್ಟ ಮಾಹಿತಿಗಳು ಎಲ್ಲಾ ಸಿಬ್ಬಂದಿ ಗಳಿಗೆ ಇರಬೇಕು. ತರಬೇತಿಗೆ ಸಂಕಲ್ಪ ಶಕ್ತಿ ಎಂಬುದು ಅತೀ ಅಗತ್ಯ. ಕೌಶಲ್ಯ ದಿಂದ ಕೂಡಿದ ಕಾರ್ಯವಿಧಾನವನ್ನು ಅಳವಡಿಸಿಕೊಂಡು ಕರ್ತವ್ಯ ಸಂದರ್ಭ ದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಬೇಕು. ಸಿಬ್ಬಂದಿಗಳಿಗೆ ಇನ್ನೂ ಹೆಚ್ಚಿನ ತರಬೇತಿಯ ಅಗತ್ಯವಿದಲ್ಲಿ ಕೋಸ್ಟ್ ಗಾರ್ಡ್ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿ, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಮಾತ್ರವಲ್ಲದೇ ಜಿಲ್ಲೆ ಹಾಗೂ ರಾಜ್ಯದ ಕಂದಾಯ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ಸಿಬ್ಬಂದಿಗಳಿಗೂ ಅಗತ್ಯವಿರುವ ಅಗತ್ಯ ತರಬೇತಿ ನೀಡುವುದರಿಂದ ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿದೆ. ಅಲ್ಲದೇ ಸಾರ್ವಜನಿಕರಿಗೂ ಸಹ ಸರ್ಟಿಫಿಕೇಟ್ ಕೋರ್ಸ್ ಗಳ ತರಬೇತಿ ನೀಡುವ ಮೂಲಕ ಈ ತರಬೇತಿ ಸಂಸ್ಥೆಯಲ್ಲಿ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ ಎಂದರು.

ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕ ನಿಕ್ಕಂ ಪ್ರಕಾಶ್ ಅಮೃತ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಸಿಬ್ಬಂದಿಗಳಿಗೆ ಬಹುಮಾನ ವಿತರಿಸಲಾಯಿತು. ತರಬೇತಿ ಪಡೆದ ಎಸ್ಸೈ ಅಶೋಕ್, ಸಿಬ್ಬಂದಿ ಗೋಪಾಲಕೃಷ್ಣ, ರಮ್ಯ ತಮ್ಮ ಅಭಿಪ್ರಾಯ ಹಂಚಿ ಕೊಂಡರು.

ಕರಾವಳಿ ಕಾವಲು ಪೊಲೀಸ್ ಎಸ್ಪಿ ಹಾಗೂ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಅಹದ್ ಸ್ವಾಗತಿಸಿದರು. ಪೊಲೀಸ್ ನಿರೀಕ್ಷಕ ಶಂಕರ್ ಕಾರ್ಯಕ್ರಮ ನಿರೂಪಿಸಿದರು. ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ವಂದಿಸಿದರು.

ಸಿಎಸ್‌ಪಿಯ 25 ಸಿಬ್ಬಂದಿಗಳಿಗೆ ತರಬೇತಿ

ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಫೆ.೧೩ರಿಂದ ೨೫ರ ವರೆಗೆ ನಡೆದ ಪ್ರಥಮ ತಂಡದ ಈ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯದ ಕರಾವಳಿ ಕಾವಲು ಪೊಲೀಸ್ ಇದರ ಇಬ್ಬರು ಎಸ್ಸೈ, ನಾಲ್ವರು ಮಹಿಳಾ ಸಿಬ್ಬಂದಿ ಸಹಿತ ೨೫ ಮಂದಿ ಭಾಗವಹಿಸಿದ್ದರು.

ಇವರಿಗೆ ಸಮುದ್ರದಲ್ಲಿ ಈಜು ತರಬೇತಿ, ಅಪಾಯಕ್ಕೆ ಸಿಲುಕಿದವರ ರಕ್ಷಣೆ, ಅಗ್ನಿ ಅವಘಡಗಳಿಂದ ರಕ್ಷಣೆ, ಸಮುದ್ರದಲ್ಲಿ ಸಂಪರ್ಕ ವ್ಯವಸ್ಥೆಗಳ ಬಳಕೆ, ಬೋಟ್‌ಗಳ ಕಾರ್ಯವಿಧಾನ, ಡ್ರೋಣ್ ಬಳಕೆ, ಅಗತ್ಯ ಕಾಯಿದೆಗಳು ಸೇರಿ ದಂತೆ ರಕ್ಷಣಾ ಕಾರ್ಯಚರಣೆಗೆ ಅಗತ್ಯವಿರುವ ಅತ್ಯಗತ್ಯ ತರಬೇತಿಯನ್ನು ನೀಡಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X