Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ದರ್ಗಾ ಚುನಾವಣೆ: ಆಡಳಿತ ಸಮಿತಿಗೆ...

ಉಳ್ಳಾಲ ದರ್ಗಾ ಚುನಾವಣೆ: ಆಡಳಿತ ಸಮಿತಿಗೆ 55 ಮಂದಿ ಆಯ್ಕೆ

25 Feb 2023 9:19 PM IST
share
ಉಳ್ಳಾಲ ದರ್ಗಾ ಚುನಾವಣೆ: ಆಡಳಿತ ಸಮಿತಿಗೆ 55 ಮಂದಿ ಆಯ್ಕೆ

ಮಂಗಳೂರು, ಫೆ.25: ಉಳ್ಳಾಲ ಜುಮಾ ಮಸ್ಜಿದ್ ಮತ್ತು ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಆಡಳಿತ ಸಮಿತಿಗೆ ಶನಿವಾರ ಶಾಂತಿಯುತ ಚುನಾವಣೆ ನಡೆಯಿತು.

ನೋಂದಾಯಿತ 3,512 ಮತದಾರರ ಪೈಕಿ 2,935 ಮಂದಿ ಮತ ಚಲಾಯಿಸಿದರು. ಒಟ್ಟು ಶೇ.86.6 ಮತದಾನವಾಗಿದೆ ಎಂದು ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಹಾಗೂ ಚುನಾವಣಾಧಿಕಾರಿ ಸೈಯದ್ ಮೊಹಝಂ ಪಾಶಾ ತಿಳಿಸಿದ್ದಾರೆ.

ಕೋಟೆಪುರ, ಮೇಲಂಗಡಿ, ಮುಕ್ಕಚೇರಿ, ಅಳೇಕಲ, ಕಲ್ಲಾಪು ಹೀಗೆ 5 ಕರಿಯ (ವಲಯ)ಗಳಿಂದ ತಲಾ 11 ಮಂದಿಯಂತೆ 55 ಮಂದಿ ಸದಸ್ಯರ ಆಯ್ಕೆಗೆ 80 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತದಾನವು ಮುಕ್ಕಚೇರಿ-ಒಂಭತ್ತುಕೆರೆಯ ದ.ಕ.ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ಬೆಳಗ್ಗೆ 8ರಿಂದ ಅಪರಾಹ್ನ 3ರವರೆಗೆ ನಡೆಯಿತು.  ಸಂಜೆ 4ಕ್ಕೆ ಮತ ಎಣಿಕೆ ಆರಂಭಿಸಲಾಗಿದ್ದು, ರಾತ್ರಿ ಫಲಿತಾಂಶ ಪ್ರಕಟಿಸಲಾಯಿತು.  ಮತದಾನ ಕೇಂದ್ರದ ವ್ಯಾಪ್ತಿಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಚುನಾಯಿತರಾದ ನೂತನ ಸದಸ್ಯರ ವಿವರ:-

ಮೇಲಂಗಡಿ ಕರಿಯ: ಜಬ್ಬಾರ್ ಯು.ಎಂ., ನಝೀರ್ ಉಳ್ಳಾಲ ಬಾವಾ, ಮುಹಮ್ಮದ್ ಇಸಾಕ್, ಮೊಹಿದಿನಬ್ಬ, ಅಶ್ರಫ್, ಅಬ್ದುಲ್ ಸಮದ್, ಇಬ್ರಾಹಿಂ ಶೌಕತ್, ಝೈನುದ್ದೀನ್, ಮುಹಮ್ಮದ್ ಬಾವಾ ಉಳ್ಳಾಲ, ಮುಹಮ್ಮದ್ ರಫೀಕ್, ಬಾವಾ ಗುಲಾಂ ಹನೀಫ್.

ಅಲೇಕಳ ಕರಿಯ: ಮುಹಮ್ಮದ್ ಹನೀಫಾ, ಮುಹಮ್ಮದ್ ಫಾರೂಕ್ ಯು,  ಅಶ್ರಫ್ ಅಹ್ಮದ್ ಯು.ಎಂ, ಅಬ್ದುಲ್ ಖಾದರ್ ಯು.ಎಂ, ಅಬ್ದುಲ್ ಹಮೀದ್ ಯು.ಡಿ., ಇಬ್ರಾಹಿಂ ಸಯ್ಯದ್, ಇರ್ಫಾನ್, ಮುಹಮ್ಮದ್ ಶಿಹಾಬುದ್ದೀನ್ ಪಿ., ಮುಹಮ್ಮದ್ ರಿಯಾಝ್, ಮುಸ್ತಫಾ, ಸಯ್ಯದ್ ಅಬ್ದುಲ್ ಝಿಯಾದ್.

ಮುಕ್ಕಚ್ಚೇರಿ ಕರಿಯ: ಅಬೂಬಕ್ಕರ್, ಅಯ್ಯೂಬ್ ಯು.ಕೆ., ಖಲೀಲ್, ಅಹ್ಮದ್ ತಂಝೀಲ್ ಎಸ್, ಇಸ್ಮಾಯಿಲ್, ಖಲೀಲ್, ಫಾರೂಕ್ ಅಬೂಬಕ್ಕರ್ ಉಳ್ಳಾಲ, ಆಝಾದ್ ಇಸ್ಮಾಯಿಲ್, ನಾಝಿಂ ರಹ್ಮಾನ್ ಉಳ್ಳಾಲ, ಮಯ್ಯದ್ದಿ ಉಳ್ಳಾಲ ಬಸ್ತಿಪಡ್ಪು, ಉಳ್ಳಾಲ ನಾಸೀರ್.

ಕಲ್ಲಾಪು ಕರಿಯ: ಮುಹಮ್ಮದ್ ಕೆ., ಫಾರೂಕ್ ಯು.ಎಚ್., ಮುಹಮ್ಮದ್ ಅರೀಫ್ ಯು., ಅಮೀರ್ ಅಹ್ಮದ್, ಮುಹಮ್ಮದ್ ಇಮ್ತಿಯಾಝ್ ಹುಸೇನ್, ಮುಹಮ್ಮದ್ ಇಜಾಝ್, ಮುಹಮ್ಮದ್ ಮುಸ್ತಫ, ಮುಹಮ್ಮದ್ ಪಿ.ಎಚ್., ಮುಹಮ್ಮದ್ ಮುಸ್ತಫ, ಮೊಯ್ದಿನ್, ಪೊಸಹಿತ್ಲು ಹಮೀದ್.

ಕೋಟೆಪುರ ಕರಿಯ: ಅಬ್ದುಲ್ ಅಝೀಝ್, ಅಬ್ದುಲ್ ಖಾದರ್, ಬಶೀರ್ ಯುಬಿಎಂ, ಮುಹಮ್ಮದ್ ರಫೀಕ್, ಹಸೈನಾರ್ ಯುಕೆ, ಹಸೈನಾರ್ ಯು, ಅಬೂಬಕ್ಕರ್, ಅಶ್ರಫ್ ಮುಹಮ್ಮದ್, ಮುಹಮ್ಮದ್ ಅಬ್ದುಲ್ ಖಾದರ್, ರಫೀಕ್ ಯುಎಂ, ತಹಸೀನ್ ಯುಟಿ.

share
Next Story
X