Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: 18ನೇ ಹಂತದ ಸ್ವಚ್ಛ...

ಕುಂದಾಪುರ: 18ನೇ ಹಂತದ ಸ್ವಚ್ಛ ಕಡಲತೀರ-ಹಸಿರು ಕೋಡಿ ಅಭಿಯಾನ

26 Feb 2023 4:23 PM IST
share
ಕುಂದಾಪುರ: 18ನೇ ಹಂತದ ಸ್ವಚ್ಛ ಕಡಲತೀರ-ಹಸಿರು ಕೋಡಿ ಅಭಿಯಾನ

ಕುಂದಾಪುರ, ಫೆ.26: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಪ್ರತಿ ತಿಂಗಳ ಕೊನೆಯ ಭಾನುವಾರದಂದು ನಡೆಯುವ ಸ್ವಚ್ಛ ಕಡಲತೀರ-ಹಸಿರು ಕೋಡಿ ಅಭಿಯಾನದ 18 ನೇ ಹಂತ ಕಾರ್ಯಕ್ರಮವು ಫೆ.26ರಂದು ನಡೆಯಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯ ಅಬೂಬಕರ್ ಸಿದ್ದೀಕ್ ಬ್ಯಾರಿ ಮಾತನಾಡಿ, ಸಂಸ್ಥೆಯ ಸಂಚಾಲಕ ಸೈಯದ್ ಮೊಹಮ್ಮದ್ ಬ್ಯಾರಿ ಅವರ ಆಶಯದಂತೆ ಪ್ರತಿ ತಿಂಗಳು ನಡೆಯುತ್ತಿರುವ ಈ ಸ್ವಚ್ಛತಾ ಅಭಿಯಾನಕ್ಕೆ ದೇವರ ಅನುಗ್ರಹ ಇದೆ. ಆದುದರಿಂದ ರಾಜ್ಯ ಮಟ್ಟದಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಶಿಕ್ಷಣ, ಶಾಲಾ ಕಟ್ಟಡಗಳ ವಿನ್ಯಾಸ, ಸಮಾಜ ಸೇವೆ ಮತ್ತು ಸಮಾಜದಲ್ಲಿ ಇರುವ ಬಡವರ ಸೇವೆ ಮುಂತಾದ ಅಂಶಗಳ ಆಧಾರದ ಮೇಲೆ ನೀಡಲ್ಪಡುವ ಬೆಸ್ಟ್ ಸಿಆರ್‌ಎಸ್ ಅಕ್ಟಿವಿಟಿ ಪ್ರಶಸ್ತಿ ನಮ್ಮ ಬ್ಯಾರೀಸ್ ಗ್ರೂಪ್‌ಗೆ ಲಭಿಸಿದೆ. ಈ ಪ್ರಶಸ್ತಿಯ ನಿಜವಾದ ಕಾರಣಕರ್ತರು ವಿದ್ಯಾರ್ಥಿಗಳು. ಇದು ನಿಮಗೆ ಸಲ್ಲಬೇಕಾದುದು ಎಂದರು.

ನಂತರ ಕೋಡಿ ಕಡಲತೀರ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ 18ನೇ ಸ್ವಚ್ಛತಾ ಅಭಿಯಾನದಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕ-ಶಿಕ್ಷಕೇತರರು, ವಿದ್ಯಾರ್ಥಿ ಗಳು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯರು ಹಾಗೂ ಪರಿಸರ ಪ್ರಿಯರು ಬಹು ಉತ್ಸಾಹದಿಂದ ಪಾಲ್ಗೊಂಡರು.

ಈ ಸ್ವಚ್ಛತೆಯ ಪವಿತ್ರ ಕಾಯಕದಲ್ಲಿ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆಯ ಅಧ್ಯಕ್ಷರು, ಮುಖ್ಯಾಧಿಕಾರಿಗಳು, ಸದಸ್ಯರು ಹಾಗೂ ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸರ್ವಸದಸ್ಯರು, ಸಿಬ್ಬಂದಿಗಳು ಹಾಗೂ ಪಾಲ್ಗೊಂಡ ಸರ್ವರಿಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ. ಕೆ.ಎಂಅಬ್ದುಲ್ ರೆಹಮಾನ್ ಅಭಿನಂದನೆ ಸಲ್ಲಿಸಿದರು.

share
Next Story
X