Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಬಾರಿ ಪೂರ್ವದಿಂದ ಪಶ್ಚಿಮ ಭಾಗಕ್ಕೆ...

ಈ ಬಾರಿ ಪೂರ್ವದಿಂದ ಪಶ್ಚಿಮ ಭಾಗಕ್ಕೆ ಯಾತ್ರೆಯನ್ನು ಆಯೋಜಿಸಲಿರುವ ಕಾಂಗ್ರೆಸ್ ಪಕ್ಷ

26 Feb 2023 4:37 PM IST
share
ಈ ಬಾರಿ ಪೂರ್ವದಿಂದ ಪಶ್ಚಿಮ ಭಾಗಕ್ಕೆ ಯಾತ್ರೆಯನ್ನು ಆಯೋಜಿಸಲಿರುವ ಕಾಂಗ್ರೆಸ್ ಪಕ್ಷ

ನವ ರಾಯಪುರ: ಭಾರತ್ ಜೋಡೋ ಯಾತ್ರೆಯನ್ನು ಮುಂದಕ್ಕೆ ಕೊಂಡೊಯ್ಯುವಂತೆ ರಾಹುಲ್ ಗಾಂಧಿ ಕರೆ ನೀಡಿದ ನಂತರ ಕಾಂಗ್ರೆಸ್ ಪಕ್ಷವು ಪಾಸಿಘಾಟ್‌ನಿಂದ ಪೋರಬಂದರ್ ವರೆಗೆ ಯಾತ್ರೆ ನಡೆಸುವ ಕುರಿತು ಆಲೋಚನೆ ನಡೆಸುತ್ತಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ರವಿವಾರ ಹೇಳಿದ್ದಾಗಿ ndtv.com ವರದಿ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಿಂದ ಈ ವರ್ಷದ ಜನವರಿವರೆಗೆ ರಾಹುಲ್ ಗಾಂಧಿ ಮತ್ತು ಹಲವು ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು ಕೈಗೊಂಡ ಸುಮಾರು 4,000 ಕಿಮೀ ಕನ್ಯಾಕುಮಾರಿ-ಕಾಶ್ಮೀರ ಯಾತ್ರೆಯ ನಂತರ ಮತ್ತೊಂದು ಯಾತ್ರೆಗೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಶಕ್ತಿ ತುಂಬಿದೆ ಎಂದು ರಮೇಶ್ ಪ್ರತಿಪಾದಿಸಿದರು.

ಪ್ರಾಯಶಃ ಅರುಣಾಚಲ ಪ್ರದೇಶದ ಪಾಸಿಘಾಟ್‌ನಿಂದ ಗುಜರಾತ್‌ನ ಪೋರಬಂದರ್‌ವರೆಗೆ ಪೂರ್ವ-ಪಶ್ಚಿಮ ಯಾತ್ರೆಯನ್ನು ಪರಿಗಣಿಸಲಾಗುತ್ತಿದೆ ಎಂದು ರಮೇಶ್ ಪಿಟಿಐಗೆ ತಿಳಿಸಿದರು. ಆದರೂ, ಇದರ ಸ್ವರೂಪ ಭಾರತ್ ಜೋಡೋ ಯಾತ್ರೆಗಿಂತ ಸ್ವಲ್ಪ ಭಿನ್ನವಾಗಿರಬಹುದು ಎಂದೂ ಅವರು ಹೇಳಿದರು.

ಈ ಯಾತ್ರೆಯಲ್ಲಿ ಭಾರತ್ ಜೋಡೋ ಯಾತ್ರೆಗಾಗಿ ಸಜ್ಜುಗೊಳಿಸಲಾದ ಅಂತಹ ಉತ್ತಮ ಮಟ್ಟದ ಮೂಲಸೌಕರ್ಯವನ್ನು ಹೊಂದಿಲ್ಲದಿರಬಹುದು ಮತ್ತು ಕಡಿಮೆ ಯಾತ್ರಿಗಳನ್ನು ಹೊಂದಿರಬಹುದು ಎಂದು ಅವರು ಹೇಳಿದರು.

ಇದು ಬಹುತೇಕ ಪಾದಯಾತ್ರೆಯಾಗಿರಲಿದೆ. ಆದರೆ ಈ ಮಾರ್ಗದಲ್ಲಿ ಕಾಡಾನೆಗಳು ಮತ್ತು ನದಿಗಳೂ ಇವೆ ಎಂದು ಅವರು ಹೇಳಿದರು. "ಇದು ಬಹು-ಮಾದರಿ ಯಾತ್ರೆಯಾಗಿರಬಹುದು, ಆದರೆ ಹೆಚ್ಚಾಗಿ ಇದು ಪಾದಯಾತ್ರೆಯಾಗಿರುತ್ತದೆ" ಎಂದು ರಮೇಶ್ ಹೇಳಿದರು.

ಕರ್ನಾಟಕದಲ್ಲಿ ಏಪ್ರಿಲ್‌ನಲ್ಲಿ ಚುನಾವಣೆ, ಜೂನ್‌ನಿಂದ ಮಳೆ ಮತ್ತು ನವೆಂಬರ್‌ನಲ್ಲಿ ಮತ್ತೆ ರಾಜ್ಯ ಚುನಾವಣೆಗಳು ಇರುವುದರಿಂದ ಜೂನ್‌ಗಿಂತ ಮೊದಲು ಅಥವಾ ನವೆಂಬರ್‌ಗಿಂತ ಮೊದಲು ಯಾತ್ರೆಯನ್ನು ಕೈಗೊಳ್ಳಬೇಕಾಗಬಹುದು ಎಂದು ಅವರು ಹೇಳಿದರು.

ಈ ಯಾತ್ರೆಯು ಭಾರತ್ ಜೋಡೋ ಯಾತ್ರೆಗಿಂತ ಕಡಿಮೆ ಅವಧಿಯದ್ದಾಗಿದೆ ಎಂದು ರಮೇಶ್ ಹೇಳಿದರು. ಇದೆಲ್ಲವನ್ನೂ ಮುಂದಿನ ವಾರಗಳಲ್ಲಿ ನಿರ್ಧರಿಸಲಾಗುವುದು ಎಂದರು.

share
Next Story
X