Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶ್ರೀನಿವಾಸ ವಿವಿಯಲ್ಲಿ ವಿಶ್ವ ಸಂಸ್ಕೃತ...

ಶ್ರೀನಿವಾಸ ವಿವಿಯಲ್ಲಿ ವಿಶ್ವ ಸಂಸ್ಕೃತ ಸಮ್ಮೇಳನ ಸಮಾರೋಪ

26 Feb 2023 9:47 PM IST
share
ಶ್ರೀನಿವಾಸ ವಿವಿಯಲ್ಲಿ  ವಿಶ್ವ ಸಂಸ್ಕೃತ ಸಮ್ಮೇಳನ ಸಮಾರೋಪ

ಮಂಗಳೂರು: ಸಂಸ್ಕೃತವು ಯಾವುದೇ ಧರ್ಮಕ್ಕೆ ಸಂಬಂಧಿಸಿದ ಭಾಷೆಯಲ್ಲ, ಇದು ಸಾರ್ವತ್ರಿಕ ಭಾಷೆ. ನಾವು ಆಯ್ಕೆಯಿಂದ ಭರತವರ್ಷದಲ್ಲಿ ಹುಟ್ಟಿಲ್ಲ ಆದರೆ ವೈವಿಧ್ಯಮಯ ಸಂಸ್ಕೃತಿಯೊಂದಿಗೆ ಇಲ್ಲಿ ಹುಟ್ಟಿದ ನಾವು  ಅದೃಷ್ಟವಂತರು ಎಂದು ಕೆನಡಾ ದೇಶದ ಇಸ್ಕಾನ್‌ನ ಭಕ್ತಿ ರಾಘವ ಸ್ವಾಮಿ ಮಹಾರಾಜ್ ಹೇಳಿದರು.

ಅವರು ರವಿವಾರ ಶ್ರೀನಿವಾಸ ವಿಶ್ವವಿದ್ಯಾನಿಲಯದ ಮುಕ್ಕ ಕ್ಯಾಂಪಸ್‌ನಲ್ಲಿ ವಿಶ್ವ ಸಂಸ್ಕೃತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಹೈದರಾಬಾದ್‌ನ ತಂತ್ರಜ್ಞ ಹಾಗೂ ಶಿಕ್ಷಣ ತಜ್ಞ ಡಾ.ವಿಠಲ ಜೋಶಿ ಮಾತನಾಡಿ, ಸಂಸ್ಕೃತದ ಅರಿವಿಲ್ಲದೇ ಯಾರೂ ಕೂಡ ವಿದ್ವಾಂಸನಾಗಲು ಸಾಧ್ಯವಿಲ್ಲ. ಸಂಸ್ಕೃತ ಆಚರಣೆಗಳ ಭಾಷೆಯಲ್ಲ ಸನಾತನ ಭಾಷೆ ಎಂಬುದನ್ನು ನಾವು ತಿಳಿಯಬೇಕಿದೆ. ಸಂಸ್ಕೃತ ಗೊತ್ತಿದ್ದರೆ ಬೇರೆ ಭಾಷೆಗಳನ್ನು ಕಲಿಯುವುದು ಬಲು ಸುಲಭ ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಾಧಿಪತಿ ಸಿಎ.ಎನ್ .ರಾಘವೇಂದ್ರ ರಾವ್ ಮಾತನಾಡಿ, ಸಂಸ್ಕೃತ ಭಾಷೆಯಲ್ಲಿ ಇನ್ನಷ್ಟು ಸಂಶೋಧನೆಗೆ ಸರಕಾರ ನೆರವು ಹಾಗೂ ಸಹಕಾರ ನೀಡಬೇಕು. ಈ ಸಮ್ಮೇಳನದ ಮೂಲಕ ಸಂಸ್ಕೃತ ಭಾಷೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಹೊಸ ಕ್ರಾಂತಿ ನಡೆಯಲಿದೆ. ಸಂಸ್ಕೃತ ಎಂಬ ಸಾಗರದಲ್ಲಿ ನಮ್ಮ ಈ ಸಮ್ಮೇಳನವು ಒಂದು ಹನಿ ಇದ್ದಂತೆ ಎಂದರು.

ಸಮ್ಮೇಳನದಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ ರಾವ್,  ಶ್ರೀನಿವಾಸ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್. ರಾವ್, ಪ್ರೊ. ಇ.ಆರ್.ಎ.ಮಿತ್ರಾ ಎಸ್.ರಾವ್, ಪದ್ಮಿನಿ ಕುಮಾರ್, ಬೆಂಗಳೂರಿನ ತಜ್ಞರಾದ ಡಾ.ಉದಯ ಕುಮಾರ್ ಮಯ್ಯ, ಉಪಕುಲಪತಿ ಡಾ.ಪಿ.ಎಸ್.ಐತಾಳ್, ರಿಜಿಸ್ಟರ್ ಆದಿತ್ಯಕುಮಾರ್ ಮಯ್ಯ, ಡಾ.ದೀಪಿಕಾ ಆದಿತ್ಯ ಕುಮಾರ್ ಮಯ್ಯ, ಮೌಲ್ಯ ಮಾಪನ ರಿಜಿಸ್ಟರ್ ಶ್ರೀನಿವಾಸ ಮಯ್ಯ ಡಿ, ಅಭಿವೃದ್ಧಿ ರಿಜಿಸ್ಟರ್ ಡಾ.ಅಜಯ್ ಕುಮಾರ್, ಸಹ ಸಂಚಾಲಕರಾದ ಡಾ.ಬಿ.ಗೋಪಾಲಚಾರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಆಯೋಜಿಸಿದ್ಧ ಭಗವದ್ಗೀತೆ ಪಠಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮ್ಮೇಳನದಲ್ಲಿ ವಿಚಾರ ಮಂಡಿಸಿದ ಸಂಶೋಧನಾರ್ಥಿಗಳನ್ನು ಗೌರವಿಸಲಾಯಿತು ಹಾಗೂ ಶ್ರೀನಿವಾಸ ಕಾಲೇಜಿನ ಮುಕ್ಕ ಕ್ಯಾಂಪಸ್‌ನ ವಿಶ್ವ ಸಮ್ಮೇಳನ ಸಭಾ ಮಂಟಪದಲ್ಲಿ ತಿರುಪತಿ ಪದ್ಮಾವತಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು.

ರಿಜಿಸ್ಟ್ರರ್ ಡಾ.ಅನಿಲ್ ಕುಮಾರ್ ಸ್ವಾಗತಿಸಿದರು. ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿಯ ಡೀನ್ ಡಾ.ರಾಜಶೇಖರ್ ವಂದಿಸಿದರು. ಡಾ.ವಿಜಯಲಕ್ಷ್ಮೀ, ಪ್ರೊ.ರೋಹನ್ ಫೆರ್ನಾಂಡಿಸ್, ಡಾ.ಅಂಬಿಕಾ ಮಯ್ಯ ಕಾರ್ಯಕ್ರಮ ನಿರೂಪಿಸಿದರು.

share
Next Story
X