Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. UAEಯ ಅಲ್‌-ಐನ್‌ ಶಾಖೆ ಮುಂದೆ ಸಾಲು ನಿಂತ...

UAEಯ ಅಲ್‌-ಐನ್‌ ಶಾಖೆ ಮುಂದೆ ಸಾಲು ನಿಂತ ಜನರ ಫೋಟೋ ವೈರಲ್‌: ಸ್ಪಷ್ಟೀಕರಣ ನೀಡಿದ ಬ್ಯಾಂಕ್‌ ಆಫ್‌ ಬರೋಡಾ

27 Feb 2023 2:59 PM IST
share
UAEಯ ಅಲ್‌-ಐನ್‌ ಶಾಖೆ ಮುಂದೆ ಸಾಲು ನಿಂತ ಜನರ ಫೋಟೋ ವೈರಲ್‌: ಸ್ಪಷ್ಟೀಕರಣ ನೀಡಿದ ಬ್ಯಾಂಕ್‌ ಆಫ್‌ ಬರೋಡಾ

ಹೊಸದಿಲ್ಲಿ: ಭಾರತದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಗಿರುವ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ರವಿವಾರ ಅಧಿಕೃತ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿ ತಾನು ಯುಎಇ (UAE) ನಲ್ಲಿರುವ ತನ್ನ ಅಲ್‌ ಐನ್‌ (Al Ain) ಶಾಖೆಯನ್ನು ಮುಚ್ಚುವ ಕುರಿತಂತೆ ವಾಣಿಜ್ಯಕ ನಿರ್ಧಾರ ಕೈಗೊಂಡಿರುವುದಾಗಿ ಹೇಳಿರುವುದು ಭಾರೀ ಸಂಚಲನ ಸೃಷ್ಟಿಸಿರುವ ನಡುವೆ ಬ್ಯಾಂಕ್‌ ಸ್ಪಷ್ಟೀಕರಣ ನೀಡಿ ಈ ಶಾಖೆ ಮುಚ್ಚುವ ನಿರ್ಧಾರವನ್ನು ಕಳೆದ ವರ್ಷವೇ ಕೈಗೊಂಡಿರುವುದಾಗಿ ತಿಳಿಸಿದೆ.

ಬ್ಯಾಂಕ್‌ ಆಫ್‌ ಬರೋಡಾ ಅದಾನಿ ಕಂಪೆನಿಗಳಿಗೆ ಇನ್ನೂ ಸಾಲ ನೀಡುವುದು ಎಂದು ಬ್ಯಾಂಕಿನ ಸಿಇಒ ಸಂಜೀವ್‌ ಛಡ್ಡಾ ಅವರು ಹೇಳಿಕೆ ನೀಡಿದ ನಂತರ ಗ್ರಾಹಕರು ಯುಎಇ ಯಲ್ಲಿನ ಅಲ್‌ ಐನ್‌ ಶಾಖೆಗೆ ಧಾವಿಸಿ ಅಲ್ಲಿ ಸರತಿ ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಬ್ಯಾಂಕಿನ ಸ್ಪಷ್ಟೀಕರಣ ಬಂದಿದೆಯಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮಾಹಿತಿಗಳು ಆಧಾರರಹಿತ ಎಂದು ಹೇಳಿದೆಯಲ್ಲದೆ ಅವುಗಳನ್ನು ನಂಬದಂತೆಯೂ ಸೂಚಿಸಿದೆ.

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಯುಎಇ ನೀಡಿದ ಅನುಮತಿಯ ಅನುಸಾರ ಮಾರ್ಚ್‌ 22, 2023 ರಿಂದ ಅನ್ವಯವಾಗುವಂತೆ ಅಲ್‌ ಐನ್‌ ಶಾಖೆ ಮುಚ್ಚಲಾಗುವುದು ಎಂದು ಬ್ಯಾಂಕ್‌ ತಿಳಿಸಿದೆ.

ಸುಗಮ ಕಾರ್ಯನಿರ್ವಹಣೆಯ ದೃಷ್ಟಿಯಿಂದ ಅಲ್‌ ಐನ್‌ ಶಾಖೆಯಲ್ಲಿರುವ ಎಲ್ಲಾ ಗ್ರಾಹಕರ ಖಾತೆಗಳನ್ನು ಬ್ಯಾಂಕ್‌ನ ಅಬು ಧಾಬಿ ಶಾಖೆಗೆ ವರ್ಗಾಯಿಸಲಾಗುವುದೆಂದೂ ಬ್ಯಾಂಕ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ತಮ್ಮ ಅಲ್‌ ಐನ್‌ ಶಾಖೆಯ ಖಾತೆಗಳನ್ನು ಮುಚ್ಚಲು ಬಯಸುವ ಗ್ರಾಹಕರು ಮಾರ್ಚ್‌ 22, 2023 ರೊಳಗೆ ಮಾಡಬಹುದು ಹಾಗೂ ಇದಕ್ಕೆ ಯಾವುದೇ ಶುಲ್ಕ ಅಥವಾ ದಂಡ ವಿಧಿಸಲಾಗುವುದಿಲ್ಲ ಎಂದೂ ಬ್ಯಾಂಕ್‌ ತಿಳಿಸಿದೆಯಲ್ಲದೆ ಗ್ರಾಹಕರು ಅಲ್‌ ಐನ್‌ ಶಾಖೆಗೆ ಭೇಟಿ ನೀಡಿ ತಮ್ಮ ಖಾತೆಗೆ ಸಂಬಂಧಿಸಿದಂತೆ ಸಮ್ಮತಿ/ಸೂಚನೆಗಳನ್ನು ನೀಡುವಂತೆಯೂ ಬ್ಯಾಂಕ್‌ ಸೂಚಿಸಿದೆ.

ಇದನ್ನೂ ಓದಿ: ನಳಿನ್‌ ರ ಚುನಾವಣೆಗೆ ಟಿಪ್ಪು-ಸಾವರ್ಕರ್‌ ಚರ್ಚೆ ನಾನು ಒಪ್ಪಲ್ಲ: ಯಡಿಯೂರಪ್ಪ

Crowds queueing up at Bank of Baroda Al Ain Branch, UAE to close their accounts, after the statement by its CEO, that BoB will still fund Adani companies, after the exposé of Adani's fraud.

There are real consequences to electing criminals to Parliament... pic.twitter.com/0wPkhWZB99

— Rajiv Tyagi (@rajivtango) February 26, 2023
share
Next Story
X