Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್-19 ಪ್ರಯೋಗಾಲಯ ಸೋರಿಕೆಯಿಂದ...

ಕೋವಿಡ್-19 ಪ್ರಯೋಗಾಲಯ ಸೋರಿಕೆಯಿಂದ ಹುಟ್ಟಿರುವ ಸಾಧ್ಯತೆಯಿದೆ: ಅಮೆರಿಕ

27 Feb 2023 4:03 PM IST
share
ಕೋವಿಡ್-19 ಪ್ರಯೋಗಾಲಯ ಸೋರಿಕೆಯಿಂದ ಹುಟ್ಟಿರುವ ಸಾಧ್ಯತೆಯಿದೆ: ಅಮೆರಿಕ

ವಾಷಿಂಗ್ಟನ್: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೋವಿಡ್-19 (Covid-19) ಸಾಂಕ್ರಾಮಿಕ ಹುಟ್ಟಿಕೊಂಡದ್ದು, ಪ್ರಯೋಗಾಲಯದ ಸೋರಿಕೆಯಿಂದ ಎಂಬ ಅಭಿಪ್ರಾಯಕ್ಕೆ ಅಮೆರಿಕದ ಇಂಧನ ಇಲಾಖೆ ಬಂದಿದೆ ಎಂದು ದ ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಶ್ವೇತಭವನ ಹಾಗೂ ಅಮೆರಿಕ ಕಾಂಗ್ರೆಸ್ ಪ್ರಮುಖ ಸದಸ್ಯರಿಗೆ ನೀಡಲಾಗಿರುವ ವರ್ಗೀಕೃತ ಗುಪ್ತಚರ ವರದಿಯ ಆಧಾರದಲ್ಲಿ ಈ ವರದಿ ಸಿದ್ಧಪಡಿಸಲಾಗಿದೆ.

ಚೀನಾದ ವೂಹಾನ್‌ನಲ್ಲಿ 2019ರ ನವೆಂಬರ್‌ನಲ್ಲಿಕೋವಿಡ್-19 ವೈರಸ್ ಮೊದಲ ಬಾರಿಗೆ ಪತ್ತೆಯಾಗಿತ್ತು ಎಂದು 2021ರ ಅಮೆರಿಕ ಗುಪ್ತಚರ ವರದಿ ಹೇಳಿದೆ. ಈ ಸಾಂಕ್ರಾಮಿಕದ ಉಗಮದ ಬಗ್ಗೆ ಶಿಕ್ಷಣ ತಜ್ಞರು, ಗುಪ್ತಚರ ತಜ್ಞರು ಹಾಗೂ ಜನಪ್ರತಿನಿಧಿಗಳಲ್ಲಿ ವ್ಯಾಪಕ ಚರ್ಚೆ ನಡೆದಿತ್ತು.

ವೈರಸ್ ಹೇಗೆ ಹುಟ್ಟಿಕೊಂಡಿತು ಎಂಬ ಬಗ್ಗೆ ಈ ಹಿಂದೆ ಅಮೆರಿಕದ ಇಂಧನ ಇಲಾಖೆ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಆದರೆ 2021ರ ಪರಿಷ್ಕೃತ ವರದಿಯಲ್ಲಿ ರಾಷ್ಟ್ರೀಯ ಗುಪ್ತಚರ ನಿರ್ದೇಶಕ ಅವ್ರಿಲ್ ಹೇನ್ಸ್ ಇದನ್ನು ದೃಢಪಡಿಸಿದ್ದರು. ಚೀನಾದ ಪ್ರಯೋಗಾಲಯದಲ್ಲಿ ಸಂಭವಿಸಿದ ದುರಂತದಿಂದ ವೈರಸ್ ಹರಡಿದೆ ಎಂದು ಫೆಡರಲ್ ಬ್ಯೂರೊ ಆಫ್ ಇನ್‌ವೆಸ್ಟಿಗೇಶನ್ ಅಭಿಪ್ರಾಯಪಟ್ಟಿದ್ದು, ಇದನ್ನು ಇದೀಗ ಇಂಧನ ಇಲಾಖೆ ಕೂಡಾ ಬೆಂಬಲಿಸಿದೆ. ಇತರ ನಾಲ್ಕು ಏಜೆನ್ಸಿಗಳು ಇದು ನೈಸರ್ಗಿಕ ಹರಡುವಿಕೆ ಎಂದು ಅಭಿಪ್ರಾಯಪಟ್ಟಿದ್ದರೆ, ಎರಡು ಇಲಾಖೆಗಳು ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

ಜೈವಿಕ ಸಂಶೋಧನೆ ಒಳಗೊಂಡಂತೆ ಅತ್ಯಾಧುನಿಕ ಸಂಶೋಧನೆಗಳನ್ನು ನಡೆಸುತ್ತಿರುವ ಪ್ರಯೊಗಾಲಯಗಳ ಜಾಲ ಹಾಗೂ ಹಲವು ಮಂದಿ ವೈಜ್ಞಾನಿಕ ತಜ್ಞರನ್ನು ಹೊಂದಿರುವ ಇಂಧನ ಇಲಾಖೆಯ ನಿರ್ಧಾರ ಮಹತ್ವದ್ದಾಗಿದೆ.

ಇದನ್ನೂ ಓದಿ: ನಳಿನ್‌ ರ ಚುನಾವಣೆಗೆ ಟಿಪ್ಪು-ಸಾವರ್ಕರ್‌ ಚರ್ಚೆ ನಾನು ಒಪ್ಪಲ್ಲ: ಯಡಿಯೂರಪ್ಪ

share
Next Story
X