ಮಂಜುನಾಥ್‌ಗೆ ಪಿಎಚ್‌ಡಿ ಪದವಿ ಪ್ರದಾನ

ಉಡುಪಿ, ಫೆ.27: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮಂಜುನಾಥ್ ಎಸ್. ಅವರು, ಶ್ರೀನಿವಾಸ ತಾಂತ್ರಿಕ ಮಹಾ ವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ರಾಮಕೃಷ್ಣ ಎನ್.ಹೆಗ್ಡೆ ಮಾರ್ಗದರ್ಶನದಲ್ಲಿ ಮಂಡಿಸಿದ ‘ಡೆವೆಲಪ್‌ಮೆಂಟ್ ಆಫ್ ಎ ಡ್ಯುಯಲ್ ಸ್ವಿರ್ಲ್ ಚೇಂಬರ್ ಫಾರ್ ಆ್ಯನ್ ಐಡಿ ಇಂಜಿನ್ ಆ್ಯಂಡ್ ಇನ್ವೆಸ್ಟಿಗೇಷನ್ ಆನ್ ಇಟ್ಸ್ ಇಪೆಕ್ಟ್ ಆನ್ ಎಂಜಿನ್ ಫರ್‌ಪಾರ್‌ಮೆನ್ಸ್ ಯುಸಿಂಗ್ ಎ ಬಯೋಡೀಸೆಲ್ ಬ್ಲೆಂಡ್’ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ ಎಂದು ಪ್ರಕಟಣೆ ತಿಳಿಸಿದೆ.
Next Story