Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸವಲತ್ತುಗಳಿಂದ ಆರ್ಥಿಕವಾಗಿ ಸಬಲರಾಗಬೇಕು:...

ಸವಲತ್ತುಗಳಿಂದ ಆರ್ಥಿಕವಾಗಿ ಸಬಲರಾಗಬೇಕು: ಸಚಿವ ಅಂಗಾರ

ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ

27 Feb 2023 8:47 PM IST
share
ಸವಲತ್ತುಗಳಿಂದ ಆರ್ಥಿಕವಾಗಿ ಸಬಲರಾಗಬೇಕು: ಸಚಿವ ಅಂಗಾರ
ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ

ಉಡುಪಿ : ಸರಕಾರ ನೀಡುವ ವೈಯಕ್ತಿಕ ಸವಲತ್ತುಗಳನ್ನು ಪಡೆದುಕೊಳ್ಳುವ ಫಲಾನುಭವಿಗಳು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ. 

ಸೋಮವಾರ ನಗರದ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಜಿಲ್ಲೆಯ ವಿವಿಧ ಅಭಿವೃದ್ಧಿ ನಿಗಮಗಳ ಸಹಯೋಗ ದೊಂದಿಗೆ ನಿಗಮಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಪೌರ ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. 

ಸರಕಾರವು ವಿವಿಧ ಇಲಾಖೆಗಳು ಮತ್ತು ನಿಗಮಗಳ ಮೂಲಕ ಹಲವಾರು ಯೋಜನೆಗಳಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಜನತೆಯ ಆರ್ಥಿಕ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ ಸವಲತ್ತುಗಳನ್ನು ವಿತರಿಸುತ್ತಿದ್ದು, ಸಾರ್ವಜನಿಕರು ಈ ಸವಲತ್ತುಗಳನ್ನು ಪಡೆದು ಸ್ವಾವಲಂಭಿಗಳಾಗಿ ಮತ್ತು ಆರ್ಥಿಕವಾಗಿ ಸಬಲರಾಗಿ ಅಭಿವೃದ್ಧಿ ಹೊಂದಬೇಕು ಎಂದು ಕಿವಿಮಾತು ಹೇಳಿದರು. 

ಮೀನುಗಾರಿಕಾ ಇಲಾಖೆಯಲ್ಲಿ ಮೀನುಗಾರರನ್ನು ಆರ್ಥಿಕವಾಗಿ ಸಬಲ ರನ್ನಾಗಿ ಮಾಡಲು, ಅವರನ್ನು ಮಾರುಕಟ್ಟೆ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ, ಸಮುದ್ರದಲ್ಲಿ ಹಿಡಿದ ಮೀನುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಿ, ಹೆಚ್ಚಿನ ಆರ್ಥಿಕ ಲಾಭ ಗಳಿಸಲು ಅನುಕೂಲವಾಗುವಂತೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ತ್ರಿಚಕ್ರ ವಾಹನ ವಿತರಿಸುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ವಾಹನದಲ್ಲಿ ಕೋಲ್ಡ್ ಸ್ಟೋರೆಜ್ ಮತ್ತು ಪ್ಯಾಕಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕರಿಗೆ ತಾಜಾ ಮೀನು ಮಾರಾಟ ಮಾಡಲು ಸಾಧ್ಯವಾಗಲಿದೆ ಎಂದರು.

ಸರಕಾರದಿಂದ ಸವಲತ್ತುಗಳನ್ನು ಪಡೆದ ಸಾರ್ವಜನಿಕರು ಅದರ ಸದುಪಯೋಗಪಡಿಸಿಕೊಂಡು ಇತರರಿಗೆ ಪ್ರೇರಣೆಯಾಗಬೇಕು ಹಾಗೂ ಸವಲತ್ತುಗಳನ್ನು ಪಡೆದವರೇ ಮತ್ತೆ ಮತ್ತೆ ಪಡೆಯದೇ,  ಎಲ್ಲರಿಗೂ ಸಮಾನ ಅವಕಾಶ ನೀಡಲು ಸಹಕರಿಸಬೇಕು ಎಂದರು. 

ಸಮಾರಂಭದಲ್ಲಿ ಉಪಸ್ಥಿತರಿದ್ದ ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಯೋಜನೆಗಳನ್ನು ಪಡೆದುಕೊಂಡ ಫಲಾನುಭವಿಗಳು ಅದರ ಸದುಪಯೋಗ ಪಡೆಯಬೇಕು. ಸ್ವಂತ ದುಡಿಮೆಯಲ್ಲಿ ಬದುಕಲು ಇಚ್ಛಿಸುವ ಪ.ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ 500 ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ. ಈ ಮೂಲಕ ಅವರು ತರಕಾರಿ, ಮೀನು, ಬಟ್ಟೆ ಹಾಗೂ ಇತರ ವ್ಯಾಪಾರ ಮಾಡಲು ಸರಕಾರ ಉತ್ತೇಜನ ನೀಡುತ್ತದೆ ಎಂದರು.

ರಾಜ್ಯದಲ್ಲಿ ಹೊಲಿಗೆ ತರಬೇತಿ ಪಡೆದಿರುವ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಶೀಘ್ರದಲ್ಲೇ ೯,೦೦೦ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತದೆ. ರಾಜ್ಯದಲ್ಲಿ ಈಗಾಗಲೇ ೧೨,೦೦೦ ಪೌರ ಕಾರ್ಮಿಕರ ಹುದ್ದೆಯನ್ನು ಖಾಯಂಗೊಳಿಸಲಾಗಿದೆ. ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಬೋರ್‌ವೆಲ್ ಕೊರೆಯುವ ಮೊತ್ತವನ್ನು ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಮಾಡಲಾಗುತ್ತಿದೆ. ಪ.ಜಾತಿ, ಪಂಗಡದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸನ್ಮಾನ, ಫಲಾನುಭವಿ ಗಳಿಗೆ ಆಟೋರಿಕ್ಷಾ, ಟ್ಯಾಕ್ಸಿ, ಹೊಲಿಗೆ ಯಂತ್ರ ವಿತರಣೆ, ಮಂಜೂರಾತಿ ಆದೇಶ ಪತ್ರ, ಸಾಲ ಸಹಾಯಧನ ಚೆಕ್ ವಿತರಣೆ, ಪೌರ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸೇರಿದಂತೆ ೧೦೦ಕ್ಕೂ ಅಧಿಕ ಫಲಾನುಭವಿ ಗಳಿಗೆ ೨ ಕೋಟಿ ರೂ.ಗೂ ಅಧಿಕ ಮೊತ್ತದ ಸವಲತ್ತುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು,  ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಂಕರ್ ಮಲ್ಲಾರ್, ಉಡುಪಿ ಲಿಡ್ಕರ್‌ನ ವ್ಯವಸ್ಥಾಪಕ ತಿಪ್ಪೇಸ್ವಾಮಿ, ಸಫಾಯಿ ಕರ್ಮಚಾರಿ ನಿಗಮದ ವೆಂಕಟೇಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ ಬಾಬು ಮತ್ತಿತರರು ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು ವಂದಿಸಿದರು.

share
Next Story
X