Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ...

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸದ್ಯಕ್ಕೆ ಟೋಲ್‌ ಸಂಗ್ರಹ ಇಲ್ಲ: ಸಂಸದ ಪ್ರತಾಪ್ ಸಿಂಹ

27 Feb 2023 10:14 PM IST
share
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸದ್ಯಕ್ಕೆ ಟೋಲ್‌ ಸಂಗ್ರಹ ಇಲ್ಲ: ಸಂಸದ ಪ್ರತಾಪ್ ಸಿಂಹ

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ನಲ್ಲಿ ಟೋಲ್ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹವನ್ನು ಮುಂದೂಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು,  'ಸೇವಾ ರಸ್ತೆಗಳ (service roads) ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಪಡೆಯುವುದಿಲ್ಲ' ಎಂದು ಹೇಳಿದ್ದಾರೆ.

'ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳಿಗೆ ಎಕ್ಸ್ ಪ್ರೆಸ್ ಹೈವೆ ನಲ್ಲಿ  ಸಂಚರಿಸಲು ಅವಕಾಶವಿರಲಿದೆ. ಸರ್ವೀಸ್ ರಸ್ತೆ ಪೂರ್ಣಗೊಂಡ ಬಳಿಕ ಅಪಘಾತ ಮುಕ್ತ ರಸ್ತೆಯನ್ನಾಗಿಸುವ ಉದ್ದೇಶದಿಂದಾಗಿ ಅವುಗಳಿಗೆ  ಅವಕಾಶ ಕೊಡುವುದಿಲ್ಲ. ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳು ಸರ್ವೀಸ್ ರಸ್ತೆಯನ್ನು ಬಳಸಿಕೊಳ್ಳಬಹುದು. ಇದರಿಂದ ಅವರು ಟೋಲ್ ಪಾವತಿಸುವುದು ಕೂಡ ತಪ್ಪಲಿದೆ' ಎಂದು ತಿಳಿಸಿದ್ದಾರೆ.

ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹರದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹೊರಡಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಬರುವ  ಬೆಂಗಳೂತು ನಗರ ಜಿಲ್ಲೆಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಬೆಂಗಳೂರು-ನಿಡಗಟ್ಟ ವಿಭಾಗದ 6 ಲೇನ್ ಗಳ ಬಳಕೆಗಾಗಿ ಟೋಲ್ ಶುಲ್ಕ ಅನ್ವಯವಾಗಲಿದೆ. ಇದು 55.63 ಕಿ.ಮೀ. ಇದ್ದು, ಟೋಲಿಂಗ್ ರಸ್ತೆಯಾಗಿದೆ ಎಂದು ಪ್ರಾಧಿಕಾರ ತಿಳಿಸಿತ್ತು.

Toll collection, Deferred till the completion of service roads. pic.twitter.com/kDWIMvt5y9

— Pratap Simha (@mepratap) February 27, 2023
share
Next Story
X