Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾ.24 ರಿಂದ 26ರ ವರೆಗೆ ‘ನಮ್ಮ ಬೆಂಗಳೂರು...

ಮಾ.24 ರಿಂದ 26ರ ವರೆಗೆ ‘ನಮ್ಮ ಬೆಂಗಳೂರು ಹಬ್ಬ’: ಸಚಿವ ಆರ್.ಅಶೋಕ್

27 Feb 2023 11:27 PM IST
share
ಮಾ.24 ರಿಂದ 26ರ ವರೆಗೆ ‘ನಮ್ಮ ಬೆಂಗಳೂರು ಹಬ್ಬ’: ಸಚಿವ ಆರ್.ಅಶೋಕ್

ಬೆಂಗಳೂರು, ಫೆ.27: ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ ಅವರ ಸಂಸ್ಮರಣೆಯಲ್ಲಿ ಮಾ.24 ರಿಂದ 26ರ ವರೆಗೆ ‘ನಮ್ಮ ಬೆಂಗಳೂರು ಹಬ್ಬ’ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ‘ನಮ್ಮ ಬೆಂಗಳೂರು ಹಬ್ಬ’ ಆಯೋಜನೆ ಕುರಿತು ನಡೆದ ಸಭೆಯ ಬಳಿಕ ಮಾತನಾಡಿದ ಅವರು, ‘ರಾಜ್ಯ ಸರಕಾರದ ವತಿಯಿಂದ ನಡೆಯಲಿರುವ ಈ ಹಬ್ಬದಲ್ಲಿ ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲೂ ಹಾಗೂ ಬಿಬಿಎಂಪಿ ಎಲ್ಲ 243 ವಾರ್ಡ್‍ಗಳಲ್ಲಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳೂ ಒಳಗೊಂಡಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

ವಿಶ್ವದಲ್ಲಿಯೆ ಶರವೇಗದಲ್ಲಿ ಅಭಿವೃದ್ಧಿಯನ್ನು ಕಾಣುತ್ತಿರುವ ಉದ್ಯಾನ ನಗರಿಯ ಹಿರಿಮೆ ಗರಿಮೆಯನ್ನು ಜಗತ್ತಿಗೆ ಪರಿಚಯಿಸುವ ಸದುದ್ದೇಶವನ್ನು ಹೊಂದಿರುವ ಈ ಹಬ್ಬದ ಆಯೋಜನೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೂ ಗೌರವವನ್ನು ಸೂಚಿಸುವಂತಹುದಾಗಿದೆ. ಈ ಹಬ್ಬಕ್ಕೆ ಸಂಬಂಧಿಸಿದಂತೆ ಆಹಾರೋತ್ಸವ, ಸಂಗೀತ ಸಂಜೆ, ಚಿತ್ರಕಲಾ ಪ್ರದರ್ಶನ, ವಿಂಟೆಜ್ ಕಾರ್ ಮತ್ತು ಬೈಕ್ ಪ್ರದರ್ಶನ, ಶ್ವಾನ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರೂಪುರೇಷೆಗಳು ಸಿದ್ಧಗೊಳ್ಳುತ್ತಿವೆ ಎಂದು ಅವರು ಹೇಳಿದರು. 

ನಗರದ ಎಲ್ಲ ವಾರ್ಡುಗಳಲ್ಲಿನ ಪ್ರಮುಖ ಉದ್ಯಾನಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲು ಯೋಜಿಸಲಾಗಿದೆ. ಅಲ್ಲದೆ, ಸಾಂಸ್ಕøತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲು ಸಿದ್ಧತೆಗಳು ನಡೆಯುತ್ತಿವೆ. ಪ್ರಮುಖ ಬಟ್ಟೆ ಮತ್ತು ಸಿದ್ಧ ಉಡುಪು ಅಂಗಡಿಗಳಲ್ಲಿ ಹಾಗೂ ಇತರೆ ವಸ್ತುಗಳ ಮಾರಾಟ ಮಳಿಗೆಗಳಲ್ಲಿ ಗ್ರಾಹಕರಿಗೆ ಸೋಡಿ ಅಥವಾ ರಿಯಾಯಿತಿ ದೊರಕಿಸಿಕೊಡಲು ಮಾತುಕತೆ ನಡೆಯುತ್ತಿದೆ ಎಂದು ಅಶೋಕ್ ತಿಳಿಸಿದರು.

ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕೆ.ಗೋಪಾಲಯ್ಯ, ಮುನಿರತ್ನ ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದರು. ಪ್ರವಾಸೋದ್ಯಮ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಸಿಎಂ ಕಾರ್ಯದರ್ಶಿ ಜಯರಾಮ್ ರಾಯಪುರ್, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಸೇರಿದಂತೆ ಹಲವು ಗಣ್ಯರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಾ.23ಕ್ಕೆ ಕೆಂಪೇಗೌಡ-ಬಸವಣ್ಣ ಪುತ್ಥಳಿ ಅನಾವರಣ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾ.23ರಂದು ಅದ್ಧೂರಿ ಸಮಾರಂಭದಲ್ಲಿ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗಳನ್ನು ವಿಧಾನಸೌಧದ ಮುಂಭಾಗದಲ್ಲಿ ಅನಾವರಣಗೊಳಿಸಲಿದ್ದಾರೆ’

-ಆರ್.ಅಶೋಕ್, ಕಂದಾಯ ಸಚಿವ 

share
Next Story
X